ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಇಂದು ಸುದ್ದಿಗೋಷ್ಟಿ ನಡೆಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಿದರು. ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. . ಮಧ್ಯಾಹ್ನ 1 ಗಂಟೆಗೆ ವೆಬ್ ಸೈಟ್ನಲ್ಲಿ (Website) ಫಲಿತಾಂಶ ಪ್ರಕಟವಾಗಲಿದ್ದು, ನೋಂದಣಿಗೊಂಡ ವಿದ್ಯಾರ್ಥಿಗಳ (Students) ಮೊಬೈಲ್ಗೆ ಫಲಿತಾಂಶದ ಸಂದೇಶ ರವಾನೆಯಾಗಲಿದೆ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ. 5,99,794 ಮಕ್ಕಳಲ್ಲಿ 4,02,697 ಮಕ್ಕಳು ಪಾಸ್ ಆಗಿದ್ದು, ಶೇ.61ರಷ್ಟು ಫಲಿತಾಂಶ ಬಂದಿದೆ. 5,99,794 ಮಕ್ಕಳಲ್ಲಿ 4,02,697 ಮಕ್ಕಳು ಪಾಸ್ ಆಗಿದ್ದು, ಶೇ.61ರಷ್ಟು ಫಲಿತಾಂಶ ಬಂದಿದೆ
ಉತ್ತೀರ್ಣರಾದ ವಿದ್ಯಾರ್ಥಿಗಳ ವಿವರ ಹೀಗಿ
ಪುನರಾವರ್ತಿತ ಅಭ್ಯರ್ಥಿಗಳು - 61,08,328 ಮಕ್ಕಳಲ್ಲಿ 14,403 ಮಕ್ಕಳು ಪಾಸ್ - 23.2
ಖಾಸಗಿ ಅಭ್ಯರ್ಥಿಗಳು - 21,931 ಮಕ್ಕಳಲ್ಲಿ 5,866 ಮಕ್ಕಳು ಪಾಸ್ - 26.
ವಿಭಾಗವಾರು ಫಲಿತಾಂ
ಕಲಾ ವಿಭಾಗ: 2,27,929 ಮಕ್ಕಳಲ್ಲಿ 1,11,032 ಮಕ್ಕಳು ಪಾಸ್ ಶೇ.
ವಾಣಿಜ್ಯ: 2,45,350 ಮಕ್ಕಳಲ್ಲಿ 1,59,409 ಮಕ್ಕಳು ಪಾಸ್ ಶೇ.64
ವಿಜ್ಞಾನ : 2,10,284 ಮಕ್ಕಳಲ್ಲಿ 1,52,525 ಮಕ್ಕಳು ಪಾಸ್ ಶೇ.72.5
ಒಟ್ಟು ಬಾಲಕಿಯರು ಶೇ.68.72 ಮತ್ತು ಬಾಲಕರು ಶೇ.55.22 ಉತ್ತೀರ್ಣರಾಗಿದ್ದಾರೆ. 3,37,006 ಬಾಲಕಿಯರ ಪೈಕಿ 2,31,586 ಪಾಸ್ ಆಗಿದ್ದಾರೆ. 3,46,557 ಬಾಲಕರಲ್ಲಿ 1,91,380 ಮಕ್ಕಳು ಪಾಸ್ ಆಗಿದ್ದಾ
ದಕ್ಷಿಣ ಕನ್ನಡ ಫಸ್ಟ್ರೆ
ಇನ್ನೂ ಜಿಲ್ಲಾವಾರು ಫಲಿತಾಂಶ ನೋಡೋದಾದ್ರೆ ದಕ್ಷಿಣ ಕನ್ನಡ ಅಗ್ರಸ್ಥಾನ ಶೇ.88.02 ಫಲಿತಾಂಶದೊಂದಿಗೆ ಮೊದಲ ಸ್ಥಾನದಲ್ಲಿದೆ. ಉಡುಪಿ ಶೇ. 86.38 ಫಲಿತಾಂಶದೊಂದಿಗೆ ಎರಡನೇ ಸ್ಥಾನ ಮತ್ತು ವಿಜಯಪುರ ಶೇ.77.14 ಫಲಿತಾಂಶದೊಂದಿಗೆ ಮೂರನೇ ಸ್ಥಾನದಲ್ಲಿದೆ. ಶೇ.49.31 ಫಲಿತಾಂಶದೊಂದಿಗೆ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ. ಕಳೆದ ಬಾರಿ 61.80 ಫಲಿತಾಂಶ ಇತ್ತು ಈ ಬಾರಿ 0.8% ಈ ಬಾರಿ ಹೆಚ್ಚ
ಇದನ್ನೂ ಓದಿ: Agnipath: ಒಂದೆಡೆ ಹೊತ್ತಿ ಉರಿಯುತ್ತಿರುವ 'ಅಗ್ನಿ', ಮತ್ತೊಂದೆಡೆ ಮೀಸಲಾತಿ! ಅಗ್ನಿವೀರರಿಗೆ ಕೇಂದ್ರದಿಂದ ಗುಡ್ ನ್ಯೂ
ಸರ್ಕಾರದ ಅಧಿಕೃತ ವೆಬ್ಸೈಟ್ನಲ್ಲಿ ಮಧ್ಯಾಹ್ನ ರಿಸಲ್ಟ್ ಪ್ರಕಟಗೊಳ್ಳಲಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿ ನಿಮ್ಮ ರಿಸಲ್ಟ್ ನೋಡಲು ಈ ಲಿಂಕ್ ಮೇಲೆ ಕ್ಲಿಕ್
https://sslc.karnataka.gov.
ದ್ವಿತೀಯ ಪಿಯುಸಿ ರಿಸಲ್ಟ್ ನೋಡಲು ಹೀಗೆ ಮಾ
1. ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ www.karresults.nic.in ಗೆ ಭೇಟಿ ನೀ
2. ಓಪನ್ ಆದ ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಸಿದ ಲಿಂಕ್ ಮೇಲೆ ಕ್ಲಿಕ್ ಮಾ
3. ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತ
ಆ ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ
3. ನಂತರ 'Submit' ಎಂಬಲ್ಲಿ ಕ್ಲಿಕ್ ಮಾಡಿ. ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ. ಅದನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ
ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ರು. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರಿದ್ದಾರೆ. ರೆಗ್ಯುಲರ್ ವಿದ್ಯಾರ್ಥಿಗಳು- 6,00,519, ಪುನರಾವರ್ತಿತ ಅಭ್ಯರ್ಥಿಗಳು- 61,808, ಖಾಸಗಿ ಅಭ್ಯರ್ಥಿಗಳು- 21,928, ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿ
ಕಲಾ ವಿಭಾಗದಲ್ಲಿ 2,28,167 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,45,519 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,10,569 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಏಪ್ರಿಲ್ 23 ರಿಂದ ಮೇ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು
2020-21 ನೇ ಸಾಲಿನ ಫಲಿತಾಂಶದ
2020-21ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸುಮಾರು 6,66,497 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು. ಇದರಲ್ಲಿ ನಗರ ಪ್ರದೇಶದಿಂದ 5,18,903 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೊಂದಾಯಿಸಿಕೊಂಡರೆ, ಗ್ರಾಮೀಣ ಪ್ರದೇಶದಿಂದ 1,47,594 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ
ಇದನ್ನೂ ಓದಿ: Bengaluru Rain: ರಾಜಕಾಲುವೆಯಲ್ಲಿ ಕೊಚ್ಚಿ ಹೋದ 24 ವರ್ಷದ ಯು
ಪರೀಕ್ಷೆಗ ನೊಂದಾಯಿಸಿಕೊಂಡಿದ್ದ ವಿದ್ಯಾರ್ಥಿಗಳ ಪೈಕಿ, 5,90, 153 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 3,53,538 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 1,34,846 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ , 6,181 ವಿದ್ಯಾರ್ಥಿಗಳು ಜಸ್ಟ್ ಪಾಸ್ ಆಗಿದ್ದರು.ವಕರು.ಮಾಹಿತಿ.ತ್ತು...ದೆ.ಡಿ.ಡಿ.ಡಿin/ಮಾಡಿಸ್ಳವಾಗಿದೆ..3.9748.17ಶ75%9%ದೆದ್ವಿತೀಯ ಶ್ರೇಣಿಯಲ್ಲಿ , 6,181 ವಿದ್ಯಾರ್ಥಿಗಳು ಜಸ್ಟ್ ಪಾಸ್ ಆಗಿದ್ದರು.
.webp)
Post a Comment