ಸಿದ್ದರಾಮಯ್ಯಗೆ ಯತ್ನಾಳ್ ಸವಾಲ್
ಕಾಂಗ್ರೆಸ್ ಪೇ ಸಿಎಂ ಅಭಿಯಾನದ ಬಳಿಕ ಮತ್ತೊಮ್ಮೆ ಸೇ ಸಿಎಂ ಎಂದು ಅಭಿಯಾನ ಮಾಡಲು ತಯಾರಿ ಮಾಡಿಕೊಂಡಿದೆ. ಈಗಾಗಲೇ ಬಿಜೆಪಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂದು ಸರ್ಕಾರಕ್ಕೆ ಒಂದೊಂದೇ ಪ್ರಶ್ನೆಗಳನ್ನು ಕೇಳುತ್ತಿದೆ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (MLA Basanagowda Patil Yatnal) ಯಾವ ಪಕ್ಷದ ನಾಯಕರು? ಎಂದು ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ (Karnataka Congress) ಪ್ರಶ್ನೆ ಕೇಳಿದೆ. ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ (BJP Leader Arun Singh) ಹೇಳಿದ್ದಾರೆ. ಹಾಗಾದ್ರೆ ಯತ್ನಾಳ್ ಯಾವ ಪಕ್ಷದ ನಾಯಕರು? ಯತ್ನಾಳರನ್ನು ಉಚ್ಛಾಟನೆ (Expell) ಮಾಡುವಿರಾ? ಅವರು ಶಾಸಕರು ಅಷ್ಟೇ ಎಂದಿದ್ದಾರೆ ಅರುಣ್ ಸಿಂಗ್. ಹಾಗಿದ್ರೆ ಬಿಜೆಪಿಗೆ ಶಾಸಕರೆಂದರೆ (MLAs) ಕೇವಲವೇ? ಯತ್ನಾಳರನ್ನು ನಿಯಂತ್ರಿಸಲಾಗದಷ್ಟು ರಾಜ್ಯ ಬಿಜೆಪಿ (Karnataka BJP) ಅಸಹಾಯಕವಾಗಿದೆಯೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ
ಕಾಂಗ್ರೆಸ್ ಪೇ ಸಿಎಂ ಅಭಿಯಾನದ ಬಳಿಕ ಮತ್ತೊಮ್ಮೆ ಸೇ ಸಿಎಂ ಎಂದು ಅಭಿಯಾನ ಮಾಡಲು ತಯಾರಿ ಮಾಡಿಕೊಂಡಿದೆ. ಈಗಾಗಲೇ ಬಿಜೆಪಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂದು ಸರ್ಕಾರಕ್ಕೆ ಒಂದೊಂದೇ ಪ್ರಶ್ನೆಗಳನ್ನು ಕೇಳುತ್ತಿ
ಈ ಪ್ರಶ್ನೆಗಳಿಗೆ ಉತ್ತರ ನೀಡದಿದ್ದರೆ, ಸೇ ಸಿಎಂ ಅಭಿಯಾನ ಮಾಡುವುದಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ
ಚರ್ಚೆಗೆ ಸಿದ್ದವೇ ಸಿಎಂ ಬೊಮ್ಮಾಯಿ ಅ
ಬಿಜೆಪಿ ಸರ್ಕಾರದ್ದು 90% ವಚನ ವಂಚನೆ, 40% ಕಮಿಷನ್ ಲೂಟಿ 100% ನೈತಿಕ ಅದಃಪತನ. ಅಂಗೈಯಲ್ಲಿ ಆಕಾಶ ತೋರಿಸುವ ಭರವಸೆಗಳನ್ನು ನೀಡಿ, ಅದರಲ್ಲಿ 90% ಕೂಡ ಈಡೇರಿಸದ ಸರ್ಕಾರ ಈಗ ತಮ್ಮದೇ ಪ್ರಣಾಳಿಕೆ ಬಗ್ಗೆ ಮೌನವಾಗಿದೆ. ದಮ್ಮು, ತಾಕತ್ತಿದ್ದರೆ ಪ್ರಣಾಳಿಕೆಯ ಚರ್ಚೆಗೆ ಸಿದ್ದವೇ ಸಿಎಂ ಬೊಮ್ಮಾಯಿ ಅವರೇ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ
ಬಿಜೆಪಿಯ ಮರಿನಾಯಕನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿ
ಲಾಲ್‌ಬಾಗ್ ಸಿದ್ಧಾಪುರದ ಜಮೀನುಗಳ ಕುರಿತ ಸುಳ್ಳಿನ ಕಂತೆಗಳ ಮೂಲಕ ನನ್ನ ಚಾರಿತ್ರ್ಯಹನನ ಮಾಡಲು ಪ್ರಯತ್ನಿಸುತ್ತಿರುವ ಬಿಜೆಪಿಯ ಮರಿನಾಯಕನ ವಿರುದ್ಧ ತಕ್ಷಣ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ರಾಜ್ಯ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ. ಭೂ ಹಗರಣಗಳನ್ನು ಬಯಲಿಗೆಳೆಯುವ ಪ್ರಾಮಾಣಿಕವಾದ ಉದ್ದೇಶವನ್ನು ರಾಜ್ಯ ಬಿಜೆಪಿ ಸರ್ಕಾರ ಹೊಂದಿದ್ದರೆ 2008 ರಿಂದ ಇದುವರೆಗೆ ಬೆಂಗಳೂರು ಮತ್ತು ರಾಜ್ಯದ ಬೇರೆ ನಗರಗಳಲ್ಲಿನ ಜಮೀನು ಉಪಯೋಗ ಬದಲಾವಣೆಯ ಪ್ರತಿ ಪ್ರಕರಣದ ಮಾಹಿತಿಯನ್ನೂ ಬಿಡುಗಡೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾ
ನಮ್ಮ ಸರ್ಕಾರದ ಪಾತ್ರ ಏನಿದೆ
ಲಾಲ್‌ಬಾಗ್ ಸಿದ್ಧಾಪುರ ಗ್ರಾಮದ ಸರ್ವೆನಂ 27/1, 28/4, 5,6 ರಲ್ಲಿನ 2 ಎಕರೆ 39.5 ಗುಂಟೆ ಜಮೀನನ್ನು ನಾನು ಡಿನೋಟಿಫಿಕೇಷನ್/ರೀಡೂ ಮಾಡಿದ್ದೇನೆ ಎಂ
ಬಿಜೆಪಿ ಅವರ ಆರೋಪ ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತವಾಗಿದೆ. ನನ್ನ ವಿರುದ್ಧದ ಆರೋಪದಲ್ಲಿ ಉಲ್ಲೇಖಿಸಿರುವ ಜಮೀನುಗಳನ್ನು ಭೂ ಸ್ವಾಧೀನ ಪಡಿಸಿಕೊಂಡಿದ್ದು 1948 ರಲ್ಲಿ. ಆ ಜಮೀನುಗಳನ್ನು ಭೂಸ್ವಾಧೀನದಿಂದ ಕೈ ಬಿಟ್ಟು ‘ದಿ ಮೈಸೂರು ಗೆಜೆಟ್’ ನಲ್ಲಿ ಪ್ರಕಟವಾಗಿದ್ದು 11/2/1954 ಮತ್ತು 28/12/1954ರಲ್ಲಿ. ಇದರಲ್ಲಿ ನಮ್ಮ ಸರ್ಕಾರದ ಪಾತ್ರ ಏನಿದೆ ಎಂದು ಪ್ರಶ್ನೆ ಮಾಡಿದ್ದಾ
ಇದನ್ನೂ ಓದಿ: Siddaramaiah: ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ ಫಿಕ್ಸ್! ಅಪ್ಪನಿಗಾಗಿ ಕ್ಷೇತ್ರ ಬಿಟ್ಟು ಕೊಡ್ತಾರಂತೆ ಯತೀಂ
2007ರಲ್ಲಿ ಯಾವ ಪಕ್ಷದ ಸರ್ಕಾರ ಇತ್ತು
1954 ರಲ್ಲಿ ಡಿನೋಟಿಫಿಕೇಷನ್ ಮಾಡಿದ್ದ ಈ ಜಮೀನುಗಳನ್ನು 2007 ರಲ್ಲಿ ನಗರದ ಮಾಸ್ಟರ್ ಪ್ಲಾನ್ ಮಾಡುವಾಗ ಭೂ ಸ್ವಾಧೀನ ಮಾಡಿಕೊಂಡು ಭೂಮಾಲೀಕರಿಗೆ ಪರಿಹಾರ ಕೊಡದೆ ಪಾರ್ಕ್ ಗೆಂದು ಗುರ್ತಿಸಲಾಗಿದೆ. 2007ರಲ್ಲಿ ಯಾವ ಪಕ್ಷದ ಸರ್ಕಾರ ಇತ್ತು? ಸದರಿ ಜಮೀನನ್ನು ಭೂ ಸ್ವಾಧೀನ ಪಡಿಸಿಕೊಂಡು ಪಾರ್ಕ್ ಮಾಡದೆ ವಸತಿ ಉದ್ದೇಶಕ್ಕಾಗಿ ಪರಿವರ್ತನೆ ಮಾಡಬಹುದೆಂದು 18/01/2013 ರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ ಕೈಗೊಳ್ಳ ಲಾಗಿತ್ತು. ಆಗ ಯಾವ ಪಕ್ಷದ ಸರ್ಕಾರ ಇತ್ತು ಎಂದು ಬಿಜೆಪಿಗೆ ಮರು ಪ್ರಶ್ನೆ ಮಾಡಿದ್ದಾ
ರೆ. ?ದ್ರರೆ.ಬಶಾಸಕ ಯತ್ನಾಳ್ರೆ
ನಗರದ ಬೆಳವಣಿಗೆ ಅಡ್ಡಾದಿಡ್ಡಿ
ನಮ್ಮ ಸರ್ಕಾರವು ಈ ಜಮೀನುಗಳಿಗೆ ನೀಡಿರುವ ಭೂ ಉಪಯೋಗವನ್ನು ಬದಲಾಯಿಸಿ ಕೊಟ್ಟಿದ್ದರ ಬಗ್ಗೆ ಕೆಲವರು ಅಪಸ್ವರ ಎತ್ತಿದ ಕಾರಣಕ್ಕೆ ಮತ್ತೊಮ್ಮೆ ಮರುಪರಿಶೀಲಿಸಿ ದಿನಾಂಕ 13/3/2015 ರಂದು ವಸತಿ ಉದ್ದೇಶಕ್ಕೆ ನೀಡಿದ್ದ ಅನುಮತಿಯನ್ನು ಹಿಂಪಡೆಯಲಾಗಿತ್ತು. ಸರ್ಕಾರ ಭೂಬಳಕೆ ಬದಲಾವಣೆಯನ್ನು ಹಿಂಪಡೆದ ಕಾರಣಕ್ಕೆ ಸಲ್ಲಿಸಲಾಗಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಭೂಬಳಕೆ ಬದಲಾವಣೆಯ ತೀರ್ಮಾನವನ್ನು ರದ್ದು ಮಾಡಿತ್ತು. ಇದಕ್ಕೆ ಸಂಬಂಧಿಸಿದ ರಿಟ್ ಮೇಲ್ಮನವಿಯನ್ನೂ ವಜಾ ಮಾಡಿತ್ತು. ಈಗ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದೆ. ಇದರಲ್ಲಿ ನನ್ನ ಪಾತ್ರ ಏನಿದೆ ಎಂದು ಕೇಳಿದ್ದಾರೆ.
ಇದನ್ನೂ ಓದಿ: Cabinet Expansion: ಸಚಿವ ಸಂಪುಟ ವಿಸ್ತರಣೆ ಆಗುತ್ತಾ? ಅರುಣ್ ಸಿಂಗ್ ಜೊತೆ ಸವದಿ, ರಮೇಶ್ ಜಾರಕಿಹೊಳಿ ರಹಸ್ಯ ಸಭೆ
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ 3 ತಿಂಗಳಾಯಿತು. ಆದರೆ ಇದುವರೆಗೂ ಕೂಡ ಸಿ.ಡಿ.ಪಿ ಗೆ ಅನುಮೋದನೆ ನೀಡಿಲ್ಲ. ಸಿ.ಡಿ.ಪಿ ಯನ್ನು ಅಂತಿಮಗೊಳಿಸದ ಕಾರಣ ನಗರದ ಬೆಳವಣಿಗೆ ಅಡ್ಡಾದಿಡ್ಡಿಯಾಗಿದೆ. ಆದ್ದರಿಂದ ಕೂಡಲೆ ಸಿ.ಡಿ.ಪಿ ಯನ್ನು ಅಂತಿಮಗೊಳಿಸಿ ಗೆಜೆಟ್ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.ಸಿದೆ.ವರೇ?.ದೆ.. ಮರು ಪ್ರಶ್ನೆ ಮಾಡಿದ್ದಾರೆ.


Post a Comment