Crime News: ಹಾಡಹಗಲೇ ಯುವತಿ ಕತ್ತಿಗೆ ಡ್ರ್ಯಾಗರ್ ಹಿಡಿದ; ಇತ್ತ ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯ ಅಪಹರಣ


 ಸಾಂದರ್ಭಿಕ ಚಿತ್ರ

Shivamogga Kidnap Case: ಕರೆ ಮಾಡಿದ ಅಪಹರಣಕಾರರು ಯುವತಿಯ ಕುಟುಂಬಸ್ಥರಿಗೆ 20 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇರಿಸಿದ್ದಾರೆ. ಈ ಸಂಬಂಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ ಪೋಷಕರು ದೂರು ದಾಖಲಿಸಿದ್ದಾರೆ.ಬೆಂಗಳೂರು: ರಾಜಧಾನಿಯಲ್ಲಿ ಹಾಡಹಗಲೇ ದುಷ್ಕರ್ಮಿಯೋರ್ವ ಯುವತಿಗೆ ಡ್ರ್ಯಾಗರ್ ಹಿಡಿದು ಬೆದರಿಕೆ (Threat) ಹಾಕಿದ್ದಾನೆ. ಈ ಘಟನೆ ಬೆಂಗಳೂರಿನ (Bengaluru) ಪುಲಿಕೇಶಿನಗರದ ವಿವೇಕಾನಂದನಗರ ರೆಸಿಡೆನ್ಸಿ ಬಳಿ ನಡೆದಿದೆ. ದುಷ್ಕರ್ಮಿ ಯುವತಿಗೆ ಬೆದರಿಕೆ ಹಾಕಿರುವ ದೃಶ್ಯಗಳು ಕಟ್ಟಡವೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ (CCTV Footage) ಸೆರೆಯಾಗಿವೆ. ಯುವತಿಯ ಬೆನ್ನಟ್ಟುತ್ತಾ ಬಂದು ಡ್ರ್ಯಾಗರ್ ಹಿಡಿದು ಬೆದರಿಕೆ ಹಾಕಿದ್ದಾನೆ. ಯುವತಿ ಸಹಾಯಕ್ಕೆ ಕೂಗಿಕೊಳ್ಳುತ್ತಿದ್ದಂತೆ ಸ್ಥಳದಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಮತ್ತು ವ್ಯಕ್ತಿಯೋರ್ವ ಬಂದಿದ್ದಾರೆ. ಕೂಡಲೇ ಯುವತಿಯನ್ನು ತಳ್ಳಿದ ಅಪರಿಚಿತ ಸ್ಥಳದಿಂದ ಎಸ್ಕೇಪ್ ಆಗುವಲ್ಲಿ ಯಶಸ್ವಿಯಾಗಿದ್ದಾನೆ. ಘಟನೆ ಸಂಬಂಧ ಯುವತಿ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದಾರೆ.

ಶಿವಮೊಗ್ಗದಲ್ಲಿ ಯುವತಿಯ ಅಪಹರಣ

Post a Comment

Previous Post Next Post