ಸಾಂದರ್ಭಿಕ ಚಿತ್ರ
ನಗರದ ಪರಿಸರ ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ತಡೆಯಲು ನಿರ್ಧರಿಸಲಾಗಿದ್ದು ಈ ನಿಟ್ಟಿನಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲು ನಿರ್ಧರಿಸಿದ್ದಾರೆ
ದೀಪಾವಳಿ (Deepavali) ಹಬ್ಬ ಹತ್ತಿರ ಬರ್ತಿದೆ. ದೇಶದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸುವವರು ಹೆಚ್ಚಾಗಿದ್ದಾರೆ. ದಿನವಿಡೀ ಪಟಾಕಿ ಸಿಡಿಸಬೇಕು ಎಂದು ಪ್ಲ್ಯಾನ್ ಹಾಕಿಕೊಂಡಿದ್ರೆ ಅದು ಸಾಧ್ಯವಿಲ್ಲ. ಯಾಕಂದ್ರೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಈ ದೀಪಾವಳಿ ಹಬ್ಬದಲ್ಲಿ ಪಟಾಕಿ (Crackers) ಸಿಡಿಸಲು ಟೈಮ್ ಫಿಕ್ಸ್ ಮಾಡಿದೆ. ನಿಮ್ಮ ನಿಮ್ಮ ಮನೆಗಳ ಎದುರು ರಾತ್ರಿ 2 ಗಂಟೆಗಳು ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿ ಸುತ್ತೋಲೆ (Circular) ಹೊರಡಿಸಿದೆ
ರಾತ್ರಿ 8 ರಿಂದ 10 ಗಂಟೆ ಪಟಾಕಿ ಸಿಡಿಸಲು ಅವ
ಈ ನಿರ್ದೇಶನ ಸುಪ್ರೀಂ ಕೋರ್ಟ್‌ನ ಆದೇಶವನ್ನು ಅನುಸರಿಸಿದೆ. ನಗರದ ಪರಿಸರ ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ತಡೆಯಲು ನಿರ್ಧರಿಸಲಾಗಿದ್ದು, ಈ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ
ನಿಯಮ ಜಾರಿಗೊಳಿಸಲು ಸೂ
ಕೆಎಸ್‌ಪಿಸಿಬಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಜಿಲ್ಲಾಡಳಿತ ಮತ್ತು ಪೊಲೀಸ್ ಪಡೆಗಳಂತಹ ಸರ್ಕಾರಿ ಸಂಸ್ಥೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಪ್ರತ್ಯೇಕ ಪತ್ರಗಳನ್ನು ಬರೆದು ಎರಡು ಗಂಟೆಗಳ ನಿಯಮವನ್ನು ಜಾರಿಗೊಳಿಸಲು ಸೂಚನೆ ನೀಡಲಾಗಿ
ಹಸಿರು ಪಟಾಕಿ ಮಾರಾಟಕ್ಕೆ ಉತ್ತೇ
ಪರಿಸರ ಸ್ನೇಹಿಯಲ್ಲದ ಪಟಾಕಿಗಳ ಮಾರಾಟವನ್ನು ನಿಯಂತ್ರಿಸಲು ಮತ್ತು 'ಗ್ರೀನ್ ಕ್ರ್ಯಾಕರ್ಸ್' ಮಾರಾಟವನ್ನು ಉತ್ತೇಜಿಸಲು ನಿರ್ಧರಿಸಿದೆ. ಮಾರಾಟವಾಗುವ ಉತ್ಪನ್ನಗಳ ಗುಣಮಟ್ಟವನ್ನು ಪರಿಶೀಲಿಸಲು ಅಧಿಕಾರಿಯನ್ನು ನೇಮಿಸಿದೆ
ಇದನ್ನೂ ಓದಿ: Firecrackers: ರಾಜ್ಯದಲ್ಲಿ ಪರಿಸರ ಸ್ನೇಹಿ ಪಟಾಕಿಗೆ ಮಾತ್ರ ಅವಕಾಶ! ಮಾಲಿನ್ಯ ನಿಯಂತ್ರಣಕ್ಕೆ
ಸುಪ್ರೀಂ ಕೋರ್ಟ್ ನಿಂದಲೇ ಆ
ಸುಪ್ರೀಂ ಕೋರ್ಟ್ ಈ ಹಿಂದೆ ರಾತ್ರಿ 8 ರಿಂದ ರಾತ್ರಿ 10 ರವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದ. ಹಬ್ಬದ ದಿನಗಳಲ್ಲಿ ಇತರ ಸಮಯಗಳಲ್ಲಿ ಅದನ್ನು ನಿಷೇಧಿಸಿದೆ. ಇದಲ್ಲದೆ, ಇದು ಹಸಿರು ಹೊರತುಪಡಿಸಿ ಎಲ್ಲಾ ರೀತಿಯ ಪಟಾಕಿಗಳನ್ನು ನಿಷೇಧಿಸಿದೆ. ಆದ್ದರಿಂದ, ಎಲ್ಲಾ ಸಂಸ್ಥೆಗಳು SC ಮಾರ್ಗಸೂಚಿಗಳ ಅನುಸರಿಸಬೇಕಿ
ದೀಪಾವಳಿ ಹಬ್ಬದ ಅಂದ್ರೆ ಪಟಾಕಿಯ ಸದ್ದು ಇರಲೇಬೇಕು. ಕಳೆದ ಎರಡು ವರ್ಷದಿಂದ ಕೊರೊನಾ ಹಿನ್ನೆಲೆ ಹಬ್ಬಗಳ ಆಚರಣೆ ಸರಳವಾಗಿತ್ತು. ಈ ಭಾರೀ ಎಲ್ಲಾ ಹಬ್ಬಗಳ ಆಚರಣೆ ಅದ್ಧೂರಿಯಾಗಿದ್ದು, ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಮುಂದಾದವರಿಗೆ ಪರಿಸರ ಮಾಲಿನ್ಯ ಮಂಡಳಿ ಶಾಕ್ ನೀಡಿ
ಹಸಿರು ಪಟಾಕಿ ಮಾತ್ರ ಮಾರಾಟ ಮಾಡ್ಬೇ
ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಮಾಲಿನ್ಯ ಹೆಚ್ಚಾಗದಂತೆ ಪರಿಸರ ಮಾಲಿನ್ಯ ಮಂಡಳಿಯಿಂದ ಅಗತ್ಯ ಕ್ರಮಕ್ಕೆ ಮುಂದಾಗಿದೆ. ಈ ವರ್ಷವು ಹಸಿರು ಪಟಾಕಿಯನ್ನಷ್ಟೇ ಮಾರಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಹಸಿರು ಪಟಾಕಿ ಹೊರೆತು ಪಡಿಸಿ ಬೇರೆ ಪಟಾಕಿ ಇಡುವುದು ಕಂಡುಬಂದರೆ ಮುಲಾಜಿಲ್ಲದೇ ಸೀಜ್ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ, ಪೋಲಿಸ್ ಇಲಾಖೆ, ಅಗ್ನಿ ಶಾಮಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಬಿಬಿಎಂಪಿಗೆ ಸೂಚನೆ ನೀಡಲಾಗಿ
ಇದನ್ನೂ ಓದಿ: Green Crackers: ಹಸಿರು ಪಟಾಕಿ ಎಷ್ಟು ಸುರಕ್ಷಿತ? ಬೇರೆ ಪಟಾಕಿಗೂ ಇದಕ್ಕೂ ವ್ಯತ್ಯಾಸವೇ
ಜಾಗೃತಿ ಮೂಡಿಸಲು ಕಾರ್ಯ
ದೀಪಾವಳಿ ಹಬ್ಬಕ್ಕೂ ಮುಂಚೆ ಹಾಗೂ ನಂತರ ರಾಜಧಾನಿ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಎಷ್ಟೇಷ್ಟು ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಆಗಲಿದೆ ಎನ್ನುವುದನ್ನ ಪತ್ತೆ ಮಾಡಲು ಮಾಪನ ಅಳವಡಿಕೆ ಮಾಡಲಾಗಿದೆ. ಮಕ್ಕಳಿಗೆ ಪಟಾಕಿ ಕುರಿತು ಜಾಗೃತಿ ಮೂಡಿಸಲು ಶಿಕ್ಷಣ ಇಲಾಖೆಯಿಂದ ವಿಶೇಷ ಕಾರ್ಯಕ್ರಮ ಮಾಡಲಾಗುವುದು. ಕರ್ನಾಟಕದಲ್ಲಿ ಹಸಿರು ಪಟಾಕಿ ಬಗ್ಗೆ ಜನರಿಗೆ ಅರಿವು ಮೂಡಬೇಕಿದೆಪಟಾಕಿ ಸ್ಟಾಲ್ ಗಳ ಮೇಲೆ ಹದ್ದಿನ ಕಣ್ಣಿಡಲು ಪೋಲಿಸ್ ಇಲಾಖೆಯಗೂ ಸೂಚನೆ ನೀಡಲಾಗಿದೆ. ಪಟಾಕಿಯಿಂದಾಗುವ ತ್ಯಾಜ್ಯವನ್ನ ಹೊರಹಾಕಲು ಘನತ್ಯಾಜ್ಯ ವಾಹನಗಳ ನೇಮಕಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಕ್ರಮನು?ದೆ.ಕುದೆ.ದೆ.ದೇಶಕ್ರಮ.ಜನದೆ.ಚನೆ.ಕಾಶ..ಕಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ.
.webp)
Post a Comment