Siddaramaiah: ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ ಫಿಕ್ಸ್! ಅಪ್ಪನಿಗಾಗಿ ಕ್ಷೇತ್ರ ಬಿಟ್ಟು ಕೊಡ್ತಾರಂತೆ ಯತೀಂದ್ರ


  ಯತೀಂದ್ರ, ಸಿದ್ದರಾಮಯ್ಯ

 ವರುಣ ಕ್ಷೇತ್ರದಲ್ಲಿ ಅಪ್ಪ  ನಿಂತರೇ ನಾನು ಎಲ್ಲೂ ಸ್ಪರ್ಧೆ ಮಾಡಲ್ಲ. ಕ್ಷೇತ್ರದಲ್ಲಿ ಕೆಲಸ ಮಾಡಬೇಕಾಗುತ್ತದೆ. ಅಪ್ಪನಿಗಾಗಿ ಪ್ರಚಾರ ಮಾಡ್ತೇನೆ. ಕ್ಷೇತ್ರದ ತ್ಯಾಗ ಅಂತ ಏನು ಅಲ್ಲ, ತಂದೆ ಯಾವ ಕ್ಷೇತ್ರದಲ್ಲಿ ನಿಲ್ತೀನಿ ಎಂದ್ರು ಬೇರೆಯವರು ಸಹ  ಬಿಟ್ಟು ಕೊಡ್ತಾರೆ ಎಂದು ಯತೀಂದ್ರ ಹೇಳಿದ್ದಾರೆ

 ಮುಂಬರುವ ಚುನಾವಣೆಯೇ (Election) ನನ್ನ ಕೊನೆಯ ಚುನಾವಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಈಗಾಗಲೇ ಘೋಷಣೆ ಮಾಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎನ್ನುವ ಕುತೂಹಲ ಕೂಡ ಹೆಚ್ಚಾಗಿದೆ.  ಸಿದ್ದರಾಮಯ್ಯ ಈ ಬಾರಿ ಬಾದಾಮಿ (Badami) ಕ್ಷೇತ್ರದಿಂದ ಸ್ಪರ್ಧೆ ಮಾಡೋದಿಲ್ಲ ಎಂದು ಹೇಳಲಾಗ್ತಿದೆ. ಯಾವ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ ಎನ್ನುವ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ. ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ (Varuna Constituency) ಅಖಾಡಕ್ಕಿಳಿಯೋದು ಬಹುತೇಕ ಫಿಕ್ಸ್ ಆಗಿದೆ. 

 ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ  ಸ್ಪರ್ಧೆ ಫಿಕ್ಸ್

ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಫಿಕ್ಸ್ ಆಗಿದೆ. ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ  ಸುಳಿವು ಬಿಟ್ಟುಕೊಟ್ಟಿದ್ದಾರೆ. ಈ ಬಗ್ಗೆ ಮಾತಾಡಿದ ಯತೀಂದ್ರ,  ಸಿದ್ದರಾಮಯ್ಯ ಅವರು ವರುಣದಿಂದ ಸ್ಪರ್ಧೆ ಮಾಡ್ತಾರೆ ಎಂದು ಸಾಕಷ್ಟು ಜನ ಕೇಳಿದ್ದಾರೆ.  ನಾನು ಸಾಕಷ್ಟು ಬಾರಿ ಉತ್ತರ ಹೇಳಿದ್ದೇನೆ. ತಂದೆಯವರು ಎಲ್ಲಿ ನಿಲ್ಲಬೇಕು ಎಂದು ತೀರ್ಮಾನ ಮಾಡಿಲ್ಲ. ಎಲ್ಲಿ ನಿಲ್ಲಬೇಕು ಎನ್ನುವ ಅವ್ರ ತೀರ್ಮಾನಕ್ಕೆ ನಾವು ಬದ್ದವಾಗಿದ್ದೇವೆ ಎಂದು ಯತೀಂದ್ರ ಹೇಳಿದ್ದಾ

ಅಪ್ಪನಿಗಾಗಿ  ಕ್ವೇತ್ರ ಬಿಟ್ಟುಕೊಡಲು ನಾನು ಸಿ

ವರುಣದಲ್ಲಿದ್ದರೂ ನಿಲ್ಲಬಹುದು, ಬೇರೆ ಕಡೆಯಾದರು ನಿಲ್ಲಬಹುದು. ಬೇರೆ ಕಡೆಯಲ್ಲೂ ಅವರನ್ನ ಕರೆಯುತ್ತಿದ್ದಾರೆ. ವರುಣ ಕ್ಷೇತ್ರದಲ್ಲಿ ನಿಲ್ಲಬೇಕು ಎಂದು ಅಪ್ಪ ತೀರ್ಮಾನ ಮಾಡಿದ್ರೆ. ನಾನು ಪಕ್ಷದ ಶಾಸಕ ಹಾಗೂ ಆ ಕ್ಷೇತ್ರದ ಹಿಂದಿನ ಶಾಸಕನಾಗಿ ಅವರ ಪರ ಕೆಲಸ ಮಾಡಬೇಕಾಗುತ್ತ

ನಾನು ಅಪ್ಪನ ಗೆಲುವಿಗಾಗಿ ಕೆಲಸ ಮಾಡ್ತೇ

 ವರುಣ ಕ್ಷೇತ್ರದಲ್ಲಿ ಅಪ್ಪ  ನಿಂತರೇ ನಾನು ಎಲ್ಲೂ ಸ್ಪರ್ಧೆ ಮಾಡಲ್ಲ. ಕ್ಷೇತ್ರದಲ್ಲಿ ಕೆಲಸ ಮಾಡಬೇಕಾಗುತ್ತದೆ. ಅಪ್ಪನಿಗಾಗಿ ಪ್ರಚಾರ ಮಾಡ್ತೇನೆ. ಕ್ಷೇತ್ರದ ತ್ಯಾಗ ಅಂತ ಏನು ಅಲ್ಲ, ತಂದೆ ಯಾವ ಕ್ಷೇತ್ರದಲ್ಲಿ ನಿಲ್ತೀನಿ ಎಂದ್ರು ಬೇರೆಯವರು ಸಹ  ಬಿಟ್ಟು ಕೊಡ್ತಾರೆ ಎಂದು ಯತೀಂದ್ರ ಹೇಳಿದ್ದಾರೆ. ಅಲ್ಲದೇ ವರುಣದಲ್ಲಿ ಅಪ್ಪ ಸ್ಪರ್ಧೆ ಮಾಡಿದ್ರೆ ನಾನು ಕೂಡ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧ ಎಂದು ಯತೀಂದ್ರ ಹೇಳಿದ್ದಾರೆ

ಇದನ್ನೂ ಓದಿ:  Crime News: ಪ್ರೀತಿಸಿ ಮದ್ವೆಯಾದ ಪತ್ನಿಯನ್ನ ಕೊಂದು ಆತ್ಮಹತ್ಯೆಗೆ ಯತ್ನಿಸಿದ

ಖರ್ಗೆ 50 ವರ್ಷಗಳಿಂದ ರಾಜಕೀಯದಲ್ಲಿದ್ದಾ

ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತಾಡಿದ್ದಾರೆ.  ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ 503 ಮತಗಳು ಕರ್ನಾಟಕದಲ್ಲಿವೆ. ಈ ಪೈಕಿ 423 ಮತಗಳು ಚಲಾವಣೆ ಅಗಿವೆ‌. ಮಲ್ಲಿಕಾರ್ಜುನ ಖರ್ಗೆ ಹಿರಿಯ ನಾಯಕರು, ಕಳೆದ 50 ವರ್ಷಗಳಿಂದ ರಾಜಕೀಯದಲ್ಲಿದ್ದಾರೆ. ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ವಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಭಾರೀ ಬಹುಮತ ದಿಂದ ಗೆಲ್ಲುವ ವಿಶ್ವಾಸ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾ

ಖರ್ಗೆ ಗೆಲ್ಲುವುದು ನೂರಕ್ಕೆ ನೂರು ನಿಶ್ಚಿ

ಕರ್ನಾಟಕದ ಎಲ್ಲಾ ಮತಗಳು ಅವರಿಗೆ ಬೀಳುತ್ತವೆ ಎಂಬ ವಿಶ್ವಾಸ ಇದೆ. ಈ ಚುನಾವಣೆಯಲ್ಲಿ ಖರ್ಗೆ ಗೆಲ್ಲುವುದು ನೂರಕ್ಕೆ ನೂರು ನಿಶ್ಚಿತವಾಗಿದೆ.  ಮಲ್ಲಿಕಾರ್ಜುನ ಖರ್ಗೆ ರಬ್ಬರ್ ಸ್ಟಾಂಪ್ ಅಧ್ಯಕ್ಷ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿಯವರು ಚುನಾವಣೆ ಮಾಡೋದೆ ಇಲ್ಲ. ಪ್ರಜಾಪ್ರಭುತ್ವದಲ್ಲಿ ಅವರಿಗೆ ನಂಬಿಕೆ ಇಲ್ಲ. ಕಾಂಗ್ರೆಸ್ ಪಕ್ಷಕ್ಕೆ ‌ಆಂತರಿಕ ಪ್ರಜಾಪ್ರಭುತ್ವದಲ್ಲಿ ನಂಬಿಕೆ

ಇದನ್ನೂ ಓದಿ: Karanataka Rains: ಕರುನಾಡಿಗೆ ವರುಣಾಘಾತ; ಮೂರು ದಿನ 6 ಜಿಲ್ಲೆಗಳಿಗೆ ಅಲರ್ಟ್; ಕರಾವಳಿಯ ಅದೊಂದು ಜಿಲ್ಲೆಯಲ್ಲಿ ಮಳೆ ಕ್ಷೀ

ವರುಣಾದಲ್ಲಿ ನಿಲ್ತಾರಾ ಸಿದ್ದರಾ

ಬಸವರಾಜ ಬೊಮ್ಮಾಯಿ ಆರ್ ಎಸ್ ಎಸ್ ಕೃಪಾಕಟಾಕ್ಷದಿಂದ ಸಿಎಂ ಆಗಿದ್ದಾರೆ. ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಮಾಡಿದ್ರಾ? ವರುಣಾದಿಂದ ಸಿದ್ದರಾಮಯ್ಯ ಚುನಾವಣೆಗೆ ನಿಂತರೆ ನಾನು ನಿಲ್ಲಲ್ಲ ಎಂದು ಯತೀಂದ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದು ಅವರ ಅಭಿಪ್ರಾಯ, ಇದು ನನ್ನ ಅಭಿಪ್ರಾಯ ಎಂದು ನಕ್ಕು ಹೊರಟು ಹೋದ್ರು. ಮಯ್ಯ?ಣ! ಇದೆ.ತರೆ.ರೆ ಗಂಡ. ನೆದೆ.ದ್ಧರೆ. .ಯ ಎಂದು ನಕ್ಕು ಹೊರಟು ಹೋದ್ರು.

Post a Comment

Previous Post Next Post