Gold-Silver Price Today: ಮತ್ತೆ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ; ಇಂದಿನ ಬೆಲೆಗಳು ಹೀಗಿವೆ ನೋಡಿ ನಿನ್ನೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆಯಲ್ಲಿ (Gold Rate) 10 ರೂಪಾಯಿ ಏರಿಕೆಯಾಗಿದ್ದು ರೂ. 4,810 ಕ್ಕೆ ಹೋಗಿ ತಲುಪಿದೆ


 ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ (Gold Price)  ಸ್ವಲ್ಪ ಏರಿಕೆಯಾಗಿದೆ. ನಿನ್ನೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆಯಲ್ಲಿ (Gold Rate) 10 ರೂಪಾಯಿ ಏರಿಕೆಯಾಗಿದ್ದು ರೂ. 4,810 ಕ್ಕೆ ಹೋಗಿ ತಲುಪಿದೆ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ (Global Market) ಉಂಟಾಗುತ್ತಿರುವ ಮಾರುಕಟ್ಟೆ ಸಂಬಂಧಿತ ವಿದ್ಯಮಾನಗಳು ಹಾಗೂ ಕಚ್ಚಾ ತೈಲದಲ್ಲಾಗಿರುವ ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ. ಅಲ್ಲದೆ ಭಾರತವು ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸುತ್ತಿದ್ದು ಮುಂಬರುವ ದಿನಗಳಲ್ಲಿ ಚಿನ್ನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಚಿನ್ನಕ್ಕೆ ಎಲ್ಲಾ ದೇಶಗಳಲ್ಲೂ ಮಾನ್ಯ

ಇನ್ನೂ, ಈ ಬಂಗಾರದ ಮೌಲ್ಯ ಜಾಗತಿಕ ಮಾರುಕಟ್ಟೆಯಲ್ಲೂ ಅಪಾರವಾಗಿದೆ. ಸಾಕಷ್ಟು ದೇಶಗಳು ವಿದೇಶಿ ವಿನಿಮಯ ರೂಪದಲ್ಲಿ ಚಿನ್ನದ ಸಂಗ್ರಹ ಹೊಂದಿರುವುದು ಎಲ್ಲರಿಗೂ ಗೊತ್ತೆ ಇದೆ, ಏಕೆಂದರೆ ಚಿನ್ನ ಎಲ್ಲಾ ದೇಶಗಳಲ್ಲೂ ಮಾನ್ಯತೆ ಪಡೆದಿದ್ದು ಎಲ್ಲರಿಂದಲೂ ಸ್ವೀಕರಿಸಲ್ಪಡುತ್ತದೆ. ಅದರಲ್ಲೂ ವಿಶೇಷವಾಗಿ ಭಾರತ ದೇಶ ಎಂದರೆ ಕೇಳಬೇಕೆ? ಮೊದಲಿನಿಂದಲೂ ಭಾರತದಲ್ಲಿ ಬಂಗಾರಕ್ಕಿರುವ ವಿಶೇಷತೆಯೇ ಬೇರೆ. ಮದುವೆಯಿಂದ ಹಿಡಿದು ಅನೇಕ ಇತರೆ ಶುಭ ಕಾರ್ಯಗಳಲ್ಲಿ ಭಾರತೀಯರು ಬಂಗಾರವನ್ನು ಯಥೇಚ್ಚವಾಗಿ ಬಳಸುತ್ತಾರೆ. ಅದರಲ್ಲೂ ನವಜಾತ ಶಿಶು ಇರಲಿ ಅಥವಾ ಹೊಸದಾಗಿ ಮದುವೆ ಮಾಡಿಕೊಂಡ ದಂಪತಿಗಳಿರಲಿ ಅವರಲ್ಲಿ ಬಂಗಾರದ ಯಾವುದಾದರೂ ವಸ್ತು ಅಥವಾ ಸಿಂಗಾರದ ಸಾಮಾನು ಇದ್ದೆ ಇರುತ್ತದೆ

ಬಂಗಾರ ಒಂದು ಉತ್ತಮ ಹೂ

ಕಳೆದ ಹಲವು ವರ್ಷಗಳಿಂದ ಚಿನ್ನವು ಹಣದುಬ್ಬರದ ವಿರುದ್ಧ ಒಂದು ರಕ್ಷಣಾತ್ಮಕ ಬೇಲಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಬಹುದು. ಹೂಡಿಕೆದಾರರು ಚಿನ್ನವನ್ನು ಪ್ರಮುಖ ಹೂಡಿಕೆಯ ವಸ್ತುವನ್ನಾಗಿ ನೋಡುತ್ತಿದ್ದಾರೆ. ಹಾಗಾಗಿ, ಚಿನ್ನವು ಮಾರುಕಟ್ಟೆಯಲ್ಲಿ ಒಂದು ಉತ್ತಮ ಹೂಡಿಕೆಯ ವಸ್ತುವಾಗಿ ಗುರುತಿಸಿಕೊಂಡಿದೆ. ಇಂದು ಚಿನ್ನದ ಹೂಡಿಕೆ ಬಹು ಸುರಕ್ಷಿತ ಹೂಡಿಕೆ ಎಂದೇ ಹಲವು ತಜ್ಞರು ಹೇಳುತ್ತಾರೆ. ಹಾಗಾಗಿ ಅದರಲ್ಲೂ ವಿಶೇಷವಾಗಿ ಭರತೀಯರಿಗೆ ಚಿನ್ನದ ಆಕರ್ಷಣೆ ತುಸು ಹೆಚ್ಚೇ ಎಂದು ಹೇಳಬಹು

ಇದನ್ನೂ ಓದಿ: Suniel Shetty: ಬರೀ ಸಿನಿಮಾ ಅಲ್ಲ, ಇಲ್ಲಿಂದಲೂ ಸಿಕ್ಕಾಪಟ್ಟೆ ದುಡ್ಡ್ ಮಾಡ್ತಿದ್ದಾರೆ ಸುನೀಲ್ ಶೆಟ್ಟಿ! ವರ್ಷಕ್ಕೆ 100 ಕೋಟಿ ಆ

ಆರ್ಥಿಕ ಸಂಕಷ್ಟದ ಕಾಲದಲ್ಲಿ ಕೈಯನ್ನು ಹಿಡಿಯುವ ನಂಬಿಕಸ್ಥ ಗೆಳೆಯ ಎಂದು ನಂಬಲಾಗಿರುವ ಚಿನ್ನವು ಈಗ ಹೂಡಿಕೆಯ ವಸ್ತುವಾಗಿಯೂ ಪ್ರಾಮುಖ್ಯತೆ ಪಡೆದಿದೆ. ಹಾಗಾಗಿ, ನಮ್ಮ ದೇಶದಲ್ಲಷ್ಟೆ ಅಲ್ಲ, ಜಗತ್ತಿನಾದ್ಯಂತ ಬಂಗಾರಕ್ಕೆ ಇರುವ ಬೇಡಿಕೆ ಅಷ್ಟಿಷ್ಟಲ್ಲ. ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಬೆಂಗಳೂರಿನಲ್ಲಿ ಇಂದು ಸಹ ಚಿನ್ನದ ಬೆಲೆ ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 48,130 ಆಗಿದೆ

ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಒಂದು ನೋಟ ಬೀರೋ

ಒಂದು ಗ್ರಾಂ (

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,

ಎಂಟು ಗ್ರಾಂ (8

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 38,

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,

ಹತ್ತು ಗ್ರಾಂ (10

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 48,

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,

ನೂರು ಗ್ರಾಂ (100

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,81,

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,24,

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,130 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,050, ರೂ. 48,100, ರೂ. 48,100 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 48,100 ರೂ. ಆಗಿ

ಬೆಳ್ಳಿ

ಚಿನ್ನದಂತೆ ಸಾಮಾನ್ಯವಾಗಿ ಬೆಳ್ಳಿ ದರಗಳಲ್ಲೂ ವ್ಯತ್ಯಾಸ ಆಗುತ್ತಲೇ ಇರುತ್ತದೆ. ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಸಹ ಅಲ್ಪ ಏರಿಕೆಯಾಗಿದೆ. ಕಳೆದ ತಿಂಗಳಿನಲ್ಲಿ ಅಂದರೆ ಜೂನ್ ಒಂದರಂದು ಬೆಳ್ಳಿಯ ಗರಿಷ್ಠ ಬೆಲೆ ಪ್ರತಿ ಕೆಜಿಗೆ ರೂ. 60,600 ಗೆ ತಲುಪಿತ್ತು ಹಾಗೂ ಜೂನ್ 30 ರಂದು ಕನಿಷ್ಠ ಬೆಲೆ ರೂ. 58,600ಗೆ ಕುಸಿದಿತ್ತು. ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ 58,900 ರೂ. ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತ

ಬೆಂಗಳೂರಿನಲ್ಲೂ ಬೆಳ್ಳಿ ದರದಲ್ಲಿ ನಿನ್ನೆಗೆ ಹೋಲಿಸಿದರೆ ಕೊಂಚ ಏರಿಕೆಯಗಿದೆ. ನಗರದಲ್ಲಿ ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 647, ರೂ. 6,470 ಹಾಗೂ ರೂ. 64,700 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 64,700 ಆಗಿದ್ದರೆ ದೆಹಲಿಯಲ್ಲಿ ರೂ. 58,900 ಮುಂಬೈನಲ್ಲಿ ರೂ. 58,900 ಹಾಗೂ ಕೊಲ್ಕತ್ತದಲ್ಲೂ ರೂ. 58,900 ಗಳಾಗಿ

ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್‍ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ. ದೆ.ದೆ. ದರದೆ.700000GM)470100GM)976480GM)2478101GM)ಣ..ದಾಯದು.ಡಿಕೆ.ತೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.

Post a Comment

Previous Post Next Post