CM Basvaraja Bommai: ಪ್ರವೀಣ್ ಹತ್ಯೆ ಪ್ರಕರಣ NIAಗೆ ಹಸ್ತಾಂತರ- ಸಿಎಂ ಬೊಮ್ಮಾಯಿ


 ಪ್ರವೀಣ್ ಹತ್ಯೆ ಪ್ರಕರಣವನ್ನ NIAಗೆ ಹಸ್ತಾಂತರ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಡಿಜಿ ಐಜಿಪಿ ಪ್ರವೀಣ್ ಸೂದ್ ಜೊತೆ ಚರ್ಚೆ ನಿರ್ಧಾರ ಕೈಗೊಂಡಿರೋದಾಗಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.ಬೆಂಗಳೂರು (ಜು.29): ಪ್ರವೀಣ್ ಹತ್ಯೆ ಪ್ರಕರಣವನ್ನ NIAಗೆ ಹಸ್ತಾಂತರ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ (CM Basvaraja Bommai) ಹೇಳಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣ (Praveen Murder Case) ಸಂಬಂಧ ಡಿಜಿ ಐಜಿಪಿ ಪ್ರವೀಣ್ ಸೂದ್ ಜೊತೆ ಚರ್ಚೆ ನಿರ್ಧಾರ ಕೈಗೊಂಡಿರೋದಾಗಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ. ಪ್ರವೀಣ್ ಹತ್ಯೆ ಕೇಸ್ ಆರ್ಗನೈಸಡ್ ಕ್ರೈಂ, ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ಪ್ರಕರಣದ ತನಿಖೆ, ತ್ವರಿತಗತಿಯಾಗಿ ನಡೆಯುತ್ತಿದೆ. ಪ್ರಕರಣ ಎರಡು ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ NIA ಗೆ ಲೆಟರ್ ಬರೆಯೋದಕ್ಕೆ ಹೇಳಿದ್ದೇನೆ. ಪ್ರಕರಣವನ್ನ ಎನ್ ಐ ಎ ಗೆ ವಹಿಸಲು ತೀರ್ಮಾನಿಸಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

Post a Comment

Previous Post Next Post