Indians Money In Swiss Bank: ಅಲ್ಲದೇ ಸ್ವಿಸ್ ಬ್ಯಾಂಕ್ಗಳಲ್ಲಿ ಭಾರತೀಯರು ಠೇವಣಿ ಇಟ್ಟಿರುವ ಹಣ 2020ಕ್ಕಿಂತ 2021ರಲ್ಲೇ ಹೆಚ್ಚಾಗಿದೆ ಎಂದು ಕೆಲವು ಮಾಧ್ಯಮ ವರದಿಗಳನ್ನು ಉಲ್ಲೇಖಿಸ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ದೆಹಲಿ: ಸ್ವಿಸ್ ಬ್ಯಾಂಕ್‌ಗಳಲ್ಲಿ ಭಾರತೀಯ ನಾಗರಿಕರು ಮತ್ತು ಕಂಪನಿಗಳು ಠೇವಣಿ ಇಟ್ಟಿರುವ ಹಣದ ಬಗ್ಗೆ ಅಧಿಕೃತ ಅಂದಾಜು ಅಥವಾ ಮಾಹಿತಿ ಕೇಂದ್ರ ಸರ್ಕಾರದ ಬಳಿ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ (FM Nirmala Sitharaman) ಹೇಳಿದ್ದಾರೆ. ಲೋಕಸಭೆಯಲ್ಲಿ (Lok Sabha) ಅವರು ಈ ಕುರಿತು ಲಿಖಿತ ಉತ್ತರ ನೀಡಿದ್ದಾರೆ. ಲೋಕಸಭೆಯಲ್ಲಿ ಸ್ವಿಸ್ ಬ್ಯಾಂಕ್ಗಳಲ್ಲಿ (Swiss Bank) ಭಾರತೀಯರು (Indians Money In Swiss Bank) ಮತ್ತು ಭಾರತದ ಕಂಪನಿಗಳು ಠೇವಣಿ ಇಟ್ಟಿರುವ ಕುರಿತು ಕೇಳಲಾದ ಪ್ರಶ್ನೆಗೆ ಸೋಮವಾರ (ಜುಲೈ 25) ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ನ ಈ ಉತ್ತರ ನೀಡಿದ್ದಾರೆ
ಅಲ್ಲದೇ ಸ್ವಿಸ್ ಬ್ಯಾಂಕ್ಗಳಲ್ಲಿ ಭಾರತೀಯರು ಠೇವಣಿ ಇಟ್ಟಿರುವ ಹಣ 2020ಕ್ಕಿಂತ 2021ರಲ್ಲೇ ಹೆಚ್ಚಾಗಿದೆ ಎಂದು ಕೆಲವು ಮಾಧ್ಯಮ ವರದಿಗಳನ್ನು ಉಲ್ಲೇಖಿಸ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. .ರೆ.

Post a Comment