Karnataka Flood: ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರ ನಿಂತಿದೆ; ಸಿಎಂ ಬೊಮ್ಮಾಯಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಡಿಕೇರಿಯ ಮಲ್ಲಿಕಾರ್ಜುನ ನಗರ ಬಡಾವಣೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಗೊಳಗಾದ ಮನೆಯ ಮಾಲೀಕರಾದ ಗೋಪಾಲ ಅವರ ಕುಟುಂಬಕ್ಕೆ ಒಟ್ಟು 1 ಲಕ್ಷದ 5 ಸಾವಿರ ರೂಪಾಯಿ ಪರಿಹಾರದ ವಿತರಿಸಿದರು.


 ಮೈಸೂರು:  ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರ (Government) ನಿಂತಿದೆ. ಜಿಲ್ಲಾ ಉಸ್ತುವಾರಿ ಸಚಿವರು (Ministers) ಎಲ್ಲರನ್ನೂ ತೊಡಗಿಸಿಕೊಂಡು ಹಾಗೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basvaraj Bommai) ತಿಳಿಸಿದರು. ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ (Mysuru Airport) ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲರನ್ನೂ ತೊಡಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ.  ಉಡುಪಿಯಲ್ಲಿ ಸಚಿವ ಎಸ್. ಅಂಗಾರ (S Angara), ಸುನೀಲ್ ಕುಮಾರ್ (Sunil Kumar) ಮಂಗಳೂರಿನಲ್ಲಿ, ಉತ್ತರ ಕನ್ನಡದಲ್ಲಿ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಹಾಗೂ ಎಸ್.ಟಿ ಸೋಮಶೇಖರ್ (ST Somashekhar) ಅವರುಗಳು  ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಕಂದಾಯ ಸಚಿವರು   ಕೊಡಗು ಮಂಗಳೂರಿಗೆ ಹೋಗಿ ಬಂದಿದ್ದಾರೆ.

ಇಡೀ ಸರ್ಕಾರವೇ  ಈ ಬಗ್ಗೆ  ಕಾರ್ಯನಿರ್ವಹಿಸುತ್ತಿದೆ. ನಾನೂ ಸಹ ಇಂದು ಮಳೆ ಹಾನಿ ಪ್ರದೇಶ ಗಳಿಗೆ   ಭೇಟಿ ನೀಡಿ ಅಗತ್ಯವಿರುವ ಸೂಚನೆ ಸಲಹೆಗಳನ್ನು ನೀಡಲಿದ್ದೇನೆ ಎಂದ

ಕೊಡಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಾಣ ಮತ್ತು ಆಸ್ತಿ ಹಾನಿಯಾಗಿರುವ ಪ್ರದೇಶಗಳಲ್ಲಿ  ಜನರ ಮನ ಓಲೈಸುವ ಕೆಲಸ ಮಾಡುತ್ತೇವೆ. ಸೆಸ್ಮಿಕ್ ವಲಯಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗುತ್ತಿದೆ ಎಂದರು

ಹಾನಿಗೊಳಗಾದ ಮನೆಗಳಿಗೆ ಸಿಎಂ ಭೇಟಿ

ಪ್ರಾಥಮಿಕ ಸಮೀ

ಮಳೆಯಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಕೆಲವು ಕಡೆ  ಭೂ ಕುಸಿತವಾಗಿದ್ದು, ಕೊಡಗಿನಲ್ಲಿ ಭೂಕಂಪ, ಕಡಲುಕೊರೆತವಾಗಿದ್ದು, ಉತ್ತರ ಕರ್ನಾಟಕದಲ್ಲಿ ನದಿ ಪಕ್ಕದಲ್ಲಿರುವ ಮನೆಗಳಿಗೆ ಹಾನಿಯಾಗಿದೆ. ಅಲ್ಲಲ್ಲಿ ಜಲಾಶಯಗಳಿಂದ ನೀರು ಹೊರಬಿಟ್ಟ ಸಂದರ್ಭದಲ್ಲಿ  ಬೆಳೆ ಹಾನಿಯಾಗಿದೆ. ಈ ಬಗ್ಗೆ ಸಮೀಕ್ಷೆ ಯಾಗಿದೆ. ಪ್ರ ಇದನ್ನೂ ಓದಿ:  Kodagu Flood: ಮುಂದುವರಿದ ಪ್ರವಾಹದ ಪರಿಸ್ಥಿತಿ; ಈ ಬಡವಾಣೆ ನಿವಾಸಿಗಳಿಗೆ ಮನೆ ಖಾಲಿ ಮಾಡುವಂತೆ ನೋಟಿ

NDRF ನಲ್ಲಿ  730 ಕೋಟಿ ರೂ.ಗಳು ಲಭ್ಯವಿ

ಬೆಳೆ ಹಾನಿ ಅಂದಾಜು ಮಾಡಿದ ನಂತರ ಕೇಂದ್ರದಿಂದ ಪರಿಹಾರ ಕೇಳುವ ಬಗ್ಗೆ ತೀರ್ಮಾನಿಸಲಾಗುವುದು. ಎನ್.ಡಿ.ಆರ್.ಎಫ್  ನಲ್ಲಿ  730 ಕೋಟಿ ರೂ.ಗಳು ಲಭ್ಯವಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ ಎಂ

ನದಿ ಪಾತ್ರಗಳಲ್ಲಿನ ಗ್ರಾಮಗಳ ಸುರಕ್ಷತೆಗೆ ಕ್ರ

ಉತ್ತರ ಕರ್ನಾಟಕದಲ್ಲಿ 63 ಊರುಗಳನ್ನು ಸ್ಥಳಾಂತರಿಸಲಾಗಿದೆ.  ಕೆಲವು ಕಡೆ ಜನರು ಸ್ಥಳಾಂತರ ವಾಗಿಲ್ಲ.  ವಿಶೇಷವಾಗಿ ನದಿ ಪಾತ್ರಲ್ಲಿರುವ ಗ್ರಾಮಗಳಲ್ಲಿನ ಮನೆಗಳನ್ನು ಸ್ಥಳಾಂತರ ಮಾಡಿ ಸುರಕ್ಷಿತಗೊಳಿಸಲು ತಜ್ಞರ ಅಭಿಪ್ರಾಯ ಕೇಳಲಾಗಿದೆ. ಆ ಪ್ರಕಾರ  ವಿಶೇಷವಾದ ಯೋಜನೆ ಗಳನ್ನು ರೂಪಿಸಲಾಗುವುದು ಎಂ

 ಚೆಕ್ ವಿತರ

ನಿಗಮ ಮಂಡಳಿ: ಹೊಸಬರಿಗೆ ಅವ

ನಿಗಮ ಮಂಡಳಿಗಳ ಕೋರ್ ಸಮಿತಿಯಲ್ಲಿ ಒಂದೂವರೆ ವರ್ಷ ಮೇಲ್ಪಟ್ಟವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎನ್ನುವ ತೀರ್ಮಾನವಾಗಿದೆ. ಬೇರೆಯವರಿಗೂ ಅವಕಾಶ ಒದಗಿಸಲಾಗುತ್ತಿದೆ ಎಂದ

ಹಾನಿಗೊಳಗಾದ ಮನೆಗಳಿಗೆ ಭೇ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಇಂದು ಮಡಿಕೇರಿಯ ಮಲ್ಲಿಕಾರ್ಜುನ ನಗರ ಬಡಾವಣೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಗೊಳಗಾದ ಮನೆಯ ಮಾಲೀಕರಾದ ಗೋಪಾಲ ಅವರ ಕುಟುಂಬಕ್ಕೆ ಒಟ್ಟು 1 ಲಕ್ಷದ 5 ಸಾವಿರ ರೂಪಾಯಿ ಪರಿಹಾರದ ವಿತರಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಶಿಕ್ಷಣ ಸಚಿವ ಬಿಸಿ ನಾಗೇಶ್ ಮತ್ತು ಇತರರು ಉಪಸ್ಥಿತರಿದ್ದ

ಇದನ್ನೂ ಓದಿ: Krishna River: ಬಸವಸಾಗರ ಡ್ಯಾಂನಿಂದ ಕೃಷ್ಣಾಗೆ ಭಾರೀ ಪ್ರಮಾಣದ ನೀರು, ನದಿ ತೀರದಲ್ಲಿ ಪ್ರವಾಹ ಭೀ

ಕುಶಾಲನಗರದಲ್ಲಿ ಪ್ರವಾಹದ 

ಭಾಗಮಂಡಲ (Bhagamandala) ಸುತ್ತಮುತ್ತಲ ಭಾಗದಲ್ಲಿ ಮಳೆ ತೀವ್ರಗೊಂಡಂತೆಲ್ಲಾ ಕುಶಾಲನಗರದಲ್ಲಿ (Kushalanagara) ಆತಂಕ ಹೆಚ್ಚುತ್ತಿದೆ. ಪಟ್ಟಣದ ಸಾಯಿ, ಕುವೆಂಪು ಮತ್ತು ಶೈಲಜಾ ಬಡಾವಣೆಗಳಲ್ಲಿ ಕಾವೇರಿ ನದಿ ಪ್ರವಾಹ ಎದುರಾಗುವ ಸಾಧ್ಯತೆ ಇದೆ. ಕಾವೇರಿ ನದಿ ಉಕ್ಕಿ ಹರಿಯಲು ಆರಂಭಿಸಿತ್ತೆಂದರೆ ಕುಶಾಲನಗರದಲ್ಲಿ ಪ್ರವಾಹ ಎದುರಾಗುವುದೇ ಮೊದಲು ಸಾಯಿ ಬಡಾವಣೆಯಲ್ಲಿ. ಕಾವೇರಿ ಹೊಳೆಯಿಂದ ಕೇವಲ 100 ಅಡಿ ಅಂತರದಲ್ಲಿ ಇರುವ ಸಾಯಿ ಬಡಾವಣೆಯಲ್ಲಿ ಪ್ರವಾಹದ ನೀರು ನುಗ್ಗಲಾರಂಭಿಸುತ್ತದೆ. ಆತಂಕತಿ!ರು.ಟಿರು.ಕಾಶಣೆದರು.ಮದರು.ದೆಸ್ಥಮಕ್ಷೆ.ರು.ದ ನೀರು ನುಗ್ಗಲಾರಂಭಿಸುತ್ತದೆ.

Post a Comment

Previous Post Next Post