ಸಾಂದರ್ಭಿಕ ಚಿತ್ರ
ಇನ್ನು ಚುನಾವಣಾ ಫಲಿತಾಂಶದಲ್ಲಿ 224 ಸ್ಥಾನಗಳ ಪೈಕಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆದ್ದಿದ್ದರೆ, ಬಿಜೆಪಿ 66 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಡಿಎಸ್ ಖಾತೆಗೆ 19 ಸ್ಥಾನಗಳು ಸೇರಿವೆ. ಮತ್ತೊಂದೆಡೆ, ಇತರರು ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದ (Karnataka Assembly Election Results 2023) ಚಿತ್ರಣ ಸ್ಪಷ್ಟವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಇಲ್ಲಿ 38 ವರ್ಷಗಳ ಸಂಸ್ಕೃತಿ ಮುಂದುವರೆದಿದ್ದು, ಬಿಜೆಪಿಗೆ ದೊಡ್ಡ ಹೊಡೆತ ನೀಡಿದೆ. ಇನ್ನು ಬಿಜೆಪಿಗೆ (BJP) ಈ ಸೋಲಿನ ಮೂಲಕ ದಕ್ಷಿಣದ ದ್ವಾರ ಮುಚ್ಚಿದೆ. ಇಲ್ಲಿನ ಯಾವುದೇ ರಾಜ್ಯಗಳಲ್ಲೂ ಪಕ್ಷ ಅಧಿಕಾರದಲ್ಲಿಲ್ಲ. ಇನ್ನು ಕರ್ನಾಟಕದಲ್ಲಿ 1985 ರಿಂದ ಯಾವುದೇ ಆಡಳಿತ ಪಕ್ಷ ಸತತ ಐದು ವರ್ಷಗಳಿಗಿಂತ ಹೆಚ್ಚು ಕಾಲ ಆಡಳಿತ ನಡೆಸಿಲ್ಲ ಎಂಬುವುದು ಮತ್ತೊಂದು ಅಚ್ಚರಿಯ ವಿಚಾರ.ಇನ್ನು ಚುನಾವಣಾ ಫಲಿತಾಂಶದಲ್ಲಿ 224 ಸ್ಥಾನಗಳ ಪೈಕಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆದ್ದಿದ್ದರೆ, ಬಿಜೆಪಿ 66 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಡಿಎಸ್ ಖಾತೆಗೆ 19 ಸ್ಥಾನಗಳು ಸೇರಿವೆ. ಮತ್ತೊಂದೆಡೆ, ಇತರರು ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

Post a Comment