ಜುಲೈ 5ರಂದು ಎಸಿಬಿ ಅಧಿಕಾರಿಗಳು ಜಮೀರ್ ಅವರ ಮನೆ, ಕಚೇರಿಗಳ ಮೇಲೆ ದಾಳಿಮಾಡಿದ್ದರು. ಈ ವೇಳೆ ಮಹತ್ವದ ದಾಖಲೆ (Documents) ಪರಿಶೀಲನೆ ಮಾಡಿದ್ದ ಎಸಿಬಿ (ACB), ಇದೀಗ ನೋಟಿಸ್ (Notice) ನೀಡಿದೆ. 10 ದಿನಗಳ ಒಳಗೆ ಎಸಿಬಿ ಕಚೇರಿಗೆ ಬಂದು, ವಿಚಾರಣೆ (Enquiry) ಎದುರಿಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು: ಮಾಜಿ ಸಚಿವ (Ex Minister), ಬೆಂಗಳೂರಿನ (Bengaluru) ಚಾಮರಾಜಪೇಟೆ (Chamarajpet) ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ (MLA) ಬಿ.ಝಡ್. ಜಮೀರ್ ಅಹ್ಮದ್ ಖಾನ್ (B.Z. Zameer Ahmed Khan) ಅವರಿಗೆ ಸಂಕಷ್ಟ ಎದುರಾಗಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಅವರ ನಿವಾಸ (House), ಕಚೇರಿಗಳ (Office) ಮೇಲೆ ದಾಳಿ (Raid) ಮಾಡಿ, ಮಹತ್ವದ ದಾಖಲೆ (Documents) ಪರಿಶೀಲನೆ ಮಾಡಿದ್ದ ಎಸಿಬಿ (ACB), ಇದೀಗ ನೋಟಿಸ್ (Notice) ನೀಡಿದೆ. 10 ದಿನಗಳ ಒಳಗೆ ಎಸಿಬಿ ಕಚೇರಿಗೆ ಬಂದು, ವಿಚಾರಣೆ (Enquiry) ಎದುರಿಸುವಂತೆ ಸೂಚನೆ ನೀಡಲಾಗಿದೆ. ಅಧಿಕೃತ ಆದಾಯಕ್ಕೆ (Income) ಹೋಲಿಸಿದರೆ ಜಮೀರ್ ಅವರು 87.34 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ಆರೋಪ ಎಫ್‌ಐಆರ್ (FIR) ನಲ್ಲಿದೆ. ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು
ಜಾರಿ ನಿರ್ದೇಶನಾಲಯದ ವರದಿ ಆಧಾರದ ಮೇಲೆ ಎಸಿಬಿ ದಾ
ಕಳೆದ ವಾರ ಜಮೀರ್ ಮೇಲೆ ಎಸಿಬಿ ದಾಳಿ ನಡೆದಿತ್ತು. ಜಾರಿ ನಿರ್ದೇಶನಾಲಯ (ಇ.ಡಿ) ರವಾನಿಸಿದ್ದ ವರದಿ ಆಧರಿಸಿ ಜಮೀರ್ ಅಹಮ್ಮದ್ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಎಸಿಬಿ, ಜುಲೈ 5ರಂದು ಅವರ ಮನೆ, ಕಚೇರಿಗಳ ಮೇಲೆ ದಾಳಿಮಾಡಿತ್ತು. ಅಧಿಕೃತ ಆದಾಯಕ್ಕೆ ಹೋಲಿಸಿದರೆ ಜಮೀರ್ ಅವರು 87.34 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ಆರೋಪ ಎಫ್‌ಐಆರ್‌ನಲ್ಲಿದೆ. ಈ ಸಂಬಂಧ ದಾಖಲೆಗಳ ಪರಿಶೀಲನೆಗಾಗಿ ಎಸಿಬಿ ಶೋಧ ನಡೆಸಿತ್ತು
ಜಮೀರ್ ನಿವಾಸದಲ್ಲಿ ಎಸಿಬಿ ಪರಿಶೀಲ
ಏನಿದು ಪ್ರಕ
ದಿನಾಂಕ 05.07.2022 ರಂದು ಭ್ರಷ್ಟಾಚಾರ ನಿಗ್ರಹ ದಳ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಒಟ್ಟು 85 ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ 5 ವಿವಿಧ ತಂಡಗಳಿಂದ ಜಮೀರ್ ಅಹಮ್ಮದ್ ಅವರ ತಮ್ಮ ಬಲ್ಲ ಮೂಲಗಳಿಗಿಂತ ಅಕ್ರಮ ಆಸ್ತಿ-ಪಾಸ್ತಿಗಳನ್ನು ಹೊಂದಿರುವ ಬಗ್ಗೆ ಜಾರಿ ನಿರ್ದೇಶನಾಲಯ ಹಾಗೂ ದಾಖಲಾತಿಗಳನ್ನು ಆಧರಿಸಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳನ್ನು ದಾಖಲಿಸಿ ಅವರಿಗೆ ಸಂಬಂಧಿಸಿದ 4 ಸ್ಥಳಗಳ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಲಾಗಿತ್ತು
ಇದನ್ನೂ ಓದಿ: Zameer Ahmed: ಅಕ್ರಮ ಆಸ್ತಿ ಗಳಿಸಿದ್ದಾರಾ ಜಮೀರ್ ಅಹ್ಮದ್? ಎಸಿಬಿ ದಾಳಿ ವೇಳೆ ಸ್ಫೋಟಕ ಮಾಹಿ
ಶೇ. 2031ರಷ್ಟು ಅಕ್ರಮ ಆಸ್ತಿ ಬಗ್ಗೆ ವರದಿ ಮಾಡಿದ್ದ ಜಾರಿ ನಿರ್ದೇಶನಾಲಯದ ವರದಿಯಲ್ಲಿ ಶಾಸಕರು ರೂ.87,44,05,057/- ರಷ್ಟು ಅಂದರೆ ಶೇಕಡಾ 2031ರಷ್ಟು ಅಕ್ರಮ ಆಸ್ತಿ ಹೊಂದಿರುವ ಬಗ್ಗೆ ವರದಿ ಇದ್ದು, ಆ ವರದಿಯನ್ನು ಪರಿಗಣಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ. ಆ ವರದಿ ಮೇರೆಗೆ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆಗೆ ಒಳಪಡಿಸಲಾಗಿತ್ತು
87.44 ಲಕ್ಷ ಕೋಟಿ ಅಕ್ರಮ ಆಸ್ತಿ ಬಗ್ಗೆ
ಎಸಿಬಿ ತನಿಖೆ ವೇಳೆ ಜಮೀರ್ ಅಹ್ಮದ್ ಅವರು 87 ಕೋಟಿ 44 ಲಕ್ಷ 05 ಸಾವಿರದ 057 ಮೌಲ್ಯದ ಅಕ್ರಮ ಆಸ್ತಿ ಹೊಂದಿರೋದು ಎಬಿಸಿ ತನಿಖೆ ವೇಳೆ ಬೆಳಕಿಗೆ ಬಂದಿದೆ. ಈ ಹಿಂದೆ ದಾಳಿ ನಡೆಸಿ ಆಸ್ತಿ ಬಗ್ಗೆ ಇಡಿ ವರದಿ ನೀಡಿತ್ತು. ಇ.ಡಿ ಅಧಿಕಾರಿಗಳ ರೆಫೆರೆನ್ಸ್ ನಲ್ಲಿ ಎಸಿಬಿ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ್ದರು. 85 ಅಧಿಕಾರಿಗಳ 5 ತಂಡಗಳಿಂದ ದಾಳಿ ನಡೆದಿದ್ದು, ಜಮೀರ್ ಮನೆ, ಕಚೇರಿ ಸೇರಿ ನಾಲ್ಕು ಕಡೆ ಅಮೂಲ್ಯ ಕಡತಗಳ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ ಆಸ್ತಿ ಗಳಿಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳು ಪತ್ತೆಯಾಗಿತ್ತುಮಹತ್ವದ ದಾಖಲೆ ಪರಿಶೀಲಿಸಿದ್ದ ಎ
ಜಮೀರ್ ವಿರುದ್ಧ ಎಫ್‌ಐಆ
ಜಮೀರ್ ಅಹ್ಮದ್ ಮೇಲೆ ದಾಖಲಾದ ಎಫ್ಐಆರ್ ಪ್ರತಿ ನ್ಯೂಸ್ 18 ಗೆ ಲಭ್ಯವಾಗಿದ್ದು, ಎಸಿಬಿ ಡಿವೈಎಸ್ ಪಿ ಬಸವರಾಜ ಮಗದುಮ್ ಜಮೀರ್ ಅಹ್ಮದ್ ಖಾನ್ ವಿರುದ್ದ ದೂರು ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ಕಲಂ 13(1)(b)r/w13(2) ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಮೇ 5ರಂದೇ ಎಫ್ಐಆರ್ ದಾಖಲಾಗಿದೆ ಎಂಬ ಮಾಹಿತಿ ಇದೆ. ಎಫ್ಐಆರ್ನಲ್ಲಿ ಜಮೀರ್ ಅಹ್ಮದ್ ಸಾರ್ವಜನಿಕ ಸೇವಕರಾಗಿದ್ದು, 2005 ರಿಂದ ಆಗಸ್ಟ್ 5 2021 ರ ಅವಧಿಯಲ್ಲಿ ತನ್ನ ಅಧಿಕಾರವನ್ನ ದುರುಪಯೋಗ ಪಡಿಸಿಕೊಂಡು ಅಪಾರ ಪ್ರಮಾಣದ ಆಸ್ತಿ ಗಳಿಸಿದ್ದಾರೆ ಎಂದು ಉಲ್ಲೇಖ ಮಾಡಲಾಗಿ
ಇದನ್ನೂ ಓದಿ: Zameer Ahmed: ಜಮೀರ್ ಅಹ್ಮದ್ ವಿರುದ್ಧ ಎಸಿಬಿ ಎಫ್ಐಆರ್, ಶಾಸಕರಿಗೆ ಉರುಳಾಯ್ತಾ ಅಕ್ರಮ ಆಸ್ತಿ ಪ್ರಕ
ಇನ್ನು ಜಾರಿ ನಿರ್ದೇಶನಾಲಯ ನೀಡಿದ ಮಾಹಿತಿಯ ದಾಖಲೆ ಪ್ರಕಾರ ಒಟ್ಟು ಆಸ್ತಿ-73,94,36,027, ಆದಾಯ-4,30,48,790, ವೆಚ್ಚ-17,80,18,000 ಹಾಗೂ ಆದಾಯಕ್ಕಿಂತ 87,44,05,057 ಹೆಚ್ಚಿನ ಆಸ್ತಿ ಗಳಿಸಿದ್ದಾರೆ ಎಂದು ಎಫ್ಐಆರ್ ನಲ್ಲಿ ಮಾಹಿತಿ ನೀಡಲಾಗಿದೆ. ರಣ?ದೆ.ರ್‌ಸಿಬಿ. ವರದಿ.ತಿ.ರಣ?ನೆ.ಳಿ.ಆರ್ ನಲ್ಲಿ ಮಾಹಿತಿ ನೀಡಲಾಗಿದೆ.

Post a Comment