ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ (Channapatna, Ramanagara) ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ನಗರದ ಸಾರ್ವಜನಿಕ ವಿದ್ಯಾಸಂಸ್ಥೆಯಲ್ಲಿ ನೂತನ ಕಟ್ಟಡ ಉದ್ಘಾಟನೆ ಮಾಡಿದರು. ನಂತರ ಮಾತನಾಡಿ ಮಹಾರಾಷ್ಟ್ರದಲ್ಲಿ ಸರ್ಕಾರ (Maharashtra Government) ತೆಗೆಯಲು ಬಿಜೆಪಿ (BJP) ಹೊರಟಿದೆ. ನಮಗೆ ಏನು ಗೊತ್ತಿಲ್ಲ ಎಂಬಂತೆ ಬಿಜೆಪಿಯವರಿದ್ದಾರೆ. ಆದರೆ ಇಡೀ ದೇಶಕ್ಕೆ ಇದು ಬಿಜೆಪಿಯ ಆಟವೆಂದು ಗೊತ್ತು. ಬಿಜೆಪಿ ಸರ್ಕಾರವಿರುವ ರಾಜ್ಯಗಳಿಗೆ ಎಂಎಲ್ಎಗಳನ್ನ ಕರೆದೊಯ್ದಿದ್ದಾರೆ. ಶಾಸಕರನ್ನ ಹೈಜಾಕ್ ಮಾಡಿಕೊಂಡು ಅಲ್ಲಿಟ್ಟುಕೊಂಡಿದ್ದಾರೆ. ಕರ್ನಾಟಕದ ಸರ್ಕಾರ (Karnataka) ನಡೆಯುತ್ತಿದ್ದಾಗ ಮುಂಬೈಗೆ ಕರೆದೊಯ್ದಿದ್ದರು. ಕರ್ನಾಟಕದ ನೆನಪು ಮತ್ತೆ ಕಾಣುತ್ತಿದೆ. ಶಾಸಕರ (MLAs) ಹೋಗಬೇಕಾದರೆ ಯಾವ ಆಮಿಷಗಳು ಇರುತ್ತದೆ. ಈ ವಿಷಯ ಪ್ರತಿಯೊಬ್ಬರಿಗೂ ಗೊತ್ತಿದೆ. ಆದರೆ ಕಾರಣಗಳು ಬೇರೆ ಬೇರೆ ಕೊಡುತ್ತಾರೆ.ಚುನಾಯಿತ ಸರ್ಕಾರ ಅಸ್ಥಿರಗೊಳಿಸುವಂತದ್ದು ಮಾರಕ ಎಂದು ಬೇಸರ ಹೊರ ಹಾಕಿದರು.
ಏಕನಾಥ್ ಶಿಂಧೆ ಕ್ಲೈಮ್ ಮಾಡಬಹುದು
ಇನ್ನು ಶಿವಸೇನೆಯ ನಾಯಕ ಏಕನಾಥ್ ಶಿವಶಿಂಧೆ ಏನೇ ಹೇಳಲಿ, ಏಕನಾಥ್ ಶಿಂಧೆ ಶಿವಸೇನೆ ನಮ್ಮದೆಂದು ಕ್ಲೈಮ್ ಮಾಡಬಹುದು. ಸಂಖ್ಯಾಬಲದ ಆಧಾರದ ಮೇಲೆ ಅವರು ಕ್ಲೈಮ್ ಮಾಡಬಹುದು. ಚುನಾವಣೆಗೆ ಹೋದಾಗ ಡೆವಲಪ್ಮೆಂಟ್ ನಡೆಯುತ್ತದೆ ಅವತ್ತು ಚರ್ಚೆ ಆಗುತ್ತದೆ. ಶಿವಸೇನೆಯ ಸಂಸ್ಥಾಪಕರು ಮತ್ತು ಯಾರ್ಯಾರು ದೇಣಿಗೆ ನೀಡಿದ್ದಾರೆ. ಕಾರ್ಯಕರ್ತರು ಯಾರ ಜೊತೆಗೆ ನಿಲ್ಲುತ್ತಾರೆ. ಇವೆಲ್ಲದರ ಮೇಲೆ ಮುಂದಿನ ಬೆಳವಣಿಗೆ ತೀರ್ಮಾನವಾಗುತ್ತದೆಂಬುದು ನನ್ನ ಅಭಿಪ್ರಾಯ ಎಂದ
ಇದನ್ನೂ ಓದಿ: Karnataka Rains: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್; ಉತ್ತರ ಕರ್ನಾಟಕದಲ್ಲಿಯೂ
ಯಾರ ಬಗ್ಗೆಯೂ ಸಾಫ್ಟ್ ಕಾರ್ನರ್ ಇ
ಇನ್ನು ಕಾಂಗ್ರೆಸ್ ಬಗ್ಗೆ ನಾನ್ಯಾಕೆ ಸಾಫ್ಟ್ ಕಾರ್ನರ್ ಆಗಲಿ. ಅವರ ರೀತಿ ನಾನು ಬೀದಿಲಿ ಬ್ಯಾರಿಕೇಡ್ ಹತ್ತಿ ಡ್ಯಾನ್ಸ್ ಮಾಡೋಕೆ ಹೋಗಬೇಕಾ? ಕಾಂಗ್ರೆಸ್ ನಾಯಕರ ಬಗ್ಗೆ ಸಾಫ್ಟ್ ಕಾರ್ನರ್ ವಿಚಾರವಾಗಿ ಹೇಳಿಕೆ ನೀಡಿದರು. ನಾನು ಇರುವಂತಹ ವಾಸ್ತವಾಂಶ ಹೇಳಿದ್ದೇನೆ. ಯಾವುದೇ ರೀತಿ ಯಾರ ಜೊತೆ ರಾಜಿಯಾಗಲಿ ಅನುಕಂಪದ ಪ್ರಶ್ನೆ ಅಲ್ಲ
ಬಿಜೆಪಿ ಸಂಸದರೇ ಫೋನ್ ಮಾಡಿದ್ರು
ಈ ವ್ಯವಸ್ಥೆಯನ್ನು ಬಿಜೆಪಿ ಸರ್ಕಾರ ಯಾವ ರೀತಿ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸ್ವಾಯುತ್ತ ಸಂಸ್ಥೆಗಳು ಯಾವ ರೀತಿ ಕೆಲಸ ಮಾಡ್ತಿವೆ ಎಂಬುದನ್ನ ಚರ್ಚೆ ಮಾಡಿದ್ದೇನೆ. ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ನಾಯಕರನ್ನು ಒಲೈಸಿಕೊಳ್ಳಲು ಹೇಳಿಲ್ಲ. ನಾನು ಈ ಹೇಳಿಕೆ ಕೊಟ್ಟಾಗ ಒಬ್ಬ ಬಿಜೆಪಿ ಸಂಸದರೇ ನನಗೆ ಪೋನ್ ಮಾಡಿ ಶಹಬ್ಬಾಸ್ ಗಿರಿ ಹೇಳಿದ್ರು, ಈ ವ್ಯವಸ್ಥೆ ಬಗ್ಗೆ ಸರಿಯಾಗಿ ಕಾಮನ್ ಸೆನ್ಸ್ ಬಗ್ಗೆ ಮಾತನಾಡಿದ್ದೀರಿ ಎಂದು ಹೇಳಿ
ಅವರ ಹೆಸರನ್ನ ನಾನು ಹೇಳಲು ಅಗಲ್ಲ. ನಮ್ಮ ಕುತ್ತಿಗೆ ಕುಯ್ದಿದ್ದೆ ಕಾಂಗ್ರೆಸ್ ನವರು, ನಾನು ಯಾಕೆ ಅವರ ಬಗ್ಗೆ ಸಾಫ್ಟ್ ಕಾರ್ನರ್ ತೋರಿಸಲಿ. ಕಾಂಗ್ರೆಸ್ ಹಾಗೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಆಗುವ ಪ್ರಶ್ನೆಯೇ ಇ
ಇದನ್ನೂ ಓದಿ: Hubballi: ಆಟೋ ಕಿಂಗ್ ಕೊಲೆ; ತಂಗಿಯನ್ನ ಚುಡಾಯಿಸಿದ್ದಕ್ಕೆ ಎತ್ತಿ ಬಿಟ್ಟಿವಿ ಅಂತ ಅಂದ್ರು ಸೋದ
ಏಕಾಂಗಿಯಾಗಿ ಚುನಾವಣೆ ಸ್ಪರ್ಧೆ
ರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡವಳಿಕೆ ನೋಡಿದ್ದೇವೆ, ಇದನ್ನೇ ಮುಂದಿಟ್ಟುಕೊಂಡು ಮುಂದಿನ ಚುನಾವಣೆಯಲ್ಲಿ ಜನರಿಗೆ ಮನದಟ್ಟು ಮಾಡುವ ಕೆಲಸ ಮಾಡ್ತೇವೆ. ಎರಡು ರಾಷ್ಟ್ರೀಯ ಪಕ್ಷಗಳ ಕುತಂತ್ರದ ಬಗ್ಗೆ ಅರಿವು ಮೂಡಿಸುತ್ತೇವೆ. ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿ ಎಂದು ಜನರ ಮುಂದೆ ಹೋಗುತ್ತೇವೆ ಎಂದರು. ರರುಲ್ಲ.ದ್ರು..ಲ್ಲಮಳೆರು.!ನರ ಮುಂದೆ ಹೋಗುತ್ತೇವೆ ಎಂದರು.
Post a Comment