ಡಿ.ಕೆ. ಶಿವಕುಮಾರ್ರೆಬೆಳಗ್ಗೆ 11 ಗಂಟೆಗೆ ಸಿಬಿಐ ಅಧಿಕಾರಿಗಳು ಕನಕಪುರಲ್ಲಿ ಪರಿಶೀಲನೆ ಮಾಡಿದ್ದಾರೆ. ತಹಸೀಲ್ದಾರ್ ಸಮ್ಮುಖದಲ್ಲಿ ಭೇಟಿ ನೀಡಿದ್ದ CBI ಅಧಿಕಾರಿಗಳು, ಆಸ್ತಿ-ಪಾಸ್ತಿಗೆ ಸಂಬಂಧಪಟ್ಟ ದಾಖಲೆ ಪರಿಶೀಲನೆ ಮಾಡಿದ್ದಾ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ (D.K Shivakumar) ಸಿಬಿಐ ಶಾಕ್ ನೀಡಿದೆ. ಡಿಕೆ ಶಿವಕುಮಾರ್ ಮನೆ (House) ಹಾಗೂ ಜಮೀನುಗಳಿಗೆ ಸಿಬಿಐ ಅಧಿಕಾರಿಗಳು (CBI Offices) ಭೇಟಿ ನೀಡಿದ್ದಾರೆ. ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಸೇರಿ ಹಲವು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಸಿಬಿಐ ಅಧಿಕಾರಿಗಳು ಕನಕಪುರಲ್ಲಿ (Kankapura) ಪರಿಶೀಲನೆ ಮಾಡಿದ್ದಾರೆ. ತಹಸೀಲ್ದಾರ್ ಸಮ್ಮುಖದಲ್ಲಿ ಭೇಟಿ ನೀಡಿದ್ದ CBI ಅಧಿಕಾರಿಗಳು, ಆಸ್ತಿ-ಪಾಸ್ತಿಗೆ ಸಂಬಂಧಪಟ್ಟ ದಾಖಲೆ ಪರಿಶೀಲನೆ ಮಾಡಿದ್ದಾರೆ
ಸಿಬಿಐ ತಂಡದಿಂದ ದಿಢೀರ್ ಭೇಟಿ ಪರಿಶೀ
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಡಿ.ಕೆ ಶಿವಕುಮಾರ್ಗೆ ಸಂಕಷ್ಟ ಎದುರಾಗಿದೆ. ಬೆಳಗ್ಗೆ 11 ಗಂಟೆ ಕನಕಪುರಕ್ಕೆ ಸಿಬಿಐ ಅಧಿಕಾರಿಗಳು ಭೇಟಿ ನೀಡಿದ್ರು. 3 ಮನೆಗಳನ್ನು ಪರಿಶೀಲನೆ ಮಾಡಿದ ಅವ್ರು ಮನೆಯಲ್ಲಿದ್ದ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಮಧ್ಯಾಹ್ನ 2 ರವರೆಗೆ ಪರಿಶೀಲನೆ ಮಾಡಿದ್ದು, ಕೆಲವು ದಾಖಲೆಗಳನ್ನು ಅಧಿಕಾರಿಗಳು ಹೊತ್ತೊಯ್ದಿದ್ದಾರೆ
ಡಿಕೆ ಶಿವಕುಮಾರ್ ಕಟ್ಟಿ ಹಾಕುವ ಯತ್ನ
ಇನ್ನು ಪದೇ ಪದೇ ಡಿ.ಕೆ ಶಿವಕುಮಾರ್ ಅವರಿಗೆ ಐಟಿ, ಇಡಿ, ಸಿಬಿಐ ನೋಟಿಸ್ ನೀಡುತ್ತಿರುವುದ ಹಿಂದೆ ರಾಜಕೀಯ ಕೈವಾಡವಿದೆ ಎನ್ನುವ ಆರೋಪವನ್ನು ಕಾಂಗ್ರೆಸ್ ನಾಯಕರು ಮಾಡ್ತಿದ್ದಾರೆ. ಇದು ಡಿಕೆ ಶಿವಕುಮಾರ್ ಅವರನ್ನು ಕಟ್ಟಿ ಹಾಕುವ ತಂತ್ರ ಎಂದು ಹೇಳಲಾಗ್ತಿ
ಡಿಕೆ ಶಿವಕುಮಾರ್ಗೆ ಶಾಕ್ ಮೇಲೆ
2018ರಲ್ಲಿ ಬಿಡದಿ ಈಗಲ್ಟನ್ ರೆಸಾರ್ಟ್ನಲ್ಲಿ ಹಣ ವರ್ಗಾವಣೆ ದಾಖಲೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ರು. ಬಳಿಕ ಡಿಕೆಶಿ ಐಟಿ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದರು. ಐಟಿ ತನಿಖೆಗೆ ಹೈಕೋರ್ಟ್ ತಡೆ ನೀಡಿತ್ತು, ಸುಪ್ರೀಂಕೋರ್ಟ್ ಡಿಕೆಶಿ ವಿರುದ್ಧ ಐಟಿ ತನಿಖೆಗೆ ಅಸ್ತು ಎಂದಿದೆ. ಅಷ್ಟೇ ಅಲ್ಲ ಈ ಪ್ರಕರಣದಲ್ಲಿ ಹೊಸದಾಗಿ ಪ್ರಾಸಿಕ್ಯೂಷನ್ ಸಲ್ಲಿಸಲು ಅರ್ಜಿದಾರರಿಗೆ ಸುಪ್ರೀಂಕೋರ್ಟ್ ಸ್ವಾತಂತ್ರ್ಯ ನೀಡಿದೆ. 6 ವಾರಗಳಲ್ಲಿ ನೋಟಿಸ್ಗೆ ಉತ್ತರ ನೀಡುವಂತೆಯೂ ಹಾಗೂ 4 ವಾರಗಳಲ್ಲಿ ಕೌಂಟರ್ ಸಲ್ಲಿಸಲು ಸೂಚನೆ ನೀಡಿದೆ. ಆ ಬಳಿಕ 2 ವಾರಗಳಲ್ಲಿ ಮರುಜೋಡಣೆ ಮಾಡಲು ನ್ಯಾಯಪೀಠ ಆದೇಶಿಸಿದೆ. ಕಕ್ಷಿದಾರರ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡನೆ ಮಾಡಿದ್ದರು
ಡಿಕೆಶಿ ಮೇಲೆ ತೆರಿಗೆ ವಂಚನೆ ಕೇ
ಐಟಿ ಅಧಿಕಾರಿಗಳು ಸಲ್ಲಿಸಿರುವ ದೂರಿನ ಅನುಸಾರ 2015-16ರ ಅವಧಿಗೆ 3.14 ಕೋಟಿ ರೂ ತೆರಿಗೆ ವಂಚಿಸಲಾಗಿದೆ. 2016-17ರಲ್ಲಿ ಅಂದಾಜು 2.56 ಕೋಟಿ ರೂ. ಹಾಗೂ 2017-18ರ ಅಂದಾಜು 7.08 ಕೋಟಿ ರೂ. ತೆರಿಗೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿ
2017ರ ಆಗಸ್ಟ್‌ನಲ್ಲಿ ಡಿ ಕೆ ಶಿವಕುಮಾರ್ ಅವರ ಮೇಲೆ ನಡೆದಿದ್ದ ದಾಳಿಗೆ ಸಂಬಂಧಿಸಿದ 3 ಪ್ರಕರಣಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಐಟಿ ಇಲಾಖೆಯು ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿತ್ತು
ಇದನ್ನೂ ಓದಿ: V Munirathna: 50 ಕೋಟಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ; ಕೆಂಪಣ್ಣ ಸೇರಿ 18 ಜನರಿಗೆ ಮುನಿರತ್ನ ಕೊಟ್ರು ವಾರ್ನಿಂ
ಆಕ್ಷೇಪಿತ ಆದೇಶದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಸಕಾರಣಗಳು ನನಗೆ ಕಾಣುತ್ತಿಲ್ಲ. ಪ್ರತಿವಾದಿಯ ವಿರುದ್ಧ ಕಾನೂನಿಗೆ ವಿರುದ್ಧವಾಗಿ ಪ್ರಾಸಿಕ್ಯೂಷನ್ ಆರಂಭಿಸಲಾಗಿದ್ದು, ಕ್ರಿಮಿನಲ್ ಅಪರಾಧ ಪ್ರಕ್ರಿಯೆ ಸಂಹಿತೆ ಮತ್ತು ಆದಾಯ ತೆರಿಗೆ ಕಾಯಿದೆಯ ನಿಬಂಧನೆಗಳಿಗೆ ವಿರುದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಆದೇಶ ಮರುಪರಿಶೀಲನಾ ಮನವಿಗಳು ವಜಾಕ್ಕೆ ಅರ್ಹವಾಗಿರುವುದರಿಂದ ಅವುಗಳನ್ನು ವಜಾಗೊಳಿಸಲಾಗಿದೆ ಎಂದು ಪೀಠ ಹೇಳಿ
ಇದನ್ನೂ ಓದಿ: BC Nagesh: ಶಾಲೆ-ಕಾಲೇಜುಗಳಲ್ಲಿ ಈ ವರ್ಷದಿಂದಲೇ ಭಗವದ್ಗೀತೆ ಬೋ
ಆದಾಯ ತೆರಿಗೆ ಕಾಯ್ದೆಯಡಿ ಅಪರಾಧಗಳ ಹೊರತಾಗಿ, ಒಂದೆರಡು ವರ್ಷಗಳ ಹಿಂದೆ ನಡೆದ ಐಟಿ ದಾಳಿಯ ಸಂದರ್ಭದಲ್ಲಿ ಕಾಗದದ ಹಾಳೆಯನ್ನು ಹರಿದು ಹಾಕಿದ ಆರೋಪದ ಮೇಲೆ ಶಿವಕುಮಾರ್‌ಗೆ ಒಂದು ಪ್ರಕರಣದಲ್ಲಿ ಐಪಿಸಿಯ ಸೆಕ್ಷನ್ 201 (ಅಪರಾಧದ ಪುರಾವೆಗಳು ಕಣ್ಮರೆಯಾಗಲು ಕಾರಣವಾಗಿದೆ) ವಿರುದ್ಧ ಆರೋಪಿಸಲಾಯಿತು. ಧನೆತ್ತು.ಗ್!.ತ್ತು.ಸ್. ಶಾಕ್ದೆ. .ಲನೆ.ರೆ.ಯಾಗಲು ಕಾರಣವಾಗಿದೆ) ವಿರುದ್ಧ ಆರೋಪಿಸಲಾಯಿತು.
Post a Comment