IND vs BAN 1st Test
ಭಾರತ ಮತ್ತು ಬಾಂಗ್ಲಾದೇಶ (IND vs BAN Test) ನಡುವಿನ ಎರಡು ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯ ಚಿತ್ತಗಾಂಗ್‌ನಲ್ಲಿ (Zahur Ahmed Chowdhury Stadium) ನಡೆಯುತ್ತಿದೆ. ಈ ಪಂದ್ಯದಲ್ಲಿ 2ನೇ ದಿನದ ಭೋಜನ ವಿರಾಮದ ನಂತರ ಭಾರತ ತಂಡವು 133.5 ಓವರ್ಗಳಲ್ಲಿ 404 ರನ್ ಗಳಿಸಿ ಆಲೌಟ್ ಆಯಿತು. ಈ ಮೂಲಕ ಬಾಂಗ್ಲಾದೇಶ ತಂಡವು ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿತು. ಆದರೆ ಭಾರತ ಬೌಲರ್ಗಳು ಅದ್ಭುತ ಬೌಲಿಂಗ್ ಪ್ರದರ್ಶನದ ಮೂಲಕ 2ನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾ ತಂಡವು 8 ವಿಕೆಟ್ ಕಳೆದುಕೊಂಡು ಇನ್ನಿಂಗ್ಸ್ ಹಿನ್ನಡೆಯಲ್ಲಿದೆ. ಈ ಮೂಲಕ ಭಾರತ ಇಂದು ಮೇಲುಗೈ ಸಾಧಿಸಿದೆ. ಈ ಮೂಲಕ ಪಂದ್ಯವನ್ನು ಗೆಲ್ಲುವ ಸೂಚನೆ ನೀಡಿದ್ದಾರೆ
ಟೀಂ ಇಂಡಿಯಾ ದಾಳಿಗೆ ತತ್ತರಿಸಿದ ಬಾಂಗ್ಲಾ
ಇನ್ನು, ಭಾರತದ ಮೊದಲ ಇನ್ನಿಂಗ್ಸ್ ನಂತರ ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ತಂಡವು 2ನೇ ದಿನದಾಟದ ಅಂತ್ಯಕ್ಕೆ 44 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸುವ ಮೂಲಕ 271 ರನ್ಗಳ ಹಿನ್ನಡ ಅನುಭವಿಸಿದೆ. ಇನ್ನು, ಬಾಂಗ್ಲಾ ಪರ ಝಾಕಿರ್ ಹಸನ್ 202 ರನ್, ನಜ್ಮುಲ್ ಹೊಸೈನ್ ಶಾಂಟೊ ಶೂನ್ಯ, ಲಿಟನ್ ದಾಸ್ 24 ರನ್, ಶಾಕಿಬ್ ಅಲ್ ಹಸನ್ 3 ರನ್, ಮುಶ್ಫಿಕರ್ ರಹೀಮ್ 28 ರನ್, ಯಾಸಿರ್ ಅಲಿ 4 ರನ್, ನೂರುಲ್ ಹಸನ್ 16 ರನ್, ತೈಜುಲ್ ಇಸ್ಲಾಂ ಶೂನ್ಯಕ್ಕೆ ಔಟ್ ಆದರೆ, 3ನೇ ದಿನಕ್ಕೆ ಮೆಹದಿ ಹಸನ್ ಮಿರಾಜ್ 16 ರನ್, ಇಬಾದತ್ ಹೊಸೈನ್ 13 ರನ್ ಗಳಿಸಿ ಕ್ರಿ
ಸಿರಾಜ್ ಕುಲ್ದೀಪ್ ಬೆಂಕಿ ಬೌಲಿಂಗ್
ಇನ್ನು, 404 ರನ್ ಗಳಿಗೆ ಆಲ್ಔಟ್ ಆದ ಬಳಿಕ ಭಾರತ ಬೌಲಿಂಗ್ ಆರಂಭಿದಾಗ ಮೊದಲ ಓವರ್ನಿಂದಲೇ ಬಾಂಗ್ಲಾ ವಿರುದ್ಧ ಹಿಡಿತ ಸಾಧಿಸಿತು. ಭಾರತದ ಪರ ಮೊಹಮ್ಮದ್ ಸಿರಾಜ್ ಬಾಂಗ್ಲಾದೇಶ ತಂಡಕ್ಕೆ ಆರಂಭಿಕ ಆಘಾತ ನೀಡಿದರು. ಸಿರಾಜ್ 9 ಓವರ್ ಬೌಲ್ ಮಾಡಿ 14 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರೆ, ಇತ್ತ ಕುಲ್ದೀಪ್ ಯಾವದ್ 10 ಓವರ್ಗೆ 34 ರನ್ ನೀಡಿ 4 ವಿಕೆಟ್ ಪಡೆದು ಅಬ್ಬರಿಸಿದರು. ಉಳದಿಂತೆ ಉಮೇಶ್ ಯಾದವ್ 1 ವಿಕೆಟ್ ಪಡೆ
ಇದನ್ನೂ ಓದಿ: FIFA World Cup 2022: ಸೋತ ತಂಡಕ್ಕೇ ಕೋಟಿ ಕೋಟಿ ಹಣ, ಗೆದ್ದ ತಂಡಕ್ಕೆ ಇನ್ನೆಷ್ಟು ಗೊತ್ತಾ? ಇದು IPL ಬಹುಮಾನಕ್ಕಿಂತ 8 ಪಟ್ಟು ಜಾಸ್ತಿಯಂತೆ
ಭಾರತ-ಬಾಂಗ್ಲಾದೇಶ ಪ್ಲೇಯಿಂಗ್
ಭಾರತದ ಆಡುವ XI : ಶುಭಮನ್ ಗಿಲ್, ಕೆಎಲ್ ರಾಹುಲ್ (ಸಿ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (WK), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಉಮೇಶ್ ಯಾ
ಬಾಂಗ್ಲಾದೇಶ ಪ್ಲೇಯಿಂಗ್ XI: ಝಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಲಿಟನ್ ದಾಸ್, ಶಾಕಿಬ್ ಅಲ್ ಹಸನ್ (ಸಿ), ಮುಶ್ಫಿಕರ್ ರಹೀಮ್ (ವಾಕ್), ಯಾಸಿರ್ ಅಲಿ, ನೂರುಲ್ ಹಸನ್, ಮೆಹದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಾಲಿದ್ ಅಹ್ಮದ್ ಮತ್ತು ಇಬಾದತ್ ಹೊಸೈನ್. ದವ್11:!ದರು.:ಸ್:.ತ್ತು ಇಬಾದತ್ ಹೊಸೈನ್.

Post a Comment