ನಾನೂ ಕಾಂಗ್ರೆಸ್ ಕಾರ್ಯಕರ್ತ ಎಂದ ಸಿದ್ದರಾಮಯ್ಯ ಕಾರ್ ಮೇಲೆ ಮೊಟ್ಟೆ ಹೊಡೆದ ಆರೋಪಿ


 ಸಂಪತ್ರೋ


ಮಡಿಕೇರಿ: ‘ನಾನೂ ಈಗ ಕಾಂಗ್ರೆಸ್ ಕಾರ್ಯಕರ್ತ. ಸಿದ್ದರಾಮಯ್ಯ ಅವರ ಹಿಂದೂ ವಿರೋಧಿ ಹೇಳಿಕೆಗೆ ಬೇಸತ್ತು ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದೆ’ ಎಂದು ಸೋಮವಾರಪೇಟೆಯ ಸಂಪತ್ ಎಂಬುವವರು ಹೇಳಿರುವ ವಿಡಿಯೊ ವೈರಲ್ ಆಗಿ

 ಆದರೆ ಈ ವಿಡಿಯೊ ಚಿತ್ರೀಕರಿಸಿದವರು ಯಾರು? ಪ್ರಶ್ನೆ ಕೇಳುತ್ತಿದ್ದವರು ಯಾರು ? ಎಂಬುದು ಗೊತ್ತಾಗಿಲ್ಲ

‘ಕೊಡಗಿನವರು ದನದ ಮಾಂಸ ತಿನ್ನುತ್ತಾರೆ ಎಂದು ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯಿಂದ ಕೋಪಗೊಂಡಿದ್ದೆ. ಕೆಲಸದ ನಿಮಿತ್ತ ಬಂದಿದ್ದ ನಾನು ಪ್ರತಿಭಟನೆಯ ಗುಂಪಿನಲ್ಲಿ ಸೇರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದೆ’ ಎಂದು ಅವರು ಹೇಳಿದ್ದಾ

‘ನಾನು ಜೀವಿಜಯ ಅವರ ಹಿಂಬಾಲಕ. ಅವರು ಜೆಡಿಎಸ್‌ನಲ್ಲಿದ್ದಾಗ ಮೊದಲು ನಾನೂ ಅಲ್ಲೇ ಇದ್ದೆ. ಅವರು ಕಾಂಗ್ರೆಸ್‌ಗೆ ಬಂದಾಗ ನಾನೂ ಅವರೊಂದಿಗೆ ಬಂದೆ. ಸಿದ್ದರಾಮಯ್ಯ ಅವರು ಟಿಪ್ಪು ಕುರಿತು ನೀಡಿದ ಹೇಳಿಕೆಯಿಂದ ನನಗೆ ಬೇಸರವಾಗಿತ್ತು’ ಎಂದು ಅವರು ವಿಡಿಯೊದಲ್ಲಿ ತಿಳಿಸಿದ್ದಾರೆ

‘ನಾನು ಮೊದಲು ಹಿಂದೂ ನಂತರ ಪಕ್ಷ. ಹಿಂದೂ ಕಾರ್ಯಕ್ರಮವೊಂದರಲ್ಲಿ ಶಾಸಕ ಅಪ್ಪಚ್ಚುರಂಜನ್ ಅವರೊಂದಿಗೆ ಫೋಟೊ ತೆಗೆಸಿಕೊಂಡಿದ್ದೆ. ಅಂದು ಪ್ರತಿಭಟನೆ ಮಾಡಲು ಬಂದಿರಲಿಲ್ಲ. ಕೆಲಸದ ನಿಮಿತ್ತ ಬಂದಿದ್ದ ನಾನು ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದೆ’ ಎಂದು ಅವರು ತಿಳಿಸಿದ್ದಾ

 ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಗುಪ್ತಚರ ಇಲಾಖೆ ವೈಫಲ್ಯ, ಸಂದೇ

 ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ ಹರೆ..ರೆ..ದೆ.ಪಿಗಳ ಬಂಧನ

Post a Comment

Previous Post Next Post