SSLC Exam 2023: ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ; ಅಂತಿಮ ಟೈಮ್ ಟೇಬಲ್ ಪ್ರಕಟ


 ಸಾಂದರ್ಭಿಕ ಚಿತ್ರ

 ಏ.4ರಂದು ಮಹಾವೀರ ಜಯಂತಿ ರಜೆ ಹಿನ್ನೆಲೆ‌  ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.  ಕರ್ನಾಟಕ ಶಾಲಾ‌ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ  ವೇಳಾಪಟ್ಟಿ ಬಿಡುಗಡೆ ಮಾಡಿದೆ2022-23ನೇ ಸಾಲಿನ ಎಸ್ಎಸ್ಎಲ್‌ಸಿ (SSLC Exam) ಪರೀಕ್ಷೆಗೆ  ಅಂತಿಮ ವೇಳಾಪಟ್ಟಿ (Time Table) ಬಿಡುಗಡೆ ಮಾಡಲಾಗಿದೆ. ಎಸ್ಎಸ್ಎಲ್‌ಸಿ ಬೋರ್ಡ್ ವೇಳಾಪಟ್ಟಿ ಪ್ರಕಟ ಮಾಡಿದೆ. ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.  ಏ.4ರಂದು ಮಹಾವೀರ ಜಯಂತಿ ರಜೆ ಹಿನ್ನೆಲೆ‌  ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.  ಕರ್ನಾಟಕ ಶಾಲಾ‌ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ  ವೇಳಾಪಟ್ಟಿ ಬಿಡುಗಡೆ ಮಾಡಿದೆ. ವೇಳಾಪಟ್ಟಿ ಪ್ರಕಾರ ಯಾವ ದಿನ ಯಾವ ಪರೀಕ್ಷೆ (Exam) ನಡೆಯುತ್ತದೆ ಎನ್ನುವ ಮಾಹಿತಿ ಇಲ್ಲಿದೆ. SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ‌ಪ್ರಮಾರ್ಚ 31- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಏಪ್ರಿಲ್ 03- ಗಣಿತ , ಸಮಾಜ ವಿಜ್ಞಾಏಪ್ರಿಲ್ 06 - ದ್ವಿತೀಯ ಭಾಇಂಗ್ಲಿಷ್, ಕನ್ನಏಪ್ರಿಲ್ 08- ಅರ್ಥಶಾಸ್ತ್ರ ಏಪ್ರಿಲ್ 10- ವಿಜ್ಞಾನ, ರಾಜ್ಯಶಾಏಪ್ರಿಲ್ 12- ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು ಸಂಸ್ಕೃಕೆಲ ದಿನಗಳ ಹಿಂದಷ್ಟೇ ಪಿಯುಸಿ ಪರೀಕ್ಷೆ ವೇಳಾಪಟ್ಟಿವಿದ್ಯಾರ್ಥಿಗಳು ಬಹುನಿರೀಕ್ಷೆಯಿಂದ ಕಾಯುತ್ತಿದ್ದ ದ್ವಿತೀಯ ಪಿಯು (2nd PUC Exam) ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದೆ.  2023 ಮಾರ್ಚ್ 9 ರಿಂದ 29 ರವರೆಗೆ ಪರೀಕ್ಷೆ ಅಂತಿಮ ವೇಳಾಪಟ್ಟಿಯನ್ನು  ಶಿಕ್ಷಣ (Education) ಇಲಾಖೆ  ಇದೀಗ ಪ್ರಕಟಿಸಿದೆ. ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು (Final Time Table) ನೀವು ಅಧಿಕೃತ ವೆಬ್ಸೈಟ್ನಲ್ಲಿ ಪಡೆಯಬಹುದು. ಅಧಿಕೃತ ವೆಬ್ಸೈಟ್ಗೆ  ಭೇಟಿ ನೀಡಲು ನೀವು ಇಲ್ಲಿ ಕ್ಲಿಕ್ ಮಾಡಿ. ಹೆಚ್ಚಿನ ಮಾಹಿತಿಗಾಗಿ ಮುಂದೆವೇಳಾಪಟ್ಟಿ ವಿವರ ಹೀ2023 ಮಾರ್ಚ್ 09 ಕನ್ನಮಾರ್ಚ್ 11 ಗಣಿತ, ಶಿಮಾರ್ಚ್ 13 ಅರ್ಥಶಾಸ್ತ್ರಮಾರ್ಚ್ 14 ರಸಯಾನಶಾಸ್ತ್ರ, ಮನಶಾಸ್ತ್ರ, ಕರ್ನಾಟಕ ಸಂಗೀತ , ಹಿಂದುಸ್ತಾನಿ ಸಂಗೀತ ಮತ್ತು ಮಾರ್ಚ್ 15 , ಪ್ರಥಮ ಭಾಷೆ ಪರೀಕ್ಷೆತ‌ಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಅಧಿಕಾರಿ ಬಿ ಸಿ ನಾಗೇಶ್ ಈ ಕುರಿತು ಟ್ವೀಟ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾಪಿಯುಸಿ ವಿದ್ಯಾರ್ಥಿಗಳಿಗೆ MCQ ಮಾದರಿ ಪ್ರಶ್ನೆ ಪತ್ರಿಪಿಯುಸಿ (PUC) ವಿದ್ಯಾರ್ಥಿಗಳಿಗೆ ಈಗಾಗಲೇ ವೇಳಾಪಟ್ಟಿ ಬಿಡುಗಡೆಯಾಗಿದ್ದು ಪರೀಕ್ಷಾ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ಈ ವರ್ಷ ಪ್ರಶ್ನೆ ಪತ್ರಿಕೆ (Question Paper) ಯಾವ ಮಾದರಿಯಲ್ಲಿ ಬರಲಿದೆ ಎಂದು ತಿಳಿದುಕೊಂಡು ನಂತರ ಅಭ್ಯಾಸ ಮಾಡಿದರೆ ಅವರಿಗೆ ಇನ್ನೂ ಹೆಚ್ಚಿನ ಅಂಕ (Score) ಗಳಿಸಲು ಸಹಕಾರಿಯಾಗುತ್ತದೆ. ಆ ಕಾರಣ ಇಲ್ಲಿ ಪ್ರಶ್ನೆ ಪತ್ರಿಕೆ ಯಾವ ಮಾದರಿಯಲ್ಲಿರಲಿದೆ ಎಂದು ತಿಳಿಸಲಾಗಿತ್ತಿದೆ ಇನ್ನು ಹೆಚ್ಚಿನ ಮಾಹಿತಿಗಾಗಿ ಮುಂದೆ ಓದಿ. ಪ್ರತಿ ವರ್ಷವೂ ಲಿಖಿತ ರೂಪದಲ್ಲಿ ಪ್ರಶ್ನೆಗಳಿಗೆ ಉತ್ತರ ಬರೆಯುವ ಮೂಲಕ ಪರೀಕ್ಷೆ ನಡೆಯುತ್ತಿತ್ತು. ಆದರೆ ಈ ಬಾರಿ ದೀರ್ಘ ಉತ್ತರಗಳೊಟ್ಟಿಗೆ ಬಹು ಆಯ್ಕೆಯ (Multiple Choice Questions) ಪ್ರಶ್ನೆಗಳನ್ನೂ ಸಹ ಇಡುವುದಾಗಿ ಶಿಕ್ಷಣ ಸಚಿವರು ತಿಳಿಸಿ ಇದನ್ನೂ ಓದಿ: ವಿದ್ಯಾರ್ಥಿಗಳೇ ಗಮನಿಸಿ, ಪಿಯುಸಿ ಪರೀಕ್ಷಾ ನೋಂದಣಿ ದಿನಾಂಕ ವಿಸ್ತರಣೆರಾಜ್ಯ ಸರ್ಕಾರವು 15-20 ಅಂಕಗಳ ಬಹು ಆಯ್ಕೆ ಪ್ರಶ್ನೆಗಳನ್ನು (MCQ) ಪರಿಚಯಿಸುವುದರೊಂದಿಗೆ ಪೂರ್ವ-ವಿಶ್ವವಿದ್ಯಾಲಯ (PU) ಪರೀಕ್ಷಾ ವ್ಯವಸ್ಥೆಯಲ್ಲಿ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಲು ಯೋಚಿಸುತ್ತಿದೆ. ದ್ದರುಕೆ!ರೆ.ಚ್ಮೂಲಗಣಿತಕ್ಷಣಡಗಿದೆ ಓದಿ.ತಸ್ತ್ರಡಷೆನಷ್ಕಟ .ಖ ನಿರ್ಧಾರವನ್ನು ತೆಗೆದುಕೊಳ್ಳಲು ಯೋಚಿಸುತ್ತಿದೆ.

Post a Comment

Previous Post Next Post