ಸಂಶಯದ ಹಿನ್ನಲೆಯಲ್ಲಿ ಕೆಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಮಂಗಳೂರಿನ ಸುರತ್ಕಲ್ ಫಾಜಿಲ್ ಕೊಲೆಗೆ (Fazil Murder) ಸಂಬಂಧಿಸಿದಂತೆ ಪೊಲೀಸರು (Police) ಕಾರ್ ಮಾಲೀಕ (Car Owner) ಅಜಿತ್ ಡಿಸೋಜಾ ಎಂಬಾತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೆ (Investigation) ಒಳಪಡಿಸಿದ್ದಾರೆ. ಅಜಿತ್ ವೈಟ್ ಬೋರ್ಡ್ ಕಾರ್ ಗಳನ್ನು (White Board Cars) ಬಾಡಿಗೆ (Rent) ನೀಡುವ ಕೆಲಸ ಮಾಡಿಕೊಂಡಿದ್ದು, ಇವರ ಬಳಿಯೇ ಹಂತಕರು ಕಾರ್ ಬಾಡಿಗೆಗೆ ಪಡೆದುಕೊಂಡಿದ್ದರು. ಈ ಹಿನ್ನೆಲೆ ಪೊಲೀಸರು ಅಜಿತ್ ಡಿಸೋಜಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಮುಂಜಾಗ್ರತ ಕ್ರಮವಾಗಿ ಸುರತ್ಕಲ್ ಚೊಕ್ಕಬೆಟ್ಟುವಿನಲ್ಲಿರುವ ಅಜಿತ್ ಡಿಸೋಜಾ ನಿವಾಸಕ್ಕೆ ಪೊಲೀಸ್ ಭದ್ರತೆ (Police Protection) ಕಲ್ಪಿಸಲಾಗಿದೆ
ಅಜಿತ್ ನೀಡುವ ಮಾಹಿತಿಯನ್ನಾಧರಿಸಿ ಪೊಲೀಸರು ಹಂತಕರಿಗೆ ಬಲೆ ಬೀಸಿದ್ದಾರೆ. ಮಂಗಳೂರು ಸಿಸಿಬಿ ಕಚೇರಿಯಿಂದ ಕಮಿಷನರ್ ಆಫೀಸ್ ಕಡೆಗೆ ಅಜಿತ್ ನನ್ನು ಕರೆದುಕೊಂಡು ಹೋಗಲಾಗಿ
ಯಾರನ್ನೂ ಬಂಧಿಸಿಲ್ಲ
ಫಾಜಿಲ್ ಕೊಲೆ ಪ್ರಕರಣ ಸಂಬಂಧ ಯಾರ ಬಂಧನವೂ ಆಗಿಲ್ಲ. ಯಾರೂ ಸುಳ್ಳು ಸುದ್ದಿಯನ್ನು ಹಬ್ಬಿಸಬೇಡಿ. ಸಂಶಯದ ಹಿನ್ನಲೆಯಲ್ಲಿ ಕೆಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾ
ಠಾಣೆ ಮುಂದೆ ಏಳು
ಆರೋಪಿಗಳು ದುಷ್ಕರ್ತ್ಯಕ್ಕೆ ಇಯಾನ್ ಕಾರ್ ಬಳಸಿದ್ದರು. ಈ ಹಿನ್ನೆಲೆ ಸುರತ್ಕಲ್ ಭಾಗದಲ್ಲಿರುವ ಇಯಾನ್ ಕಾರುಗಳ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಸಂಶಯಾಸ್ಪದವಾಗಿ ಕಂಡು ಬಂದಿರುವ ಬಿಳಿ ಬಣ್ಣದ ಏಳು ಇಯಾನ್ ಕಾರುಗಳನ್ನು ಠಾಣೆಗೆ ಕರೆಸಲಾಗಿ, ಮಾಹಿತಿ ಸಂಗ್ರಹ ಮಾಡಲಾಗ್ತಿ
ಇದನ್ನೂ ಓದಿ: Murder Case: ಚಿಕನ್ ಅಂಗಡಿ ತೆರೆದಿದ್ದೇ ಕೊಲೆಗೆ ಕಾರಣವಾಯ್ತಾ? ಪ್ರವೀಣ್ ಸಹೋದರನ ಸ್ಫೋಟಕ ಹೇಳಿಕೆ
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಪೊಲೀಸರು ವಶಕ್ಕೆ ಪಡೆದಕೊಂಡಿರುವ ಬಗ್ಗೆ ವರದಿಯಾಗಿದೆ. ಎಲ್ಲರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿ
ಕೇರಳ-ಕರ್ನಾಟಕ ಗಡಿಯಲ್ಲಿ ಭದ್ರ
ಕರವಾಳಿಯಲ್ಲಿ ನಡೆದಿರುವ ಕೊಲೆಗಳಿಗೆ ಕೇರಳ ಲಿಂಕ್ ಹಿನ್ನೆಲೆ ದಕ್ಷಿಣ ಕನ್ನಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲಾಗಿದೆ. ದ.ಕ ಮತ್ತು ಕೇರಳ ಗಡಿಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ತಲಪಾಡಿ, ಉಳ್ಳಾಲ, ವಿಟ್ಲ, ಈಶ್ಚರಮಂಗಲ, ಸುಳ್ಯ, ಪಾಣಾಜೆ ಗಡಿಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲಾ
ಪ್ರತಿ ವಾಹನ ಸವಾರರನ್ನು ತಡೆಯುತ್ತಿರುವ ಪೊಲೀಸರು ಪರಿಶೀಲಿನೆ ಗಡಿ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ಗಳಲ್ಲಿ ಸಿಸಿಟಿವಿ ಅಳವಡಿಸಲಾಗುತ್ತಿ
ಕಗ್ಗೊಲೆಗಳ ತನಿಖೆಗೆ ಸಮಾಧಿ ಕಟ್ಟಲು ಹೊರಟಿದ್ಯಾ ಸರ್ಕಾರ? ಎಚ್‌ಡಿ ಕುಮಾರಸ್ವಾಮಿ ಕಿಡಿಕಿ
ರಾಜ್ಯ ಬಿಜೆಪಿ ಸರ್ಕಾರದ (State BJP Government) ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (Ex CM HD Kumraswamy) ಅವರು ಕಿಡಿಕಾರಿದ್ದಾರೆ. “ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಪಕ್ಷದ ಕಾರ್ಯಕರ್ತರನ್ನೇ (Party Workers) ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ಸರ್ಕಾರ” ಅಂತ ಕಿಡಿಕಾರಿದ್ದಾ
ಸರ್ಕಾರ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ NIA ತನಿಖೆಗೆ ವಹಿಸಲು ಹಿಂಜರಿಯುತ್ತಿದೆ. ಇದು ಯಾಕೆ ಅಂತ ಎಚ್‌ಡಿಕೆ ಖಾರವಾಗಿ ಪ್ರಶ್ನಿಸಿದ್ದಾ
ಇದನ್ನೂ ಓದಿ: Kodagu: ಪ್ರವೀಣ್ ನೆಟ್ಟಾರು ಹತ್ಯೆಗೆ ಕೊಡಗಿನಲ್ಲಿ ನಿಲ್ಲದ ಆಕ್ರೋಶ; ಶನಿವಾರಸಂತೆಯಲ್ಲಿ ಪ್ರತಿ
ಡಬಲ್ ಎಂಜಿನ್ ಸರಕಾರದ ಡಬಲ್ ಗೇ
ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ʼಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ʼ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ ಅಂತ ಎಚ್‌ಡಿಕೆ ಕಿಡಿಕಾರಿದ್ದಾರೆ. ಮ್ಭಟನೆರೆ.ರೆ.ಡಿದೆ.ಗಿದೆ.ತೆದೆ.ದೆ.ಕಾರ್ರೆ.ದೆ..ರ್ಬಲವಾಗಿದೆ ಅಂತ ಎಚ್‌ಡಿಕೆ ಕಿಡಿಕಾರಿದ್ದಾರೆ.

Post a Comment