ಸಚಿವ ಸುನಿಲ್ ಕುಮಾರ್ಗೆ
ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್ ನೀಡುವುದು ಪಕ್ಕಾ ಫಿಕ್ಸ್ ಇದರಲ್ಲಿ ಎರಡು ಮಾತಿಲ್ಲ, ನಾನು ವಿಧಾನಸಭೆಯಲ್ಲೇ ಇದರ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಬಿಜೆಪಿ ಸರ್ಕಾರ ಬಂದ ಮೇಲೆ 6 ಲಕ್ಷ ರೈತರಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು ಹೇಳಿದ್ದಾ
ಮೈಸೂರು ದಸರಾ ಮಹೋತ್ಸವದಲ್ಲಿ ವಿದ್ಯುತ್ ದೀಪಾಲಂಕಾರ ಉದ್ಘಾಟನೆ ಮಾತಾಡಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ (Sunil Kumar) ಅವರು ರೈತರಿಗೆ (Farmers) ಗುಡ್ ನ್ಯೂಸ್ ನೀಡಿದ್ದಾರೆ. ಮೈಸೂರಿನ ಸಯ್ಯೋಜಿ ರಾವ್ ರಸ್ತೆಯ ಹಸಿರು ಚಪ್ಪರದ ಬಳಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ವಿದ್ಯುತ್ ದೀಪಾಲಂಕಾರಕ್ಕೆ (Lighting) ಚಾಲನೆ ನೀಡಿದ ಬಳಿಕ ಮಾತಾಡಿದ ಸಚಿವರು ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್ ನೀಡುವುದು ಫಿಕ್ಸ್ ಆಗಿದೆ ಇದರಲ್ಲಿ ಎರಡು ಮಾತೇ ಇಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಜನರಿಗೆ ವಿದ್ಯುತ್ ದರ ಏರಿಕೆ ಬಿ ಮೈಸೂರು ರಾಜ್ಯದಲ್ಲಿ ಜನರಿಗೆ ವಿದ್ಯುತ್ ದರ ಏರಿಕೆ ಬಿಸಿ ತಟ್ಟಿದೆ. ಇದೇ ವಿಚಾರವಾಗಿ ಮೈಸೂರಿನಲ್ಲಿ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. 2005ರಲ್ಲಿ ಅವತ್ತಿನ ಸರ್ಕಾರ ಕಲ್ಲಿದ್ದಲಿನ ದರ ಹೊಂದಾಣಿಕೆಯನ್ನ ಮಾಡಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಪರಿಷ್ಕರಣೆ ಮಾಡಬೇಕು. ಹಾಗಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆ ಮಾಡಲಾಗುತ್ತಿದೆ. ಒಮ್ಮೆ ಹೆಚ್ಚಾದ್ರೆ ಮತ್ತೊಮ್ಮೆ ದರ ಕಡಿಮೆಯಾಗಲಿದೆ. ನಮ್ಮ ಸರ್ಕಾರ ಬಂದ ಬಳಿಕ ಅಥವಾ ನಾನು ಸಚಿವನಾದ ಮೇಲೆ ಈ ನೀತಿ ಜಾರಿಗೆ ಬಂದಿಲ್ಲ. ಕಳೆದ 7 ವರ್ಷಗಳಿಂದ ಈ ಪರಿಷ್ಕರಣೆ ನಡೆಯುತ್ತಲೇ ಇದೆ ಎಂದು ಹೇಳಿದ್ರು
ರೈತರಿಗೆ 7 ಗಂಟೆಗಳ ಕಾಲ ವಿದ್ಯು
ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್ ನೀಡುವುದು ಪಕ್ಕಾ ಫಿಕ್ಸ್ ಇದರಲ್ಲಿ ಎರಡು ಮಾತಿಲ್ಲ, ನಾನು ವಿಧಾನಸಭೆಯಲ್ಲೇ ಇದರ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಬಿಜೆಪಿ ಸರ್ಕಾರ ಬಂದ ಮೇಲೆ 6 ಲಕ್ಷ ರೈತರಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ನೀಡಲಾಗಿದೆ. ಮತ್ತೆ ಹೊಸದಾಗಿ ಐಪಿ ಸೆಕ್ಟರ್ ಗಳಿಗೆ ವಿದ್ಯುತ್ ಸಂಪರ್ಕ ನೀಡುವುದರ ಕುರಿತು ಚರ್ಚಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾ
ರಾಜ್ಯದಲ್ಲಿ ಬೆಲೆ ಏರಿಕೆ (Price Rise) ಬಿಸಿ ಸಾರ್ವಜನಿಕರನ್ನು ತಟ್ಟುತ್ತಲೇ ಇದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ (Gas) ದರ ಈಗಾಗಲೇ ಗಗನಕ್ಕೇರಿದೆ. ಇದೀಗ ರಾಜ್ಯದ ಜನರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಮತ್ತೊಂದು ಶಾಕ್ ಕೊಟ್ಟಿದೆ. ಇಂಧನ ಹೊಂದಾಣಿಕೆಯ ಶುಲ್ಕವನ್ನು ಅಕ್ಟೋಬರ್ 1ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ಆದೇಶ ಹೊರಡಿ
[ಈ ಆದೇಶದಂತೆ ವಿದ್ಯುತ್ ದರ ಏರಿಕೆಯಾಗಲಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ. ಪ್ರತಿ ಯೂನಿಟ್‌ಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 43 ಪೈಸೆ, ಮೆಸ್ಕಾಂ 24 ಪೈಸೆ, ಸೆಸ್ಕ್ –34 ಪೈಸೆ, ಹೆಸ್ಕಾಂ 35 ಪೈಸೆ ಮತ್ತು ಜೆಸ್ಕಾಂ ವ್ಯಾಪ್ತಿಯಲ್ಲಿ 35 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ
ಇದನ್ನೂ ಓದಿ:39.56 ಕೋಟಿ ರೂಪಾಯಿ Electricity Bill ಬಾಕಿ! ಈ ಜಿಲ್ಲೆಯ ಗ್ರಾಮಸ್ಥರ ಬದುಕು ಇನ್ನು ಕತ್ತ
ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿ
ಕೊರೊನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಜನರಿಗೆ ಈಗ ಮತ್ತೆ ಬೆಲೆ ಏರಿಕೆಯ ಶಾಕ್ ತಟ್ಟಲಿದೆ. ಈಗಾಗಲೇ ದೈನಂದಿನ ವಸ್ತುಗಳ ಬೆಲೆಗಳು ಮುಗಿಲು ಮುಟ್ಟುತ್ತಿದ್ದು, ಜನರು ತತ್ತರಿಸುತ್ತಿದ್ದಾರೆ. ಮೊನ್ನೆಯಷ್ಟೇ LPG ದರ ದುಬಾರಿಯಾಗಿತ್ತು. ಈ ನಡುವೆ ವಿದ್ಯುತ್, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಮತ್ತೆ ಏರಿಕೆಯಾಗುವ ಮುನ್ಸೂಚನೆ ಸಿಕ್ಕಿದೆ. ಇದರ ಬೆನ್ನಲ್ಲೇ ವಿದ್ಯುತ್ ಹಾಗೂ ಅಗತ್ಯ ವಸ್ತುಗಳ ದರ ಏರಿಕೆಯಾದರೆ ಜನರ ಜೇಬಿಗೆ ಮತ್ತಷ್ಟು ಹೊರೆ ಬೀಳಲಿ
ಇದನ್ನೂ ಓದಿ: Milk Price Hike: ಮತ್ತೆ ಹಾಲಿನ ದರ ಏರಿಕೆ, ಕಾಫಿ-ಟೀ ಕುಡಿಯೋದೂ ಕಷ್ಟ ಗು
ಏರಿಕೆಯಾಗಲಿದೆ ನಂದಿನಿ ಹಾಲಿ
ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆಯಿಂದಾಗಿ ಒತ್ತಡದಲ್ಲಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಕಾದಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಕೂಡ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಸ್ವತಃ ಕರ್ನಾಟಕ ಹಾಲು ಒಕ್ಕೂಟ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ (Balachandra Jarkiholi) ಅವರು ಹೇಳಿದ್ದು, ನಂದಿನಿ ಹಾಲಿನ ದರ ಹೆಚ್ಚಳಕ್ಕೆ 14 ಜಿಲ್ಲೆಗಳ ಹಾಲಿನ ಒಕ್ಕೂಟದವರು ಒತ್ತಡ ಮಾಡ್ತಿದ್ದಾರೆ. ಹಾಲಿನ ದರ ಹೆಚ್ಚಳ ಮಾಡಬೇಕು ಅದನ್ನೇ ರೈತರಿಗೆ ನೀಡುತ್ತೇವೆ ಎಂದು ಹೇಳಿದ್ದಾರೆ. ನ ದರರೂ!ದೆ.ಸಿಲು!.ಸಿದೆ.ರೆ.ತ್.ಸಿ ರೆ. ನೀಡುತ್ತೇವೆ ಎಂದು ಹೇಳಿದ್ದಾರೆ.
Post a Comment