Gold Price: 10 ಗ್ರಾಂ ಚಿನ್ನದ ಮೇಲೆ ಕೊಂಚ ಏರಿಕೆ; ದರ ಮತ್ತಷ್ಟು ಹೆಚ್ಚಾಗುವ ಮುನ್ನ ಇಂದೇ ಖರೀದಿಸಿ ಚಿನ್ನದಂತೆ ಸಾಮಾನ್ಯವಾಗಿ ಬೆಳ್ಳಿ ದರಗಳಲ್ಲೂ ವ್ಯತ್ಯಾಸ ಆಗುತ್ತಲೇ ಇರುತ್ತದೆ. ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಅತ್ಯಲ್ಪ ಏರಿಕೆಯಾಗಿದೆ.


 Gold Price Today: ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ (Market) ಚಿನ್ನದ ಬೆಲೆಯಲ್ಲಿ (Gold Price) ಸ್ವಲ್ಪ ಮಟ್ಟಿಗಿನ ಏರಿಕೆಯಾಗಿದೆ. ನಿನ್ನೆಗೆ ಒಂದು ಗ್ರಾಂ ಆಭರಣದ ಚಿನ್ನದ ಬೆಲೆ ರೂ. 4,765 ಇದ್ದದ್ದು ಇಂದು 4,775 ರೂಪಾಯಿಗಳಿಗೆ ತಲುಪಿ ಪ್ರತಿ ಗ್ರಾಂಗೆ ಹತ್ತು ರೂ. ಏರಿಕೆಯಾದಂತಾಗಿದೆ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ (International Market) ಉಂಟಾಗುತ್ತಿರುವ ಕಚ್ಚಾ ತೈಲದಲ್ಲಾಗುತ್ತಿರುವ ಬೆಲೆ ಏರಿಕೆ (Crude Oil Price) ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ.

ಆರ್ಥಿಕ ಸಂಕಷ್ಟದ ಕಾಲದಲ್ಲಿ ಕೈಯನ್ನು ಹಿಡಿಯುವ ನಂಬಿಕಸ್ಥ ಗೆಳೆಯ ಎಂದು ನಂಬಲಾಗಿರುವ ಚಿನ್ನವು ಈಗ ಹೂಡಿಕೆಯ ವಸ್ತುವಾಗಿಯೂ ಪ್ರಾಮುಖ್ಯತೆ ಪಡೆದಿದೆ. ಹಾಗಾಗಿ, ನಮ್ಮ ದೇಶದಲ್ಲಷ್ಟೆ ಅಲ್ಲ, ಜಗತ್ತಿನಾದ್ಯಂತ ಬಂಗಾರಕ್ಕೆ ಇರುವ ಬೇಡಿಕೆ ಅಷ್ಟಿಷ್ಟಲ್ಲ. ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಬೆಂಗಳೂರಿನಲ್ಲಿ ಇಂದು 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,780 ಆಗಿ

 ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಒಂದು ನೋಟ ಬೀರೋಣ

ಒಂದು ಗ್ರಾಂ (1

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,

ಎಂಟು ಗ್ರಾಂ (8

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 38,20

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,

ಹತ್ತು ಗ್ರಾಂ (10

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 47,

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,

ನೂರು ಗ್ರಾಂ (100

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,77,

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,20,

ಇದನ್ನೂ ಓದಿ:  RBI New Rules: ಇಷ್ಟು ದಿನ ಒಂದು ರೂಲ್ಸ್, ಜುಲೈ 1ರಿಂದ ಇನ್ನೊಂದು ರೂಲ್ಸ್! ಡೆಬಿಟ್-ಕ್ರೆಡಿಟ್ ಕಾರ್ಡ್ ಬಳಸುವವರೇ ಇತ್ತ ನೋ

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,780 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,850, ರೂ. 47,750, ರೂ. 47,780 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,780 ರೂ. ಆಗಿ

ಬೆಳ್ಳಿ

ಚಿನ್ನದಂತೆ ಸಾಮಾನ್ಯವಾಗಿ ಬೆಳ್ಳಿ ದರಗಳಲ್ಲೂ ವ್ಯತ್ಯಾಸ ಆಗುತ್ತಲೇ ಇರುತ್ತದೆ. ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಅತ್ಯಲ್ಪ ಏರಿಕೆಯಾಗಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ 61,000 ರೂ. ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತ

ಆದರೆ, ಬೆಂಗಳೂರು ನಗರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ಬೆಲೆಯಲ್ಲಿ ಯಾವ ವ್ಯತ್ಯಾಸವೂ ಆಗಿಲ್ಲ. 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 663, ರೂ. 6,630 ಹಾಗೂ ರೂ. 66,300 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 66,300 ಆಗಿದ್ದರೆ ದೆಹಲಿಯಲ್ಲಿ ರೂ. 61,000 ಮುಂಬೈನಲ್ಲಿ ರೂ. 61,000 ಹಾಗೂ ಕೊಲ್ಕತ್ತದಲ್ಲೂ ರೂ. 61,000 ಗಳಾಗಿ

ಭಾರತದಲ್ಲಿ ಚಿನ್ನಕ್ಕೆ ಪ್ರಮುಖ ಸ್ಥಾ

ಇನ್ನೂ, ಈ ಬಂಗಾರದ ಮೌಲ್ಯ ಜಾಗತಿಕ ಮಾರುಕಟ್ಟೆಯಲ್ಲೂ ಅಪಾರವಾಗಿದೆ. ಸಾಕಷ್ಟು ದೇಶಗಳು ವಿದೇಶಿ ವಿನಿಮಯ ರೂಪದಲ್ಲಿ ಚಿನ್ನದ ಸಂಗ್ರಹ ಹೊಂದಿರುವುದು ಎಲ್ಲರಿಗೂ ಗೊತ್ತೆ ಇದೆ, ಏಕೆಂದರೆ ಚಿನ್ನ ಎಲ್ಲ ದೇಶಗಳಲ್ಲೂ ಮಾನ್ಯತೆ ಪಡೆದಿದ್ದು ಎಲ್ಲರಿಂದಲೂ ಸ್ವೀಕರಿಸಲ್ಪಡುತ್ತದೆ. ಅದರಲ್ಲೂ ವಿಶೇಷವಾಗಿ ಭಾರತ ದೇಶ ಎಂದರೆ ಕೇಳಬೇಕೆ? ಮೊದಲಿನಿಂದಲೂ ಭಾರತದಲ್ಲಿ ಬಂಗಾರಕ್ಕಿರುವ ವಿಶೇಷತೆಯೇ

ಇದನ್ನೂ ಓದಿ:  Interest Rates Hike: ಗುಡ್ನ್ಯೂಸ್, ಅಂಚೆ ಕಚೇರಿಗಳಲ್ಲಿ ಈ ಯೋಜನೆಗಳ ಬಡ್ಡಿ ದರ ಏರಿ

ಮದುವೆಯಿಂದ ಹಿಡಿದು ಅನೇಕ ಇತರೆ ಶುಭ ಕಾರ್ಯಗಳಲ್ಲಿ ಭಾರತೀಯರು ಬಂಗಾರವನ್ನು ಯಥೇಚ್ಚವಾಗಿ ಬಳಸುತ್ತಾರೆ. ಅದರಲ್ಲೂ ನವಜಾತ ಶಿಶು ಇರಲಿ ಅಥವಾ ಹೊಸದಾಗಿ ಮದುವೆ ಮಾಡಿಕೊಂಡ ದಂಪತಿಗಳಿರಲಿ ಅವರಲ್ಲಿ ಬಂಗಾರದ ಯಾವುದಾದರೂ ವಸ್ತು ಅಥವಾ ಸಿಂಗಾರದ ಸಾಮಾನು ಇದ್ದೆ ಇರುತ್ತ

ಹೂಡಿಕೆ ವಸ್ತುವಾಗಿ ಬದಲಾದ ಹಳದಿ 

ಕಳೆದ ಹಲವು ವರ್ಷಗಳಿಂದ ಚಿನ್ನವು ಹಣದುಬ್ಬರದ ವಿರುದ್ಧ ಒಂದು ರಕ್ಷಣಾತ್ಮಕ ಬೇಲಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಬಹುದು. ಹೂಡಿಕೆದಾರರು ಚಿನ್ನವನ್ನು ಪ್ರಮುಖ ಹೂಡಿಕೆಯ ವಸ್ತುವನ್ನಾಗಿ ನೋಡುತ್ತಿದ್ದಾರೆ. ಹಾಗಾಗಿ, ಚಿನ್ನವು ಮಾರುಕಟ್ಟೆಯಲ್ಲಿ ಒಂದು ಉತ್ತಮ ಹೂಡಿಕೆಯ ವಸ್ತುವಾಗಿ ಗುರುತಿಸಿಕೊಂಡಿದೆ. ಇಂದು ಚಿನ್ನದ ಹೂಡಿಕೆ ಬಹು ಸುರಕ್ಷಿತ ಹೂಡಿಕೆ ಎಂದೇ ಹಲವು ತಜ್ಞರು ಹೇಳುತ್ತಾರೆ. ಹಾಗಾಗಿ ಅದರಲ್ಲೂ ವಿಶೇಷವಾಗಿ ಭರತೀಯರಿಗೆ ಚಿನ್ನದ ಆಕರ್ಷಣೆ ತುಸು ಹೆಚ್ಚೇ ಎಂದು ಹೇಳಬಹು

ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್‍ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ ದು.ಲೋಹದೆ.ಕೆ! ಬೇರೆ.ನದೆ.ದೆ. ದರದೆ.ಡಿ800500GM)080750GM)6640GM)208775GM).ದೆ.ಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ

Post a Comment

Previous Post Next Post