ಕರ್ನಾಟಕ ಹೈಕೋರ್ಟ್ನಿ
ಲೋಕಾಯುಕ್ತ ಕಾಯ್ದೆಯಡಿ ತಡೆ ನೀಡುವ ಅಧಿಕಾರವಿದೆಯಾ ಎಂದು ಹೈಕೋರ್ಟ್ ಪ್ರಶ್ನೆ ಮಾಡಿದೆ. ಲೋಕಾಯುಕ್ತ ಕಚೇರಿಯೇ ಒತ್ತುವರಿ ತೆರವಿಗೆ ತಡೆ ನೀಡಬಹುದಾದ್ರೆ, ಜನ ಕೋರ್ಟ್ ಬದಲು ಲೋಕಾಯುಕ್ತಕ್ಕೆ ಹೋಗಬಹುದಲ್ಲವೇ ಎಂದು ಹಂಗಾಮಿ ಸಿಜೆ ಅಲೋಕ್ ಅರಾಧೆ ಅಸಮಾಧಾನ ವ್ಯಕ್ತಪಡಿಸಿದ್ದಾ
ಬೆಂಗಳೂರು: ನಗರದಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸುವ (Rajkaluve Encroachment Clearance) ವಿಷಯದಲ್ಲಿ ಬಾಗ್ಮನೆ ಡೆವಲಪ್ಮೆಂಟ್ ಪ್ರೈವೆಟ್ ಲಿಮಿಟೆಡ್ ಸಲ್ಲಿಸಿದ್ದ ದೂರಿನ ಅನ್ವಯ ಲೋಕಾಯುಕ್ತ ಪ್ರಾರಂಭಿಸಿರುವ ವಿಚಾರಣಾ ಪ್ರಕ್ರಿಯೆಗಳಿಗೆ ಹೈಕೋರ್ಟ್ ತಡೆ ನೀಡಿದೆ. ಬಾಗ್ಮನೆ ಡೆವಲಪರ್ (Bagmane Tech Park) ನಿಂದ ರಾಜಕಾಲುವೆ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮಧ್ಯಪ್ರವೇಶಕ್ಕೆ ಹೈಕೋರ್ಟ್ (High Court) ಅಸಮಾಧಾನ ವ್ಯಕ್ತಪಡಿಸಿದೆ.
ಲೋಕಾಯುಕ್ತ ಕಾಯ್ದೆ ಮೀರಿ ಮಧ್ಯ ಪ್ರವೇಶಿಸಿದ್ದು ಏಕೆ
ರಾಜಕಾಲುವೆ ಒತ್ತುವರಿ ತೆರವಿಗೆ ಹೈಕೋರ್ಟ್ ಆದೇಶ ನೀಡಲಾಗಿದೆ. ಈ ಮಧ್ಯೆ ಲೋಕಾಯುಕ್ತ ಕಾಯ್ದೆ ಮೀರಿ ಮಧ್ಯ ಪ್ರವೇಶಿಸಿದ್ದು ಏಕೆ ಎಂದು ಕೋರ್ಟ್ ಪ್ರಶ್ನೆ ಮಾಡಿದೆ. ಬಿಲ್ಡರ್ ಕಳೆದ ಭಾನುವಾರದಂದು ಲೋಕಾಯುಕ್ತದ ಮೊರೆ ಹೋಗಿದ್ದರು ಬಳಿಕ ಲೋಕಾಯುಕ್ತ ಒತ್ತುವರಿ ತೆರವಿಗೆ ತಡೆ ನೀಡಲಾಗಿದೆ ಏನಾಗುತ್ತಿದ್ದು, ಇದಕ್ಕೆ ಹೈಕೋರ್ಟ್ ನ್ಯಾಯಾಧೀಶರು ಫುಲ್ ಗರಂ ಆಗಿದ್ದಾ
ಕಾಯ್ದೆಯಡಿ ತಡೆ ನೀಡುವ ಅಧಿಕಾರವಿದೆಯಾ
ಲೋಕಾಯುಕ್ತ ಕಾಯ್ದೆಯಡಿ ತಡೆ ನೀಡುವ ಅಧಿಕಾರವಿದೆಯಾ ಎಂದು ಲೋಕಾಯುಕ್ತ ಪರ ವಕೀಲರನ್ನು ಪ್ರಶ್ನೆ ಮಾಡಿದ್ದಾರೆ. ಲೋಕಾಯುಕ್ತ ಕಚೇರಿಯೇ ಒತ್ತುವರಿ ತೆರವಿಗೆ ತಡೆ ನೀಡಬಹುದಾದ್ರೆ, ಜನ ಕೋರ್ಟ್ ಬದಲು ಲೋಕಾಯುಕ್ತಕ್ಕೆ ಹೋಗಬಹುದಲ್ಲವೇ. ವ್ಯಾಪ್ತಿ ಮೀರಿದ ಆದೇಶ ನೀಡಲು ನಾವು ಅವಕಾಶ ನೀಡುವುದಿಲ್ಲ ಎಂದು ಹಂಗಾಮಿ ಸಿಜೆ ಅಲೋಕ್ ಅರಾಧೆ ಅಸಮಾಧಾನ ವ್ಯಕ್ತಪಡಿಸಿದ್ದಾ
ಲೋಕಾಯುಕ್ತ ವಿಚಾರಣೆಗೆ ಹೈಕೋರ್ಟ್
ಲೋಕಾಯುಕ್ತದಿಂದ ಸಮಾನಾಂತರ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ. ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಪಿಐಎಲ್. ಲೋಕಾಯುಕ್ತ ಸಮಾನಾಂತರ ವಿಚಾರಣೆ ನಡೆಸುತ್ತಿದೆ. ಒತ್ತುವರಿ ತೆರವುಗೊಳಿಸದಂತೆ ಲೋಕಾಯುಕ್ತ ತಡೆ ನೀಡಿದ್ದಾರೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಎಸ್. ಬಸವರಾಜ್ ಆಕ್ಷೇಪಿಸಿದ್ದ
ಇದನ್ನೂ ಓದಿ: Bengaluru: ಕದ್ದ ಕಾರ್ನ್ನೇ ಮನೆ ಮಾಡ್ಕೊಂಡು ಜೀವನ ನಡೆಸ್ತಿದ್ದ ದಂಪತಿ ಅರೆಸ್ಟ್ರು
ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ನೋಟಿಸ್
ಈ ವೇಳೆ, ಲೋಕಾಯುಕ್ತ ಪರ ವಕೀಲರು, ಈಗಾಗಲೇ ಕೆಲವು ಒತ್ತುವರಿ ತೆರವು ಪ್ರಕರಣಗಳಲ್ಲಿ ಹೈಕೋರ್ಟ್ ತಡೆ ನೀಡಿದೆ ಎಂದು ವಿವರಿಸಲು ಮುಂದಾದರು. ಆದರೆ, ಹೈಕೋರ್ಟ್ ಪ್ರಕರಣ ಅರ್ಜಿಯಲ್ಲಿ ಉಲ್ಲೇಖಿಸಿರುವ ಅಂಶಗಳಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು
ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅ
ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಸಂಬಂಧ ನಗರದ ಬಾಗ್ಮನೆ ಟೆಕ್ ಪಾರ್ಕ್ ಸಂಸ್ಥೆ ದೂರು ಆಧರಿಸಿ ಲೋಕಾಯುಕ್ತರು ನಡೆಸಿದ ವಿಚಾರಣಾ ಪ್ರಕ್ರಿಯೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ (ಎಸ್‌ಪಿಎಸ್) ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಹಿರೇಮಠ ಅವರು ಅರ್ಜಿ ಸಲ್ಲಿಸಿದ್ದು, ಲೋಕಾಯುಕ್ತ ರಿಜಿಸ್ಟ್ರಾರ್, ಬಿಬಿಎಂಪಿ ಆಯುಕ್ತ, ಪೌರಾಡಳಿತ ಇಲಾಖೆಯ ಕಾರ್ಯದರ್ಶಿ ಮತ್ತು ಮೆಸರ್ಸ್ ಬಾಗ್ಮನೆ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿ
ಬಲವಂತದ ಕ್ರಮ ಜರುಗಿಸಬಾ
ರಾಜಕಾಲುವೆ ಒತ್ತುವರಿ ಮಾಡಿ ಕಾಂಪೌಂಡ್ ನಿರ್ಮಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಾಗ್ಮನೆ ಟೆಕ್ ಪಾರ್ಕ್ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶನ ನೀಡಿ
ಇದನ್ನೂ ಓದಿ: Mysuru Dasara 2022: ವಿಶ್ವ ವಿಖ್ಯಾತ ಜಂಜೂ ಸವಾರಿ ನೋಡಲು ಸಿಗಲಿದೆ ಗೋಲ್ಡ್ ಪಾಸ್! ಒಂದು ಪಾಸಿನ ಬೆಲೆ ಎಷ್ಟು
ರಾಜಕಾಲುವೆ ಒತ್ತುವರಿ ಮಾಡಿದೆ ಎಂದು ಆರೋಪಿಸಿ ಜಾಗ ತೆರವಿಗೆ ಪಾಲಿಕೆ ಗುರುತು ಮಾಡಿರುವದನ್ನು ಪ್ರಶ್ನಿಸಿ ಬಾಗ್ಮನೆ ಟೆಕ್‌ಪಾರ್ಕ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿತ್ತು. ಅಲ್ಲದೆ, ಸರ್ವೆ ಮತ್ತು ಭೂದಾಖಲೆಗಳ ಇಲಾಖೆಯ ವರದಿಗೆ ಬಾಗ್ಮನೆ ಟೆಕ್‌ಪಾರ್ಕ್ನಿಂದ ಪ್ರತಿಕ್ರಿಯೆ ಬರುವವರೆಗೂ ಕ್ರಮಕ್ಕೆ ಮುಂದಾಗಬಾರದು. ಪ್ರತಿಕ್ರಿಯೆ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿ ಅರ್ಜಿ ಇತ್ಯರ್ಥ ಪಡಿಸಿತ್ತು. ?ತ್ತು.ರದುದೆ.ರ್ಜಿ. ಜಾರಿ.ತಡೆರೆ.?ರೆ. ? ರೆ.ರ್ದೇಶನ ನೀಡಿ ಅರ್ಜಿ ಇತ್ಯರ್ಥ ಪಡಿಸಿತ್ತು.
Post a Comment