ರಾಜ್ಯದ ಮೀನುಗಾರಿಕೆ ಇಲಾಖೆಯಲ್ಲಿ (Fisheries Department) ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ (Matsya Sampada Yojana) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಉಪ ಯೋಜನಾ ವ್ಯವಸ್ಥಾಪಕ ಮತ್ತು ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹಾಗೂ ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 30 ಆಗಿದೆ.
ಈ ಹುದ್ದೆಗಳನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತಿದ್ದು, ಕೇಂದ್ರ ಸರ್ಕಾರದ ಅನುದಾನ ಲಭ್ಯತೆ ಮೇರೆ ಮುಂದುವರೆಸಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿ
ಸಂಸ್ಥೆ: ಮೀನುಗಾರಿಗೆ ನಿರ್ದೇಶನಾಯ
ಹುದ್ದೆ: ರಾಜ್ಯ ಉಪ ಯೋಜನಾ ವ್ಯವಸ್ಥಾಪಕ, ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹಾಗೂ ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ
ಒಟ್ಟು ಹುದ್ದೆ :
ಕಾರ್ಯ ನಿರ್ವಹಣೆ ಸ್ಥಳ: ಬೆಂಗಳೂರು
ವೇತನ: 15000- 55000 ರೂ ಮಾಸಿ
ಹುದ್ದೆ ಹುದ್ದೆ ಸಂಖ್ಯೆ ವಯೋಮಿತಿ ವೇ
ರಾಜ್ಯ ಉಪ ಯೋಜನಾ ವ್ಯವಸ್ಥಾಪಕ 1 45 ವರ್ಷ 55000 ರೂ ಮಾಸಿ
ಜಿಲ್ಲಾ ಯೋಜನಾ ವ್ಯವಸ್ಥಾಪಕರು 1 35 ವರ್ಷ 45000 ರೂ ಮಾಸಿ
ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ 1 35 ವರ್ಷ 15000 ರೂ ಮಾಸಿ
ವಿದ್ಯಾರ್ಹತೆ ಮತ್ತು ಅನು
ರಾಜ್ಯ ಉಪ ಯೋಜನಾ ವ್ಯವಸ್ಥಾಪಕ : ಮೀನುಗಾರಿಕಾ ವಿಜ್ಞಾನದಲ್ಲಿ ಸ್ನಾತಕೋತ್ತರ / ಸಾಗರ ಪ್ರಾಣಿಶಾಸ್ತ್ರದಲ್ಲಿ ಎಂಎಸ್ಸಿ ಮೀನುಗಾರಿಕೆ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ
ಅನುಭವ: 5 ವರ್ಷ ಮೀನುಗಾರಿಕೆ ಮತ್ತು ಜಲಕೃಷಿಯಲ್ಲಿ ಕೆಲಸ ಮಾಡಿದ ಅನು
ಜಿಲ್ಲಾ ಯೋಜನಾ ವ್ಯವಸ್ಥಾಪಕರು: ಮೀನುಗಾರಿಕೆ ವಿಜ್ಞಾನದಲ್ಲಿ ಸ್ನಾತಕೋತ್ತರ/ಎಂ.ಎಸ್ಸಿ ಪ್ರಾಣಿಶಾಸ್ತ್ರ/ ಜೀವಶಾಸ್ತ್ರ/ಮೀನುಗಾರಿಕೆ ಅರ್ಥಶಾಸ್ತ್ರ/ಕೈಗಾರಿಕಾ ಮೀನುಗಾರಿಕೆಯಲ್ಲಿ ಸ್ನಾತಕೋತ್ತರ/ಮೀನುಗಾರಿಕೆ ವ್ಯವಹಾರ ನಿರ್ವ
ಅನುಭವ: 3 ವರ್ಷ ಮೀನುಗಾರಿಕೆ ಮತ್ತು ಜಲಕೃಷಿಯಲ್ಲಿ ಕೆಲಸ ಮಾಡಿದ ಅನು
ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ: 10ನೇ ತರಗತಿ ಉತ್ತೀರ್ಣ
ಅನುಭವ: 3 ವರ್ಷ ಮೀನುಗಾರಿಕೆ ಮತ್ತು ಜಲಕೃಷಿಯಲ್ಲಿ ಕೆಲಸ ಮಾಡಿದ ಅನು
ಇದನ್ನು ಓದಿ: ದೊಡ್ಡಬಳ್ಳಾಪುರದ ಮೊರಾರ್ಜಿ ದೇಸಾಯಿ ಪಿಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರು ಹುದ್ದೆ ಖಾಲಿ; ಬೇಗ ಅರ್ಜಿ ಸಲ್ಲಿ
ಅರ್ಜಿ ಸಲ್ಲಿ
ಆಫ್ಲೈ
ಅರ್ಜಿ ಶುಲ್ಕ : ವಿನಾಯಿ
ಆಯ್ಕೆ ಪ್ರಕ್ರಿ
ನೇಮಕಾತಿ ಪರೀಕ್ಷೆ ಮತ್ತು ಸಂದರ್ಶ
ಪ್ರಮುಖ ದಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಜೂನ್ 202
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜುಲೈ 202
ಇದನ್ನು ಓದಿ: ಹೊಸಕೋಟೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ; ಬೇಗ ಅರ್ಜಿ ಸಲ್ಲಿ
ಅಧಿಸೂಚನೆ ಪ್ರಮುಖ ಲಿಂಕ್
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾ
ಅರ್ಜಿ ಸಲ್ಲಿಕೆ ಪ್ರತಿಗೆ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: fisheries.karnataka.gov.
ಅರ್ಜಿ ಸಲ್ಲಿಕೆ ವಿ
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿ
- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿ
-ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾ
-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಈ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇ
ಮೀನುಗಾರಿಕೆ ನಿರ್ದೇಶನಾಲಯ, 3ನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ.ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001 ಕು.ಡಿ.ಡಿ.ರಿ.ಧಾನinಡಿಗಳುಸಿ22ನಾಂಕನಯೆ:ತಿನ್ಕೆಸಿಭವಭವಹಣೆಭವ.ಭವಕಕಕತನಕ 3ಕವೆ., ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ.ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001

Post a Comment