Breaking News: ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್​ ನೋಡಲು ಹೀಗೆ ಮಾಡಿ ನಾಳೆ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟ ಮಾಡಲಿರೋದಾಗಿ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.


  ಬೆಂಗಳೂರು (ಜೂ 17):  ನಾಳೆಯೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ.  ನಾಳೆ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ (PUC Result) ಪ್ರಕಟ ಮಾಡಲಿರೋದಾಗಿ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh) ಟ್ವೀಟ್ ಮಾಡಿದ್ದಾರೆ.  ಬೆಳಗ್ಗೆ 11 ಗಂಟೆಗೆ ಪಿಯುಸಿ ಬೋರ್ಡ್ನಲ್ಲಿ ಸುದ್ದಿಗೋಷ್ಠಿ ನಡೆಸಲಿರೋ ಸಚಿವ ನಾಗೇಶ್ ಅವರು, ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ವೆಬ್ ಸೈಟ್ನಲ್ಲಿ (Website) ಫಲಿತಾಂಶ  ಪ್ರಕಟವಾಗಲಿದ್ದು, ನೋಂದಣಿಗೊಂಡ ವಿದ್ಯಾರ್ಥಿಗಳ (Students) ಮೊಬೈಲ್ಗೆ ಫಲಿತಾಂಶದ ಸಂದೇಶ ರವಾನೆಯಾಗಲಿದೆ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ.

ನಾಳೆ ಪಿಯುಸಿ ರಿಸಲ್ಟ್ ಎಂದು ಟ್ವೀ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟಗೊಳ್ಳಲಿಸದೆ ಎಂದು ಸಚಿವ ಬಿ.ಸಿ ನಾಗೇಶ್ ಅವರು ಟ್ವೀಟ್ ಮಾಡೋ ಮೂಲಕ ತಿಳಿಸಿದ್ದಾರೆ.  ವಿದ್ಯಾರ್ಥಿಗಳಿಗೆ ಶುಭಾಷಯಗಳು ನಾಳೆ ದ್ವಿತೀಯ ಪಿಯುಸಿ ರಿಸಲ್ಟ್ ಎಂದು ಬರೆದುಕೊಂಡಿದ್ದಾರೆ

ಇದನ್ನೂ ಓದಿ: Integrated coaching: ಇನ್ಮುಂದೆ PU ಕಾಲೇಜುಗಳಲ್ಲಿ ಯಾವುದೇ ಇಂಟಿಗ್ರೇಟೆಡ್ ಕೋಚಿಂಗ್ ಪಡೆಯಲು ಅವಕಾಶ ಇಲ್ವಾ

ಸರ್ಕಾರದ ಅಧಿಕೃತ ವೆಬ್ಸೈಟ್ನಲ್ಲಿ ಮಧ್ಯಾಹ್ನ ರಿಸಲ್ಟ್ ಪ್ರಕಟಗೊಳ್ಳಲಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿ ನಿಮ್ಮ ರಿಸಲ್ಟ್ ನೋಡಲು ಈ ಲಿಂಕ್ ಮೇಲೆ ಕ್ಲಿಕ್ 

ದ್ವಿತೀಯ ಪಿಯುಸಿ ರಿಸಲ್ಟ್ ನೋಡಲು ಹೀಗೆ ಮಾಡಿ

1. ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ www.karresults.nic.in ಗೆ ಭೇಟಿ ನೀ

2. ಓಪನ್‌ ಆದ ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾ

3. ಆಗ ನಿಮಗೆ ಇನ್ನೊಂದು ಪೇಜ್‌ ಓಪನ್‌ ಆಗುತ್ತ

ಆ ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್‌ ಟೈಪ್‌ ಮಾಡಿ

3. ನಂತರ 'Submit' ಎಂಬಲ್ಲಿ ಕ್ಲಿಕ್ ಮಾಡಿ. ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ. ಅದನ್ನು ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್‌ ತೆಗೆದುಕೊಳ್ಳಿ

ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ರು. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರಿದ್ದಾರೆ. ರೆಗ್ಯುಲರ್ ವಿದ್ಯಾರ್ಥಿಗಳು- 6,00,519, ಪುನರಾವರ್ತಿತ ಅಭ್ಯರ್ಥಿಗಳು- 61,808, ಖಾಸಗಿ ಅಭ್ಯರ್ಥಿಗಳು- 21,928, ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿ

ಕಲಾ ವಿಭಾಗದಲ್ಲಿ 2,28,167 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ  2,45,519 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,10,569 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಏಪ್ರಿಲ್  23 ರಿಂದ ಮೇ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು

2020-21 ನೇ ಸಾಲಿನ ಫಲಿತಾಂಶದ 

2020-21ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸುಮಾರು 6,66,497 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು. ಇದರಲ್ಲಿ ನಗರ ಪ್ರದೇಶದಿಂದ 5,18,903 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೊಂದಾಯಿಸಿಕೊಂಡರೆ, ಗ್ರಾಮೀಣ ಪ್ರದೇಶದಿಂದ 1,47,594 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದರು

ಇದನ್ನೂ ಓದಿ: SSLC Result 2022: ಎಸ್ಎಸ್‌ಎಲ್‌ಸಿಯಲ್ಲಿ 85.63ರಷ್ಟು ಫಲಿತಾಂಶ, 145 ವಿದ್ಯಾರ್ಥಿಗಳಿಗೆ ಔಟ್ ಆಫ್‌ ಔಟ್ ಮಾರ್ಕ್ಸ್‌

ಪರೀಕ್ಷೆಗ ನೊಂದಾಯಿಸಿಕೊಂಡಿದ್ದ ವಿದ್ಯಾರ್ಥಿಗಳ ಪೈಕಿ, 5,90, 153 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 3,53,538 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 1,34,846 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ , 6,181 ವಿದ್ಯಾರ್ಥಿಗಳು ಜಸ್ಟ್‌ ಪಾಸ್‌ ಆಗಿ

ಫಲಿತಾಂಶ ಚೆಕ್ ಮಾಡಲು ನೋಂದಣಿ ಸಂಖ್ಯೆ

ವಿದ್ಯಾರ್ಥಿಗಳು ದ್ವಿತೀಯ ಪಿಯು ಫಲಿತಾಂಶ ಚೆಕ್ ಮಾಡಲು ನೋಂದಣಿ ಸಂಖ್ಯೆ ಅಗತ್ಯವಾಗಿದೆ. ವಿದ್ಯಾರ್ಥಿಗಳಿಗೆ ಈಗಾಗಲೇ ಹಾಲ್‌ ಟಿಕೆಟ್‌ನಲ್ಲಿ ನೋಂದಣಿ ಸಂಖ್ಯೆಯನ್ನ ನೀಡಲಾಗಿರುತ್ತದೆ. ಅದನ್ನು ಬಳಸಿಕೊಂಡು ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆಯಬಹುದಾಗಿದೆ. ಒಂದು ವೇಳೆ ನಿಮ್ಮ ಹಾಲ್‌ ಟಿಕೆಟ್‌ ಕಳೆದು ಹೋಗಿದ್ದರು ಕೂಡಾ ಫಲಿತಾಂಶವನ್ನು ಪಡೆಯಬಹುದಾ

ನಿಮ್ಮ ಹಾಲ್‌ ಟಿಕೆಟ್‌ ಕಳೆದುಹೋಗಿದ್ದರೆ ಭಯ ಪಡುವ ಅವಶ್ಯಕತೆ ಇಲ್ಲ. ನೀವು ಅಧ್ಯಯನ ಮಾಡಿದ ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿ ನಿಮ್ಮ ಪ್ರಾಶುಂಪಾಲರು ಅಥವಾ, ಕಾಲೇಜು ಮುಖ್ಯಸ್ಥರುರ ಬಳಿ ನಿಮ್ಮ ರಿಜಿಸ್ಟರ್‌ ನಂಬರ್‌ನ್ನ ಪಡೆಯಬಹುದಾಗಿದೆ. ನೀವು ಆ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ದ್ವಿತೀಯ ಪಿಯುಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.ಗಿದೆ.ದ್ದರು.!.ಮಾಹಿತಿ.ತ್ತು...ದೆ.ಡಿ.ಡಿ.ಮಾಡಿ?.ಟ್ತೀಯ ಪಿಯುಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

Post a Comment

Previous Post Next Post