ಬೆಂಗಳೂರು (ಜೂ.28): ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಲೆ ಇದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಜೂನ್ 10ರ ಬಳಿಕ ಕೊರೊನಾ ಸೋಂಕಿಗೆ ತುತ್ತಾಗುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಬೆಂಗಳೂರಿಗೆ ಪ್ರತ್ಯೇಕ ಗೈಡ್‌ಲೈನ್ ಹೊರಡಿಸಿದೆ. ಕಚೇರಿಗಳು, ಶಾಲಾ- ಕಾಲೇಜು ಹಾಗೂ ಅಪಾರ್ಟ್ಮೆಂಟ್ಗಳಿಗೆ ಗೈಡ್‌ಲೈನ್ಸ್ ನೀಡಿ ಸುತ್ತೋಲೆ ಹೊರಡಿಸಲಾಗಿದೆ.
1.ಅಪಾರ್ಟ್ ಮೆಂಟ್‌ಗಳಲ್ಲಿ ಕೊರೊನಾ ಪಾಸಿಟಿವ್ ಆದ ಬ್ಲಾಕ್‌ಗಳನ್ನು ಕ್ಲಸ್ಟರ್ ಎಂದು ಪರಿಗಣಿಸಬೇ
2.ಸೋಂಕಿನ ಲಕ್ಷಣ ಹೊಂದಿದವರಿಗೆ RAT ಟೆಸ್ಟ್ ಕಡ್ಡಾಯವಾಗಿ ಮಾಡಿಸಬೇಕು
3.ಪಾಸಿಟಿವ್ ಬಂದ ವ್ಯಕ್ತಿಯನ್ನ ಹೋಂ ಐಸೋಲೇಷನ್ ಅಥವಾ ಕೋವಿಡ್ ಕೇರ್ ಸೆಂಟರ್‌ಗೆ ಕಳುಹಿಸಬೇ
4.ಪಾಸಿಟಿವ್ ಇದ್ದವರ CT ವ್ಯಾಲ್ಯೂ 25 ಕ್ಕಿಂತ ಹೆಚ್ಚಿದ್ದರೆ ಜಿನೋಮ್ ಸೀಕ್ವೆನ್ಸಿಂಗ್‌ಗೆ ಒಳಪಡಿಸಬೇಕು
5.ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು .ಕು..ಕು.ಸ್ಕ್ ಧರಿಸಬೇಕು
Post a Comment