H.D ಕುಮಾರಸ್ವಾಮಿ, ಮಾಜಿ ಪ್ರಧಾನ ದೇವೇಗೌಡ
ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಜಿ. ಟಿ. ದೇವೇಗೌಡರು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು
ಮೈಸೂರು (ಅ.21): ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಇನ್ನೂ 6 ತಿಂಗಳು ಬಾಕಿ ಇರುವಾಗಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಭರ್ಜರಿ ತಯಾರಿ ನಡೆಸಿದೆ. ಜೆಡಿಎಸ್ ನಾಯಕರು, ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಪಕ್ಷ ಜೆಡಿಎಸ್ ಒಂದು ಹೆಜ್ಜೆ ಮುಂದೆ ಹೋಗಿದ್ದು, 2023ರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ
ಮೈಸೂರು ಅಭ್ಯರ್ಥಿಗಳ ಪಟ್ಟಿ ರಿಲೀ
ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಅವರು ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಶುಕ್ರವಾರ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಜಿ. ಟಿ. ದೇವೇಗೌಡರು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು
ಮೈಸೂರು ಜಿಲ್ಲಾ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ
* ಚಾಮುಂಡೇಶ್ವರಿ – ಜಿ. ಟಿ. ದೇ
* ಹುಣಸೂರು – ಜಿ. ಟಿ. ಹರೀಶ್
* ಕೆ. ಆರ್. ನಗರ – ಸಾ. ರಾ. ಮಹೇ
* ಪಿರಿಯಾಪಟ್ಟಣ – ಕೆ. ಮಹದೇ
* ಟಿ. ನರಸೀಪುರ – ಅಶ್ವಿ
* ಎಚ್. ಡಿ. ಕೋಟೆ – ಜಯಪ್ರಕಾ
ಶ್ ಅೆಅಪಸ್ವರ ಕೇಳಿದರೂ ನಾನು ಸಹಿಸುವುದಿಲ್ಲ. ಅಪಸ್ವರ ಎತ್ತುವವರು ಹೊರಗೆ ಹೋಗಬಹುದು. ಮೈಸೂರು ಜಿಲ್ಲೆಯ ಎಲ್ಲಾ ಉಸ್ತುವಾರಿ ಜಿಟಿಡಿಗೆ ಕೊಟ್ಟಿದ್ದೇವೆ. ಅವರ ನಾಯಕತ್ವದಲ್ಲೇ ಎಲ್ಲಾ ನಡೆಯುತ್ತದೆ. ಅವರ ತೀರ್ಮಾನವೇ ಅಂತಿಮ. ಅವರ ಬಗ್ಗೆ ಕೊಂಕು ಮಾತನಾಡಿದ್ದಾರೆ ನಾನು ಸಹಿಸುವುದಿಲ್ಲ ಎಂದು ಜಿಟಿಡಿ ವಿರೋಧಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟರು.
ಇದನ್ನೂ ಓದಿ: Building Collapse: ಭಾರೀ ಮಳೆಗೆ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ಕಟ್ಟಡ ಕುಸಿತ! ಕಾಲೇಜಿಗೆ ರಜೆ ಘೋಷಣೆ
ಸಿಎಂ ಬೊಮ್ಮಾಯಿಗೆ ಹೆಚ್ಡಿಕೆ ಸವಾಲು
ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ನೇಮಕಾತಿಯಲ್ಲಿ (Recruitment) ನಡೆದಿರುವ ಅಕ್ರಮ ವ್ಯವಹಾರಗಳ ದಾಖಲೆಗಳನ್ನು ರಾಹುಲ್ ಗಾಂಧಿಗೆ (Rahul Gandhi) ಕಳುಹಿಸುತ್ತೀರೇಕೆ? ನಿಮಗೆ ಧಮ್ ಇದ್ದರೆ ಸಚಿವ ಸಂಪುಟದಲ್ಲಿಟ್ಟು ತನಿಖೆ ಮಾಡಿಸಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರಿಗೆ ಸವಾಲು ಹಾಕಿದ್ದಾರೆ..ಸ್....ಸ್.. ಡಿ. ಕೋಟೆ – ಜಯಪ್ರಕಾಶ್


Post a Comment