PM Modi @Bengaluru: ಇಂದು ಇಡೀ ದಿನ ಬೆಂಗಳೂರಲ್ಲಿ ಮೋದಿ ಏನೆಲ್ಲಾ ಮಾಡ್ತಾರೆ? ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ಪ್ರಧಾನಿ ನರೇಂದ್ರ ಮೋದಿ ಇಂದು, ನಾಳೆ 2 ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಬೆಂಗಳೂರು, ಮೈಸೂರಿಗೆ ಪಿಎಂ ಭೇಟಿ ನೀಡಲಿದ್ದಾರೆ. ಇಂದು ಇಡೀ ದಿನ ಬೆಂಗಳೂರಲ್ಲಿ ಮೋದಿ ಏನೆಲ್ಲಾ ಮಾಡ್ತಾರೆ ಎಂಬುವುದರ ಮಾಹಿತಿ ಇಲ್ಲಿದೆ.


 ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ (Supreme Court of India) ವಿವಿಧ ಸಹಾಯಕರ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. 210 ಜೂನಿಯರ್ ಕೋರ್ಟ್ ಸಹಾಯಕರ (Junior Court Assistant) ಹುದ್ದೆ ನೇಮಕಾತಿಗೆ ಮುಂದಾಗಲಾಗಿದೆ. ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 10 ಆಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಗ್ರೂಪ್ ಬಿ(ನಾನ್ ಗೆಜೆಡೆಟ್) ಹುದ್ದೆ ನೇಮಕಾತಿ ಇದಾಗಿದೆ. ಈ ಹುದ್ದೆ ಆಯ್ಕೆ ಪ್ರಕ್ರಿಯೆ, ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತೆ ಇ

ಹುದ್ದೆ ಮಾಹಿತಿ ಹುದ್ದೆ ವಿವ

ಸಂಸ್ಥೆ  ಭಾರತದ ಸರ್ವೋಚ್ಛ ನ್ಯಾಯಾಲ

ಹುದ್ದೆ ಕಿರಿಯ ನ್ಯಾಯಾಲಯ ಸಹಾಯ

ಒಟ್ಟು ಹುದ್ದೆಗಳ ಸಂಖ್ಯೆ 21

ಕಾರ್ಯ ನಿರ್ವಹಣೆ ಸ್ಥಳ ದೆಹಲಿ

ವೇತನ: 35,400 ದಿಂದ 63,068ರೂ ವರೆ

ವಿದ್ಯಾರ್ಹತೆ: ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು

ಅಭ್ಯರ್ಥಿಯು ಇಂಗ್ಲಿಷ್ ಟೈಪಿಂಗ್ ಜ್ಞಾನ ಹೊಂದಿದ್ದು, ನಿಮಿಷಕ್ಕೆ 35 ಪದಗಳನ್ನು ಬರೆಯುವ ಸಾಮರ್ಥ್ಯ ಹೊಂದಿರಬೇಕು

ಸಾಮಾನ್ಯ ಕಂಪ್ಯೂಟರ್ ಜ್ಞಾನ ಹೊಂದಿರಬೇಕು

 ಇದನ್ನು ಓದಿ: ಎನ್ಐಟಿಕೆಯಲ್ಲಿ ಮ್ಯಾನೇಜರ್ ಹುದ್ದೆಗೆ ವಾಕ್-ಇನ್-ಇಂಟರ್ವ್ಯೂ

ವಯೋಮಿತಿ: ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಟ 18 ವರ್ಷ ಮತ್ತು ಗರಿಷ್ಠ 30 ವರ್ಷಗಳನ್ನು ಮೀರಿರಬಾ

ವಯೋಮಿತಿ ಸಡಿಲಿಕೆ: ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ನಿಯಮ ಅನು

ಅರ್ಜಿ ಸಲ್ಲಿ

ಆನ್ಲೈ



ಅರ್ಜಿ ಶು

ಸಾಮಾನ್ಯ, ಹಿಂದುಳಿದ ಅಭ್ಯರ್ಥಿಗಳಿಗೆ: 500 

ಪ.ಜಾ, ಪ.ಪಂ, ನಿವೃತ್ತ ಸೇನಾಧಿಕಾರಿ, ವಿಕಲಚೇತನರಿಗೆ: 250 ರೂ

ಇದನ್ನು ಓದಿ: ಬೆಳಗಾವಿಯ ಸೇನಾ ಶಾಲೆಗೆ ನೇಮಕಾತಿ; ಪಿಯುಸಿ ಆಗಿದ್ರೆ ಸಾ

ಆಯ್ಕ ಪ್ರಕ್ರಿ

ಸ್ಪರ್ಧಾತ್ಮಕ ಪರೀಕ್ಷೆ, ಟೈಪಿಂಗ್ ಪರೀಕ್ಷೆ, ಪ್ರಬಂಧ ಪರೀಕ್ಷೆ, ಸಂದರ್ಶ

ಪ್ರಮುಖ ದಿನಾಂ

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: ಜೂನ್ 18, 202

ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ: ಜುಲೈ 10, 202

ಪ್ರಮುಖ ಲಿಂಕ್ಗ

ಅಧಿಕೃತ ಅಧಿಸೂಚನೆ ಪಿಡಿಎಫ್ಗೆ ಇಲ್ಲಿ ಕ್ಲಿಕ್ ಮಾ

ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆಗೆ ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್:  https://main.sci.gov.i

ಅರ್ಜಿ ಸಲ್ಲಿಕೆ ವಿ

ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ

- ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಲ್ಲಿ

-  ನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮೇಲೆ ನೀಡಲಾದ ಲಿಂಕ್ ಕ್ಲಿಕ್ ಮಾಡಿ

- ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ

-  ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ..ಸಿ..ಧಾನn/ಡಿಳು22ಕಗಳುನಯೆಕುರೂಲ್ಕನ್ಕೆಸಾರರದು....ಗೆ0ಕಯರದೆ.ಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ.

Post a Comment

Previous Post Next Post