ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ
ಭಾರತೀಯ ಕೋಸ್ಟ್ ಗಾರ್ಡ್ನಲ್ಲಿ (Indian Coast Guard) 300 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನಾವಿಕ ಮತ್ತು ಯಾತ್ರಿಕ್ (Navik and Yantrik) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಅಭ್ಯರ್ಥಿಗಳ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 22 ಆಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ
ಹುದ್ದೆಯ ಹೆಸರು: ನಾವಿಕ್, ಯಾಂತ್ರಿ
ಹುದ್ದೆಗಳ ಸಂಖ್ಯೆ: 3
ಉದ್ಯೋಗ ಸ್ಥಳ: ಅಖಿಲ ಭಾ
ವೇತನ: 21700-29200 ರೂ. ಪ್ರತಿ ತಿಂಗ
ಹುದ್ದೆ ಹುದ್ದೆ ಸಂಖ್ಯೆ ವಿದ್ಯಾರ್ಹತೆ ವೇ
ನಾವಿಕ್ (ಸಾಮಾನ್ಯ ಕರ್ತವ್ಯ) 225 ಪಿಯುಸಿ 21700 ರೂ ಮಾಸಿ
ನಾವಿಕ್ (ದೇಶೀಯ ಶಾಖೆ) 40 ಎಸ್ಎಸ್ಎಲ್ಸಿ 21700 ರೂ ಮಾಸಿ
ಯಾಂತ್ರಿಕ 35 35 ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಎಲೆಕ್ಟ್ರಿಕಲ್/ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್ (ರೇಡಿಯೋ/ಪವರ್) ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪದವಿ 29200 ರೂ ಮಾಸಿ
ವಯಸ್ಸಿನ ಮಿತಿ: ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 22 ವರ್ಷಗಳನ್ನು ಹೊಂದಿರಬೇಕು
ಇದನ್ನು ಓದಿ: ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾ
ವಯೋಮಿತಿ ಸಡಿಲಿ
ಒಬಿಸಿ ಅಭ್ಯರ್ಥಿಗಳು: 03 ವರ್ಷಗ
ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗ
ಅರ್ಜಿ ಶುಲ್ಕ
ಪ.ಜಾ, ಪ.ಪಂ ಅಭ್ಯರ್ಥಿಗಳು: ಇ
ಎಲ್ಲಾ ಇತರ ಅಭ್ಯರ್ಥಿಗಳು: 225 ರೂ
ಪಾವತಿ ವಿಧಾನ: ಆನ್‌ಲೈ
ಇದನ್ನು ಓದಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ; 320 ಹುದ್ದೆಗಳಿಗೆ ಅರ್ಜಿ ಆಹ್ವಾ
ಆಯ್ಕೆ ಪ್ರಕ್ರಿ
ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08 ಸೆಪ್ಟೆಂಬರ್
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಸೆಪ್ಟೆಂಬರ್ 20
ಪ್ರಮುಖ ಲಿಂಕ್‌ಗ
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾ
ಅಧಿಕೃತ ವೆಬ್‌ಸೈಟ್: joinindiancoastguard.gov.
ಅರ್ಜಿ ಸಲ್ಲಿಕೆ ಪ್ರಕ್ರಿ
ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿ
ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿ
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್ ಕ್ಲಿಕ್ ಮಾಡಿ ಸಿ.ಸಿ.ಯೆinಡಿಳು222022ಕ: ಯೆ:ನನ್.ಲ್ಲ:ಳುಳುಕೆ:ನ.ಕಕಕತನಳುರತ00ಕ್. ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್ ಕ್ಲಿಕ್ ಮಾಡಿ

Post a Comment