ಇವತ್ತು ಕೇವಲ ಮತ ಬ್ಯಾಂಕಿಗಾಗಿ ಭಯೋತ್ಪಾದಕರ ಕಾಲು ನೆಕ್ಕುವ ಸ್ಥಿತಿಗೆ ಸಿದ್ದರಾಮಯ್ಯ ಬಂದಿದ್ದಾರೆ.
ಬೆAಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ನಳಿನ್ ಕುಮಾರ್ ರವರು ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸುತ್ತಾ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ರಾಜ್ಯದ ಜನರು ಸಿದ್ದರಾಮಯ್ಯ ನವರನ್ನು ಕರ್ನಾಟಕದಿಂದಲೇ ಓಡಿಸಲ್ಲಿದ್ದಾರೆ ವರುಣಾ ಕ್ಷೇತ್ರದಿಂದ ಓಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಬಾದಾಮಿ ಕ್ಷತ್ರದಿಂದಲೂ ಓಡಿಸಲಿದ್ದಾರೆ ಎಂದು ಗುಡುಗಿದರು.
ಭ್ರಷ್ಟಾಚಾರದ ಬಗ್ಗೆ ಮಾತಡುವ ಸಿದ್ದರಾಮಯ್ಯ ನವರು ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರು ಯಾಕೆ ಬೇಲ್ ನಲ್ಲಿದ್ದಾರೆ ಅನ್ನುವುದು ತಿಳಿದಿರಬೇಕಲ್ಲ. ಕಾಂಗ್ರೆಸ್ ಯುವ ಅಧ್ಯಕ್ಷನ ಮೇಲೆ ಎಷ್ಟು ಕ್ರಿಮಿನಲ್ ಕೇಸ್ ಇದೆ ಹೇಳಿ. ಇವತ್ತು ಯಾರಾದ್ರೂ ಕಾಂಗ್ರೆಸ್ ಸೇರಬೇಕಿದ್ದರೆ ಕನಿಷ್ಠ ಐವತ್ತು ಕ್ರಿಮಿನಲ್ ಕೇಸ್ ಇರಬೇಕು ಅನ್ನುವ ಸ್ಥಿತಿ ಇದೆ. ಕಾಂಗ್ರೆಸ್ ಭ್ರಷ್ಟರ ಮತ್ತು ಉಗ್ರರ ಪಕ್ಷ ಅನ್ನುವಂತಾಗಿದೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಏನು ಕೊಟ್ಟಿದ್ದೀರಿ. ಅಲ್ಪಸಂಖ್ಯಾತರಿಗೆ ಶಾದಿಭಾಗ್ಯ, ಪತ್ರಕರ್ತರಿಗೆ ಲ್ಯಾಪ್ ಟಾಪ್ ಕೊಟ್ಟು ಅದರಲ್ಲೂ ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ಕೊಟ್ಟಿದ್ದಿರಿ.
ವೀರಶೈವ ಮತ್ತು ಲಿಂಗಾಯತ ಸಮುದಾಯವನ್ನು ಬೇರೆ ಮಾಡಲು ಮುಂದಾಗಿದ್ರಿ. ಹೀಗಾಗಿ ಸಿದ್ದರಾಮಯ್ಯ ಅಂದರೆ ಬ್ರಿಟಿಷರ ರೀತಿ ಒಡೆದಾಳುವ ಮನುಷ್ಯ ಅಂತ ಸಾಬೀತಾಗಿದೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪೂರ್ತಿ ನೆಲಕಚ್ಚಲಿದೆ ಎಂದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನಳಿನ್ ಕುಮಾರ್ ಹೇಳಿದ್ದಾರೆ.

Post a Comment