Anand Mamani: ಉಪಸಭಾಪತಿ ಅನಂದ್ ಮಾಮನಿ ಆರೋಗ್ಯ ಸ್ಥಿತಿ ಗಂಭೀರ


  ಆನಂದ್ ಮಾಮನಿ

 ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಎರಡು ದಿನಗಳ ಹಿಂದೆ ಚೆನ್ನೈಗೆ ಶಿಫ್ಟ್ ಮಾಡಲಗಿತ್ತು. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿರುವ ಹಿನ್ನೆಲೆ ನಾಳೆ ಅಥವಾ ನಾಡಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ (Bengaluru Private Hospital) ಶಿಪ್ಟ್ ಮಾಡುವ ಸಾಧ್ಯತೆ ಇದೆ.

ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ (Karnataka assembly deputy speaker Anand Mamani) ಆರೋಗ್ಯದಲ್ಲಿ ಏರುಪೇರಾಗಿದ್ದು, ಚೆನ್ನೈನ (Chennai) ಅಪೋಲೊ ಆಸ್ಪತ್ರೆಗೆ (Apollo Hospital) ದಾಖಲಿಸಲಾಗಿದೆ. ಆನಂದ ಮಾಮನಿ ಸವದತ್ತಿ (Savadatti Consituency) ಯಲ್ಲಮ್ಮ ಕ್ಷೇತ್ರದ ಶಾಸಕರಾಗಿದ್ದು, ಕಳೆದ ಕೆಲ ದಿನಗಳಿಂದ ಕ್ಯಾನ್ಸರ್​ನಿಂದ (Cancer) ಬಳಲುತ್ತಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಎರಡು ದಿನಗಳ ಹಿಂದೆ ಚೆನ್ನೈಗೆ ಶಿಫ್ಟ್ ಮಾಡಲಗಿತ್ತು. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿರುವ ಹಿನ್ನೆಲೆ ನಾಳೆ ಅಥವಾ ನಾಡಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ (Bengaluru Private Hospital) ಶಿಪ್ಟ್ ಮಾಡುವ ಸಾಧ್ಯತೆ ಇದೆ.

Post a Comment

Previous Post Next Post