Chamarajpet Bandh: ಚಾಮರಾಜಪೇಟೆ ಸ್ವಯಂ ಪ್ರೇರಿತ ಬಂದ್ ಕರೆ ಹಿನ್ನೆಲೆ ಪೊಲೀಸರು (Police) ಬಿಗಿ ಭದ್ರತೆ ಕೈಗೊಂಡಿದ್ದಾರೆ. ಚಾಮರಾಜಪೇಟೆಯಾದ್ಯಂತ ಒಟ್ಟು 8 ಸೆಕ್ಟರ್ (Sector) ಹಾಗೂ 15 ಜಂಕ್ಷನ್ (Junction) ಗಳಾಗಿ ವಿಂಗಡಿಸಲಾಗಿದೆ. ಪ್ರತಿ ಸೆಕ್ಟರ್ ಗಳಿಗೆ ಇನ್ಸ್‌ಪೆಕ್ಟರ್ ಉಸ್ತುವಾರಿ, ಪ್ರತಿ ಜಂಕ್ಷನ್ ನಲ್ಲಿ ಪಿಎಸ್ಐ (PSI) ಸೇರಿ ಪೊಲೀಸ್ ಸಿಬ್ಬಂದಿ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ ಹೊಯ್ಸಳ ವಾಹನಗಳ (Hoysala Van) ರೌಂಡ್ಸ್ ಮತ್ತು ಮಫ್ತಿಯಲ್ಲಿಯೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು 600ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯಿಂದ ಬಂದೋಬಸ್ತ್ ಮಾಡಲಾಗಿದೆ. 2 ಡಿಸಿಪಿ, 10 ಎಸಿಪಿ, 20 ಇನ್ಸ್‌ಪೆಕ್ಟರ್, 120 ಪಿಎಸ್ಐ, 500ಕ್ಕೂ ಹೆಚ್ಚು ಜನ ಪೊಲೀಸ್ ಕಾನ್ಸ್‌ಟೇಬಲ್ ಗಳ ನಿಯೋಜಿಸಲಾಗಿದೆ.
ಬಂದ್ ಗೆ ಪೊಲೀಸ್ ಠಾಣೆಯಿಂದ ಯಾವುದೇ ಅನುಮತಿ ನೀಡಿಲ್ಲ. ಆದರೂ ನಾಗರೀಕ ಹಿತರಕ್ಷಣಾ ವೇದಿಕೆ ಮತ್ತಯ ಚಾಮರಾಜಪೇಟೆಯ ಏಳು ನಾಗರೀಕರ ಒಕ್ಕೂಟಗಳಿಂದ ಬಂದ್ ನಡೆಸಲಾಗುತ್ತಿದೆ. ಬೆಳಗ್ಗೆಯಿಂದಲೇ ಬಂದ್ ಗೆ ಉತ್ತಮ ಬೆಂಬಲ ವ್ಯಕ್ತವಾಗಿ
ಬಲವಂತವಾಗಿ ಅಂಗಡಿ ಮುಚ್ಚಿಸುವಂತಿಲ್ಲ
ಬಲವಂತದಿಂದ ಯಾರೂ ಅಂಗಡಿ - ಮುಗ್ಗಟ್ಟು ಮುಚ್ಚಿಸುವಂತಿಲ್ಲ. ಒಂದು ವೇಳೆ ಬಲವಂತವಾಗಿ ಅಂಗಡಿ ಮುಚ್ಚಿಸಿದ್ರೆ ಕೇಸ್ ದಾಖಲು ಮಾಡಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾ
ಖಾಸಗಿ ಶಾಲಾ ಕಾಲೇಜುಗಳಿಗೆ
ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ ಬಂದ್ ಇರಲಿದ್ದು, ಚಾಮರಾಜಪೇಟೆಯಲ್ಲಿ ಅಂಗಡಿ-ಮುಂಗಟ್ಟು, ಬ್ಯಾಂಕ್, ಶಾಲಾ-ಕಾಲೇಜುಗಳ ಬಂದ್ ಒಕ್ಕೂಟ ಮನವಿ ಮಾಡಿಕೊಂಡಿದೆ. ನಿನ್ನೆ ಕರಪತ್ರ ಹಂಚಿಕೆ ಮಾಡುವ ಮೂಲಕ ಬಂದ್ ಬೆಂಬಲಕ್ಕೆ ಸಹಕರಿಸುವಂತೆ ಮನವಿ ಮಾಡಿಕೊಳ್ಳಲಾಗಿತ್ತು. ಚಾಮರಾಜಪೇಟೆ ಬಂದ್ ಹಿನ್ನೆಲೆ ಕೆಲವು ಖಾಸಗಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿ ಇದನ್ನೂ ಓದಿ: Monsoon Effects: ಮಳೆಯಿಂದಾಗಿ ಲೋಕೋಪಯೋಗಿ ಇಲಾಖೆಗೆ ಅಂದಾಜು 80 ಕೋಟಿ ನಷ್ಟ
ಇಂದು ಚಾಮರಾಜಪೇಟೆ ಬಂದ್ ಗೆ ಹಿಂದೂಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ 50ಕ್ಕೂ ಅಧಿಕ ಸಂಘ, ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿವೆ. ಬಂದ್ ಬಳಿಕ ಸರ್ಕಾರದ ನಡೆ ಗಮನಿಸಿ ಮುಂದಿನ ಹೆಜ್ಜೆ ಇಡಲು ಒಕ್ಕೂಟ ನಿರ್ಧರಿಸಿ
ಚಾಮರಾಜಪೇಟೆ ನಾಗರೀಕರ ಒಕ್ಕೂಟದ ಬೇಡಿಕೆ ಏ
- ಚಾಮರಾಜಪೇಟೆ ಮೈದಾನ ಬಿಬಿಎಂಪಿ ಸ್ವತ್ತು ಎಂದು ಘೋಷಿಸಬೇ
- ಮೈದಾನವನ್ನ ಆಟದ ಮೈದಾನವನ್ನಾಗಿಯೇ ಉಳಿಸಬೇ
- ಚಾಮರಾಜಪೇಟೆ ಮೈದಾನಕ್ಕೆ ಜಯಚಾಮರಾಜೇಂದ್ರ ಮೈದಾನ ಎಂದು ನಾಮಕರಣಕ್ಕೆ ಒತ್ತಾ
- ಯಾವುದೇ ಕಾರಣಕ್ಕೂ ವಕ್ಫ್ ಬೋರ್ಡ್ ಗೆ ವಹಿಸಬಾ
- ಮೈದಾನ ವಿಚಾರವಾಗಿ ಕಾನೂನಾತ್ಮಕವಾಗಿ ಹೋರಾಡಲು ಸಮಿತಿ ರಚಿಸಬೇ
- ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನ, ಕನ್ನಡ ರಾಜ್ಯೋತ್ಸವ, ಶಿವರಾತ್ರಿ, ನಾಡಹಬ್ಬ ದಸರಾ ಸೇರಿದಂತೆ ಹಿಂದೂ ಹಬ್ಬಗಳ ಆಚರಣೆಗೆ ಅನುಮತಿ ನೀಡುವಂತೆ ಒತ್ತಾ
ಬಂದ್ ಗೆ ಉತ್ತಮ ಪ್ರತಿಕ್ರಿ
ಚಾಮರಾಜಪೇಟ್ ಬಂದ್ ಕರೆ ಹಿನ್ನೆಲೆ ನ್ಯೂಸ್ 18 ಜೊತೆ ಮಾತನಾಡಿರುವ ನಾಗರಿಕ ಒಕ್ಕೂಟ ವೇದಿಕೆಯ ಕಾರ್ಯದರ್ಶಿ ರುಕ್ಮಾಂಗದ, ಇಂದು ಕರೆ ನೀಡಿರುವ ಬಂದ್ ಗೆ ಬೆಳಗ್ಗೆಯಿಂದಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಾಲಿನ ಶಾಪ್ 8 ಗಂಟೆ ನಂತರ ಬಂದ್ ಮಾಡುತ್ತೇವೆ ಎಂದೇಳಿದ್ದಾ
ಇದನ್ನೂ ಓದಿ: H D Kumaraswamy: ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೋನಾ ಪಾಸಿಟಿವ್; ಮನೆಯಲ್ಲೇ ಐಸೋ
ಎರಡು ದಿನದ ನಂತರ ಬೈಕ್ Ra
ಚಾಮರಾಜಪೇಟೆಯ ವರ್ತಕರು ಈಗಾಗಲೇ ಬಂದ್ ಮಾಡಿದ್ದಾರೆ, ಆಟೋ ಸಂಘಕ್ಕೂ ಮನವಿ ಮಾಡಿಕೊಂಡಿದ್ದೇವೆ. ಖಾಸಗಿ ಶಾಲೆಗಳು ರಜೆ ಘೋಷಿಸಿದ್ದಾರೆ. ಇಂದು ನಾವು ಯಾವುದೇ ಪ್ರತಿಭಟನೆ ಮಾಡುವುದಿಲ್ಲ ಜನರೇ ಸ್ವಯಂಪ್ರೇರಿತ ಬಂದ್ ಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಇನ್ನೆರಡು ದಿನ ನಂತರ ಬೈಕ್ Rally ಮಾಡಲಿದ್ದೇವೆ ಎಂದು ಹೇಳಿದ್ದಾರೆ. llyಲೇಷನ್ರೆ.ಯೆಯ.ಕು.ರದು.ಯ.ಕು.ಕು.ನು?ದೆ.!ದೆ. ರಜೆರೆ.ದೆ.ದಿನ ನಂತರ ಬೈಕ್ Rally ಮಾಡಲಿದ್ದೇವೆ ಎಂದು ಹೇಳಿದ್ದಾರೆ.

Post a Comment