ಪರಿಷತ್ ಸ್ಥಾನ ಸಿಗದ ಬೇಸರಗೊಂಡು ಕಾಂಗ್ರೆಸ್‌ಗೆ ಬಿಟ್ಟ ಮುಖ್ಯಮಂತ್ರಿ ಚಂದ್ರು


 ಹಿರಯ ನಟ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕಕ್ಕೆ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರಿಗೆ ರಾಜಿನಾಮೆ ನೀಡಿದ ಹಿರಯ ನಟ ಮುಖ್ಯಮಂತ್ರಿ ಚಂದ್ರು ತಮ್ಮ ವೈಯಕ್ತಿಕ ಕಾರಣಕ್ಕಾಗಿ ರಾಜೀನಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಜನರ ಸೇವ ಮಾಡಾಲು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ.  ಪ್ರಾಮಾಣಿಕವಾಗಿ ಕಲಸ ಮಾಡಿದ ತೃಪ್ತಿಯಿದೆ. ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು ಪಕ್ಷದ ಸಾಂಸ್ಕೃತಿ ಘಟದಕ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯ ಉದ್ಭವಿಸುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 

Post a Comment

Previous Post Next Post