ನಟಿ ರಮ್ಯಾ, ನಟಿ ದೀಪಿಕಾ ಪಡುಕೋಣೆ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಧರಿಸಿರುವ ಕೇಸರಿ ಬಣ್ಣದ ಬಟ್ಟೆ ವಿರೋಧಗಳು ವ್ಯಕ್ತವಾಗುತ್ತಿದೆ. ಸ್ಯಾಂಡಲ್ವುಡ್ ನಟಿ, ಸಂಸದೆ ರಮ್ಯಾ ಕೂಡ ಇದೀಗ ಪ್ರತಿಕ್ರಿಯಿಸಿದ್ದಾರೆ.
ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಮತ್ತು ದೀಪಿಕಾ ಪಡುಕೋಣೆ (Deepika Padukone) ಅಭಿನಯದ ಬಹು ನಿರೀಕ್ಷಿತ ಪಠಾಣ್ (Pathaan)ಚಿತ್ರದ ಹಾಡು ರಿಲೀಸ್ ಆದಾಗಿನಿಂದ ವಿವಾದದಲ್ಲೇ ಸಿಲುಕಿದೆ. ನಟಿ ದೀಪಿಕಾ ಪಡುಕೋಣೆ ಮೈ ಚಳಿ ಬಿಟ್ಟು ಹೆಜ್ಜೆ ಹಾಕಿದ್ದಾರೆ. ಅನೇಕರು ದೀಪಿಕಾ ಬಟ್ಟೆ ಬಗ್ಗೆ ಕಾಮೆಂಟ್ ಮಾಡ್ತಿದ್ದಾರೆ. ಕೇಸರಿ ಬಣ್ಣದ ಬಿಕಿನಿಯನ್ನು ಧರಿಸಿದ್ದಕ್ಕಾಗಿ ಟೀಕೆ ಹಾಗೂ ವಿರೋಧಗಳು ಕೇಳಿ ಬರ್ತಿದೆ. ನಟ ಶಾರುಖ್ ಖಾನ್ ಕೂಡ ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಸ್ಯಾಂಡಲ್ವುಡ್ ಕ್ವೀನ್ ನಟಿ ರಮ್ಯಾ (Ramya Divya Spandana) ಕೂಡ ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ
.ರಶ್ಮಿಕಾ ಮಂದಣ್ಣ ಅವರ ಬ್ರೇಕಪ್
ಪಠಾಣ್ ಚಿತ್ರದ ಬೇಷರಂ ರಂಗ್ ಹಾಡು ಮತ್ತು ನಟಿ ದೀಪಿಕಾ ಪಡುಕೋಣೆ ಧರಿಸಿರುವ ಬಟ್ಟೆ ಕುರಿತಾಗಿ ಅವರು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಹೆಣ್ಣು ಮಕ್ಕಳು ಸದಾ ಒಂದಿಲ್ಲೊಂದು ಟ್ರೋಲ್ಗೆ ಒಳಗಾಗುತ್ತಿದ್ದಾರೆ. ಸಮಂತಾ ತನ್ನ ವಿಚ್ಛೇದನಕ್ಕಾಗಿ, ತನ್ನ ಅಭಿಪ್ರಾಯ ತಿಳಿಸಿದ್ದಕ್ಕಾಗಿ ಸಾಯಿ ಪಲ್ಲವಿ ಬಗ್ಗೆ ಹಾಗೂ ರಶ್ಮಿಕಾ ಮಂದಣ್ಣ ಅವರ ಬ್ರೇಕಪ್ನಿಂದ ಇದೀಗ ದೀಪಿಕಾ ಪಡುಕೋಣೆ ಅವರ ಬಟ್ಟೆಯಿಂದ ಹೀಗೆ ಇತರೆ ಅನೇಕ ಮಹಿಳೆಯರನ್ನು ಎಲ್ಲದಕ್ಕೂ ಟ್ರೋಲ್ ಮಾಡಲಾಗುತ್ತಿ
ದೆಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ
ಸದ್ಯ ಎಲ್ಲೆಡೆ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಧರಿಸಿರುವ ಕೇಸರಿ ಬಣ್ಣದ ಬಟ್ಟೆ ವಿರೋಧಗಳು ವ್ಯಕ್ತವಾಗುತ್ತಿದೆ. ಸ್ಯಾಂಡಲ್ವುಡ್ ನಟಿ, ಸಂಸದೆ ರಮ್ಯಾ ಕೂಡ ಇದೀಗ ಪ್ರತಿಕ್ರಿಯಿಸಿದ್ದಾರೆ. ರಮ್ಯಾ ಟೀಟ್ ಇದೀಗ ಭಾರೀ ವೈರಲ್ ಆಗುತ್ತಿದೆ. ಸದ್ಯ ತಮ್ಮದೇ ನಿರ್ಮಾಣ ಸಂಸ್ಥೆ ಮೂಲಕ ಮತ್ತೆ ಸ್ಯಾಂಡಲ್ವುಡ್ಗೆ ಕಮ್ ಬ್ಯಾಕ್ ಮಾಡುತ್ತಿದ್ದಾ
ಇದನ್ನೂ ಓದಿ: Pathaan Controversy: ದೀಪಿಕಾ ಮಾತ್ರವಲ್ಲ! ಕೇಸರಿ ಈಜುಡುಗೆ ಧರಿಸಿದ ನಟಿಯರಿ
ಏನೇ ಆದ್ರೂ ನಾವು ಪಾಸಿಟಿವ್ ಆಗಿ ಇರುತ್ತೇವೆ - ಶಾರು
ಪಠಾಣ್ ಸಿನಿಮಾ ಬಗ್ಗೆ ಉಲ್ಲೇಖಿಸದೇ ಶಾರುಖ್ ಪರೋಕ್ಷವಾಗಿ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2022ರಲ್ಲಿ ಭಾಗಿಯಾಗಿದ್ದ ಶಾರುಖ್ ಈ ಬಗ್ಗೆ ಮಾತಾಡಿದ್ದಾರೆ. ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡು ವಿವಾದಕ್ಕೀಡಾಗಿರುವಂತೆಯೇ ಈ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ನಟ ಶಾರುಖ್ ಖಾನ್, ಏನೇ ಆದ್ರೂ ನಾವು ಪಾಸಿಟಿವ್ ಆಗಿ ಇರುತ್ತೇವೆ ಎಂದು ಹೇಳಿದ್ದಾ
ಜಗತ್ತು ನಾರ್ಮಲ್ ಆಗಿದೆ. ನಾವೆಲ್ಲರೂ ಸಂತೋಷವಾಗಿದ್ದೇವೆ, ನಾನು ಅತ್ಯಂತ ಸಂತೋಷವಾಗಿದ್ದೇನೆ. ಮತ್ತು ನಾನು, ನೀವೆಲ್ಲರೂ ಮತ್ತು ಎಲ್ಲಾ ಸಕಾರಾತ್ಮಕ ಜನರು ಇದ್ದಾರೆ. ಎಂದು ಹೇಳಲು ನನಗೆ ಯಾವುದೇ ಅಭ್ಯಂತರವಿಲ್ಲ' ಎಂದು ಹೇಳಿದರು. 'ವಿವಿಧ ಜಾತಿ, ಬಣ್ಣ, ಧರ್ಮಗಳ ಜನರು ಪರಸ್ಪರ ಅರಿತುಕೊಳ್ಳಲು ಸಿನಿಮಾ ಉತ್ತಮ ವೇದಿಕೆಯಾಗಿದೆ' ಎಂದು ಶಾರುಖ್ ಹೇಳಿದ್ದಾರೆ. ಪಠಾಣ್ ಚಿತ್ರದ 'ಬೇಷರಮ್ ರಂಗ್' ಹಾಡಿನ ವಿವಾದ ಭುಗಿಲೆದ್ದ ಬೆನ್ನಲ್ಲೇ ಶಾರುಖ್ ಈ ಹೇಳಿಕೆ ನೀಡಿರುವುದು ಕುತೂಹಲ ಮೂಡಿಸಿದೆ.ರೆ.ಖ್ವರುರೆ.



Post a Comment