ಪ್ರವೀಣ್ ಸೂದ್
ನೂತನ ಸಿಬಿಐ ನಿರ್ದೇಶಕರಾಗಿ (CBI Director) ಹಿರಿಯ ಐಪಿಎಸ್ ಅಧಿಕಾರಿ, ಕರ್ನಾಟಕದ (DGP) ಡಿಜಿಪಿ ಪ್ರವೀಣ್ ಸೂದ್ (Praveen Sood) ನೇಮಕಗೊಂಡಿದ್ದಾರೆ.ಬೆಂಗಳೂರು: ಕರ್ನಾಟಕದ ಚುನಾವಣಾ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೇ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದ್ದು, ನೂತನ ಸಿಬಿಐ ನಿರ್ದೇಶಕರಾಗಿ (CBI Director) ಹಿರಿಯ ಐಪಿಎಸ್ ಅಧಿಕಾರಿ, ಕರ್ನಾಟಕದ (DGP) ಡಿಜಿಪಿ ಪ್ರವೀಣ್ ಸೂದ್ (Praveen Sood) ನೇಮಕಗೊಂಡಿದ್ದಾರೆ.ಡಿಜಿ & ಐಜಿಪಿ ಪ್ರವೀಣ್ ಸೂದ್ ಅವರನ್ನು ನೂತನ ಸಿಬಿಐ (ಸೆಂಟ್ರಲ್ ಬ್ಯೂರೋ ಇನ್ವೆಸ್ಟಿಗೇಷನ್) ಘಟಕದ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಆ ಮೂಲಕ ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಪಿಎಸ್ ಅಧಿಕಾರಿಯೊಬ್ಬರು ಕೇಂದ್ರ ಸರ್ಕಾರದ ಪ್ರಮುಖ ಸಂಸ್ಥೆಯೊಂದಕ್ಕೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

Post a Comment