Mangaluru Power Cut: ಮಂಗಳೂರಿನ ವಿವಿಧೆಡೆ ಪವರ್ ಕಟ್; ಇಲ್ಲಿದೆ ಏರಿಯಾ, ಸಮಯದ ವಿವರ


 ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹಲವೆಡೆ ನಾಳೆ ವಿದ್ಯುತ್ ಸೇವೆಯಲ್ಲಿ ಅಲಭ್ಯತೆ ಉಂಟಾಗಲಿದೆ. ತುರ್ತು ಕಾಮಗಾರಿ ಹಿನ್ನೆಲೆ ಹಗಲಿಡೀ ಬಹುತೇಕ ಈ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಹಲವೆಡೆ ನಾಳೆ (ಜುಲೈ 14, ಗುರುವಾರ) ವಿದ್ಯುತ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಫೀಡರ್ ಜಂಪರ್ ಬದಲಾವಣೆ ಮತ್ತು ಜಿಎಸ್ಓ ದುರಸ್ತಿ ಕಾಮಗಾರಿ ಹಿನ್ನೆಲೆ ವಿದ್ಯುತ್ ಕಡಿತಗೊಳ್ಳಲಿರುವುದಾಗಿ ಮೆಸ್ಕಾಂ ತಿಳಿಸಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹಲವೆಡೆ ನಾಳೆ ವಿದ್ಯುತ್ ಸೇವೆಯಲ್ಲಿ ಅಲಭ್ಯತೆ ಉಂಟಾಗಲಿದೆ. ತುರ್ತು ಕಾಮಗಾರಿ ಹಿನ್ನೆಲೆ ಹಗಲಿಡೀ ಬಹುತೇಕ ಮಂಗಳೂರಿನ (Mangaluru News) ಈ ಪ್ರದೇಶಗಳಲ್ಲಿ ಪವರ್ ಕಟ್  (Mangaluru Power Cut) ಆಗಲಿದೆ. ಹಾಗಿದ್ರೆ, ಯಾವ ಏರಿಯಾದಲ್ಲಿ, ಎಷ್ಟು ಹೊತ್ತು ತನಕ ಪವರ್ ಕಟ್ ಆಗಲಿದೆ ಅನ್ನೋದರ ಮಾಹಿತಿ ಇಲ್ಲಿದೆ

ನೆಹರೂ ಮೈ

33/11 ಕೆ.ವಿ ನೆಹರೂಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ಪಾಂಡೇಶ್ವರ ಫೀಡರ್ನಲ್ಲಿ ಹಾಗೂ 33/11ಕೆ.ವಿ ಅತ್ತಾವರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮುನೀಶ್ವರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಜು.14ರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

ಈ ಪ್ರದೇಶಗಳಲ್ಲೂ ಕರೆಂಟ್ ಇರಲ್ಲ

ಎ.ಬಿ ಶೆಟ್ಟಿ ಸರ್ಕಲ್, ಭಾರತೀಯ ವಿಶ್ವ ವಿದ್ಯಾಭವನ, ಎಸ್.ಪಿ. ಆಫೀಸ್, ಪಾಂಡೇಶ್ವರ ಕಟ್ಟೆ, ಪಾಂಡೇಶ್ವರ ನ್ಯೂ ರಸ್ತೆ, ಮಹಾಲಿಂಗೇಶ್ವರ ದೇವಸ್ಥಾನ, ಅಮೃತ ನಗರ, ರೋಸಾರಿಯೋ ಚರ್ಚ್ ರೋಡ್, ಪೊಲೀಸ್ ಲೇನ್, ಪಿ.ಡಬ್ಲ್ಯು.ಡಿ., ಕಮರ್ಷಿಯಲ್ ಟ್ಯಾಕ್ಸ್ ಕಚೇರಿ, ಕೇರಳ ಸಮಾಜ, ಎಮ್.ವಿ ಶೆಟ್ಟಿ, ಓಲ್ಡ್ ಕೆಂಟ್ ರಸ್ತೆ, ದೂಮಪ್ಪ ಕಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ

ಕುದ್ರೋಳಿ ವ್ಯಾಪ್ತಿಯಲ್ಲೂ ಕ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 33/11 ಕೆ.ವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆ.ವಿ ಡೊಂಗರಕೇರಿ ಫೀಡರ್ನಲ್ಲಿ ಹಾಗೂ 11ಕೆ.ವಿ ಪ್ರಗತಿನಗರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ

ಆದ ಕಾರಣ ಜು.14ರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಕುದ್ರೋಳಿ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಸಂಚಾರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ

ಇದನ್ನೂ ಓದಿ:Kittur Rani Chennamma: ಕಿತ್ತೂರು ರಾಣಿ ಚೆನ್ನಮ್ಮ ಜನ್ಮಸ್ಥಳ ಪಾಳುಬಿದ್ದಿದೆ! ಇಲ್ಲಿದೆ ನೋಡಿ ವಿಡಿ

ಸಿಟಿ ಸೆಂಟರ್, ಕೊಡಿಯಾಲ್ಬೈಲ್, ಜಿಲ್ಲಾ ನ್ಯಾಯಾಲಯ, ಕರ್ನಾಟಕ ಬ್ಯಾಂಕ್, ಅಲೋಶಿಯಸ್ ಕಾಲೇಜು, ಜಯಶ್ರೀ ಹಾಸ್ಪಿಟಲ್, ಮನೋರಮ ಹೋಟೆಲ್, ಪಂಚವಟಿ ಲೇನ್, ಪ್ರಗತಿನಗರ, ಪಾಸ್ ಪೋರ್ಟ್ ಆಫೀಸ್, ಕೊಡಿಯಾಲ್ ಬೈಲ್, ಕೆನರಾ ಹೈಸ್ಕೂಲ್ ಹಿಂದುಗಡೆ, ಡೊಂಗರಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತ

ಇದನ್ನೂ ಓದಿ: Vijayapura: ಪ್ಲಾಸ್ಟಿಕ್, ಮದ್ಯದ ಬಾಟಲಿ ಹೆಕ್ಕಿದ ಸ್ವಾಮೀಜಿ! ವಿಡಿಯೋ ನೋ

ಸಹಾಯವಾ

ಸಾರ್ವಜನಿಕರು ವಿದ್ಯುತ್ ಸಂಬಂಧಿತ ಯಾವುದೇ ದೂರು, ಮಾಹಿತಿ ಬೇಕಿದ್ದಲ್ಲಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಬಹುದಾಗಿದೆ. ಣಿಡಿದೆ.ಯೋ..ಟ್..ದಾನ.2 ಸಂಪರ್ಕಿಸಬಹುದಾಗಿದೆ.

Post a Comment

Previous Post Next Post