ಕಾರ್ಕಳ(ಮೇ.15): ರಾಜ್ಯದಲ್ಲಿ ಚುನಾವಣಾ (Karnataka Elections) ಪ್ರಕ್ರಿಯೆ ಮುಕ್ತಾಯಗೊಂಡಿದೆ. ಕಾಂಗ್ರೆಸ್ (Congress) ಬಹುಮತ ಸಾಧಿಸಿದೆಯದರೂ ಸಿಎಂ ಯಾರಾಗ್ತಾರೆ ಎಂಬ ಗೊಂದಲ ಇನ್ನೂ ಮುಗಿದಿಲ್ಲ. ಇಂತಹ ಸ್ಥಿತಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಸಮಸ್ಯೆ ನಿವಾರಿಸಲು ಯತ್ನಿಸುತ್ತಿದೆ. ಆದರೀಗ ಈ ಬೆಳವಣಿಗೆಗಳ ಬೆನ್ನಲ್ಲೇ ಕರಾವಳಿ ಜಿಲ್ಲೆಯ ಕಾರ್ಕಳದಲ್ಲಿ (Karkal) ಗುರು- ಶಿಷ್ಯರ ಕಾಳಗ ಮುಂದುವರೆದಿದೆ.ಹೌದು ಕಾರ್ಕಳ ಕ್ಷೇತ್ರದಲ್ಲಿ ಗೆದ್ದ ಖುಷಿಯಲ್ಲಿರುವ ಸುನಿಲ್ ಕುಮಾರ್ ಪ್ರಮೋದ್ ಮುತಾಲಿಕ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಿನ್ನೆ ನಡೆದ ಅಭಿನಂದನಾ ಸಭೆಯಲ್ಲಿ ಸುನಿಲ್ ಕುಮಾರ್ ಟೀಕಾಪ್ರಹಾರ ನಡೆಸಿದ್ದು, ಪ್ರತಿಸ್ಪರ್ಧಿಗಳ ವಿರುದ್ದ ನೇರ ಡೀಲ್ ಆರೋಪ ಮಾಡಿದ್ದಾರೆ. ಪ್ರಮೋದ್ ಮುತಾಲಿಕ್ ವಿರುದ್ದ ನೇರವಾಗಿ ಕಿಡಿಕಾರಿದ ಸುನಿಲ್ ಕುಮಾರ್, ನೈಜ ಹಿಂದುತ್ವದ ಹೆಸರಲ್ಲಿ ಡೀಲ್ ಮಾಸ್ಟರ್ ಬಂದ್ರು, ಮೊದಲ ಬಾರಿಗೆ ಪ್ರಮೋದ್ ಮುತಾಲಿಕ್ ಹೆಸರು ಬಳಸುತ್ತಿದ್ದೇನೆ. ಯಾಕೆ ಇಲ್ಲಿಗೆ ಬಂದ್ರಿ ನೀವು?ಮುಂದಿನ ಲೋಕಸಭೆಗೆ ಎಲ್ಲಿಗೆ ಡೀಲ್ ಮಾಡಲು ಹೊರಟಿದ್ದೀರಾ? ನೈಜ ಹಿಂದುತ್ವ ಹೇಳಿ ಡೀಲ್ ಮಾಸ್ಟರ್ ಬಂದ್ರು, ಮೊದಲ ಬಾರಿಗೆ ಪ್ರಮೋದ್ ಮುತಾಲಿಕ್ ಹೆಸರು ಬಳಸುತ್ತಿದ್ದೇನೆ, ಯಾಕೆ ಇಲ್ಲಿಗೆ ಬಂದ್ರಿ ನೀವು? ಮುಂದಿನ ಲೋಕಸಭೆಗೆ ಎಲ್ಲಿಗೆ ಡೀಲ್ ಮಾಡಲು ಹೊರಟಿದ್ದೀರಿ.ಕಾರ್ಕಳ(ಮೇ.15): ರಾಜ್ಯದಲ್ಲಿ ಚುನಾವಣಾ (Karnataka Elections) ಪ್ರಕ್ರಿಯೆ ಮುಕ್ತಾಯಗೊಂಡಿದೆ. ಕಾಂಗ್ರೆಸ್ (Congress) ಬಹುಮತ ಸಾಧಿಸಿದೆಯದರೂ ಸಿಎಂ ಯಾರಾಗ್ತಾರೆ ಎಂಬ ಗೊಂದಲ ಇನ್ನೂ ಮುಗಿದಿಲ್ಲ. ಇಂತಹ ಸ್ಥಿತಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಸಮಸ್ಯೆ ನಿವಾರಿಸಲು ಯತ್ನಿಸುತ್ತಿದೆ. ಆದರೀಗ ಈ ಬೆಳವಣಿಗೆಗಳ ಬೆನ್ನಲ್ಲೇ ಕರಾವಳಿ ಜಿಲ್ಲೆಯ ಕಾರ್ಕಳದಲ್ಲಿ (Karkal) ಗುರು- ಶಿಷ್ಯರ ಕಾಳಗ ಮುಂದುವರೆದಿದೆ.ಹೌದು ಕಾರ್ಕಳ ಕ್ಷೇತ್ರದಲ್ಲಿ ಗೆದ್ದ ಖುಷಿಯಲ್ಲಿರುವ ಸುನಿಲ್ ಕುಮಾರ್ ಪ್ರಮೋದ್ ಮುತಾಲಿಕ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಿನ್ನೆ ನಡೆದ ಅಭಿನಂದನಾ ಸಭೆಯಲ್ಲಿ ಸುನಿಲ್ ಕುಮಾರ್ ಟೀಕಾಪ್ರಹಾರ ನಡೆಸಿದ್ದು, ಪ್ರತಿಸ್ಪರ್ಧಿಗಳ ವಿರುದ್ದ ನೇರ ಡೀಲ್ ಆರೋಪ ಮಾಡಿದ್ದಾರೆ. ಪ್ರಮೋದ್ ಮುತಾಲಿಕ್ ವಿರುದ್ದ ನೇರವಾಗಿ ಕಿಡಿಕಾರಿದ ಸುನಿಲ್ ಕುಮಾರ್, ನೈಜ ಹಿಂದುತ್ವದ ಹೆಸರಲ್ಲಿ ಡೀಲ್ ಮಾಸ್ಟರ್ ಬಂದ್ರು, ಮೊದಲ ಬಾರಿಗೆ ಪ್ರಮೋದ್ ಮುತಾಲಿಕ್ ಹೆಸರು ಬಳಸುತ್ತಿದ್ದೇನೆ. ಯಾಕೆ ಇಲ್ಲಿಗೆ ಬಂದ್ರಿ ನೀವು?
ಮುಂದಿನ ಲೋಕಸಭೆಗೆ ಎಲ್ಲಿಗೆ ಡೀಲ್ ಮಾಡಲು ಹೊರಟಿದ್ದೀರಾ? ನೈಜ ಹಿಂದುತ್ವ ಹೇಳಿ ಡೀಲ್ ಮಾಸ್ಟರ್ ಬಂದ್ರು, ಮೊದಲ ಬಾರಿಗೆ ಪ್ರಮೋದ್ ಮುತಾಲಿಕ್ ಹೆಸರು ಬಳಸುತ್ತಿದ್ದೇನೆ, ಯಾಕೆ ಇಲ್ಲಿಗೆ ಬಂದ್ರಿ ನೀವು? ಮುಂದಿನ ಲೋಕಸಭೆಗೆ ಎಲ್ಲಿಗೆ ಡೀಲ್ ಮಾಡಲು ಹೊರಟಿದ್ದೀರಿ.

Post a Comment