ITBP Recruitment: ಪೊಲೀಸ್​ ಹುದ್ದೆ ತಯಾರಿ ನಡೆಸುತ್ತಿರುವವರಿಗೆ ಉತ್ತಮ ಅವಕಾಶ; ಬೇಗ ಅರ್ಜಿ ಸಲ್ಲಿಸಿ ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ


  ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ನಲ್ಲಿ (Indo-Tibetan Border Police)  37 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಸಬ್ ಇನ್ಸ್‌ಪೆಕ್ಟರ್ (Sub- Inspector) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಹಾಗೂ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕಡೆಯ ದಿನಾಂಕ ಆಗಸ್ಟ್ 14 ಆಗಿದೆ.

37 ಹುದ್ದೆಗಳಲ್ಲಿ 30 ಹುದ್ದೆಗಳನ್ನು ಪುರಷರು ಮತ್ತು 7 ಹುದ್ದೆಗಳು ಮಹಿಳೆಯರಿಗೆ ಮೀಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿ

ಹುದ್ದೆ ಮಾಹಿತಿ ಹುದ್ದೆ ವಿ

ಸಂಸ್ಥೆ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP

ಹುದ್ದೆ ಸಬ್ ಇನ್ಸ್‌ಪೆಕ್ಟರ್

ಹುದ್ದೆಗಳ ಸಂಖ್ಯೆ 

ಉದ್ಯೋಗ ಸ್ಥಳ ಅಖಿಲ ಭಾರ

ವೇತನ 35400-112400 ರೂ. ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇ

 ಇದನ್ನು ಓದಿ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ನಲ್ಲಿ ಡಿಪ್ಲೊಮಾ ಆದವರಿಗೆ ಅವಕಾ

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯುಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇ

ವಯೋಮಿತಿ ಸಡಿಲಿಕೆ: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಿಯಮಗಳ ಪ್ರ

ಅರ್ಜಿ ಶುಲ್ಕ: ಅರ್ಜಿ ಶುಲ್ಕವಿ

ಆಯ್ಕೆ ಪ್ರಕ್ರಿಯೆ

ಪಿಇಟಿ, ಪಿಎಸ್ಟಿ, ಲಿಖಿತ ಪರೀಕ್ಷೆ, ದಾಖಲೆ, ವೈದ್ಯಕೀಯ ಪರೀಕ್ಷೆ

ಪ್ರಮುಖ ದಿನಾಂ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16 ಜುಲೈ 202

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ಆಗಸ್ಟ್ 202

ಅಧಿಸೂಚನೆ ಪ್ರಮುಖ ಲಿಂಕ್‌

ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್‌ಸೈಟ್: itbpolice.nic.

ಇದನ್ನು ಓದಿ: ರೈಲ್ವೆಯಲ್ಲಿ ಸ್ಟೇಷನ್ ಮಾಸ್ಟರ್ ಉದ್ಯೋಗಕ್ಕೆ ಅಧಿಸೂಚನೆ ಪ್ರ

ಅರ್ಜಿ ಸಲ್ಲಿಕೆ ವಿ

ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ

ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿ

ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿ

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ ಸಿ.ಸಬೇಕು..ಧಾನಕಟinಗಳು22ಕಗಳು:ಲ್ಲಕಾರಕು.ಶಕು.ತ37)ವರವೆದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ

Post a Comment

Previous Post Next Post