Budget 2023: ಧೂಮಪಾನಿಗಳಿಗೆ ಕಹಿ ಸುದ್ದಿ, ಸಿಗರೇಟ್​ ರೇಟ್ ಹೆಚ್ಚಾಗೋದು ಪಕ್ಕಾ!


 ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ: ಕೇಂದ್ರ ಸರ್ಕಾರ ಬಜೆಟ್ನಲ್ಲಿ (Budget 2023) ತಂಬಾಕು ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಏರಿಕೆ ಮಾಡಿದೆ ದೆಹಲಿ: ಕೇಂದ್ರ ಸರ್ಕಾರ (Central Government Budget 2023) ಧೂಮಪಾನಿಗಳಿಗೆ ಕಹಿ ಸುದ್ದಿ ನೀಡಿದೆ. ಇನ್ಮೇಲೆ ಸಿಗರೇಟ್ ದರ ಹೆಚ್ಚಳವಾಗಲಿದೆ. ಕೇಂದ್ರ ಸರ್ಕಾರ ಸಿಗರೇಟ್ ಮೇಲಿನ ತೆರಿಗೆ ಶೇಕಡಾ 16ರಷ್ಟು ಏರಿಕೆ ಮಾಡಿದೆ. ಕೇಂದ್ರ ಸರ್ಕಾರ ಬಜೆಟ್ನಲ್ಲಿ (Budget 2023) ತಂಬಾಕು ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಏರಿಕೆ ಮಾಡಿದೆ. ಇದು ಸಿಗರೇಟ್ ಬೆಲೆಯ ಮೇಲೆ ಪರಿಣಾಮ ಬೀರಲಿದ್ದು ಧೂಮಪಾನಿಗಳು (Cigarette Price) ಜೇಬು ಮುಟ್ಟಿ ನೋಡಿಕೊಳ್ಳುವಂತೆ ಮಾಡುವುದು ಖಚಿತವಾಗಿದೆಈ ವಸ್ತುಗಳ ಮೇಲಿನ ಸುಂಕ ಇಳಿಜವಳಿ ಮತ್ತು ಕೃಷಿ ಹೊರತುಪಡಿಸಿ ಇತರ ಸರಕುಗಳ ಮೇಲಿನ ಮೂಲ ಕಸ್ಟಮ್ ಸುಂಕದ ದರಗಳನ್ನು 21% ರಿಂದ 13% ಕ್ಕೆ ಇಳಿಕೆ ಮಾಡಲಾಗಿದೆ. ಆಟಿಕೆಗಳು, ಬೈಸಿಕಲ್‌ಗಳು, ಆಟೋಮೊಬೈಲ್‌ಗಳು ಸೇರಿದಂತೆ ಕೆಲವು ವಸ್ತುಗಳ ಮೇಲಿನ ಮೂಲ ಕಸ್ಟಮ್ ಸುಂಕಗಳು, ಸೆಸ್‌ಗಳು ಮತ್ತು ಸರ್‌ಚಾರ್ಜ್‌ಗಳಲ್ಲಿ ಸಣ್ಣ ಬದಲಾವಣೆಗಳಾಗಲಿ ಬಜೆಟ್ನ ಕ್ಷಣ ಕ್ಷಣದ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿಷೇರುಪೇಟೆಯಲ್ಲಿ ಚೇತರಿಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಿದ್ದಂತೆ ಷೇರುಪೇಟೆಯಲ್ಲಿ ಚೇತರಿಕೆ ಕಂಡುಬಂದಿದೆ. ಬುಧವಾರ ಬೆಳಗಿನ ವಹಿವಾಟಿನಲ್ಲಿ ಸೆನ್ಸೆಕ್ಸ್ 516.35 ಪಾಯಿಂಟ್ನಲ್ಲಿ ಶೇಕಡಾ 0.87 ರಷ್ಟು ಹೆಚ್ಚಾಗಿ 60,066.25 ಕ್ಕೆ ವಹಿವಾಟು ನಡೆಸುತ್ತಿದೆ. ಎನ್‌ಎಸ್‌ಇ ನಿಫ್ಟಿ 137.35 ಪಾಯಿಂಟ್‌ಗಳಲ್ಲಿ ಶೇಕಡಾ 0.78 ರಷ್ಟು ಏರಿಕೆಯಾಗಿ 17,799.50 ಪಾಯಿಂಟ್‌ಗಳಿಗೆ ತಲುಪಿದೆ. ಕೆದೆಕೆ.. ತಲುಪಿದೆ.

Post a Comment

Previous Post Next Post