Loksabha Election 2024: ಕಳೆದ ಎರಡ್ಮೂರು ದಿನಗಳಿಂದ ಲೋಕ ಸಮರಕ್ಕೆ ರಾಜ್ಯದಲ್ಲಿ ಜೆಡಿಎಸ್ ಜೊತೆ ಬಿಜೆಪಿ ಕೈ ಜೋಡಿಸಲು ಮುಂದಾಗಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಮಾಜಿ ಪ್ರಧಾನಿಗಳಾದ ಹೆಚ್ ಡಿ ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ.ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ದೇವೇಗೌಡರು ಲೋಕಸಭಾ ಚುನಾವಣೆ ತಯಾರಿ ಬಗ್ಗೆ ಮಾಹಿತಿ ಹಂಚಿಕೊಂಡರು. (ಸಾಂದರ್ಭಿಕ ಚಿತ್ರ)ಈ ಹಿಂದೆ ಹಲವು ಚುನಾವಣೆಗಳಲ್ಲಿ ಸೋತಿದ್ದೇವೆ ಮತ್ತು ಗೆದ್ದಿದ್ದೇವೆ. ಸೋತಾಗ ಫಿನಿಕ್ಸ್ನಂತೆ ಎದ್ದು ಬಂದಿರುವ ಉದಾಹರಣೆಗಳಿವೆ. ಮುಂದೆ ಹಲವು ಚುನಾವಣೆಗಳಿವೆ ಎಂದರು. (ಸಾಂದರ್ಭಿಕ ಚಿತ್ರ)ಲಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸುಳಿವು ನೀಡಿದ್ದಾರೆ. ಈ ಬಗ್ಗೆ ಕಮಿಟಿ ಮಾಡಿ ಬಳಿಕ ನಿರ್ಧರಿಸ್ತೀವೆ ಎಂದಿದ್ದಾರೆ. (ಸಾಂದರ್ಭಿಕ ಚಿತ್ರ)ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ನಾಯಕರು ತಮ್ಮ ಲಾಭಕ್ಕಾಗಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಕೈ ಜೋಡಿಸಿರೋದು ಎಲ್ಲರಿಗೂ ಗೊತ್ತಿರುವ ಸತ್ಯ ಎಂದರು. (ಸಾಂದರ್ಭಿಕ ಚಿತ್ರ)ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗುವ ಸಾಧ್ಯತೆ ಇದೆಯಾ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು, ದೇಶದಲ್ಲಿ ಬಿಜೆಪಿ ಜೊತೆ ಸೇರಿ ರಾಜಕೀಯ ಮಾಡದೇ ಇರೋ ಪಕ್ಷವನ್ನು ತೋರಿಸಿ. ಆಮೇಲೆ ನಿಮ್ಮ ಪ್ರಶ್ನೆಗಳಿಗೆ ಉತ್ತರ ಕೊಡುತ್ತೇನೆ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು. (ಸಾಂದರ್ಭಿಕ ಚಿತ್ರ)ರಾಜ್ಯದಲ್ಲಿ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಜೊತೆ ಶಾಮೀಲಾಗಿದ್ದಾರೆ. ಇದರಲ್ಲಿ ಮುಚ್ಚುಮರೆ ಏನಿಲ್ಲ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬೇಕ? ಬೇಡವಾ ಅನ್ನೋದನ್ನು ಪಕ್ಷ ನಿರ್ಧರಿಸಿಲಿದೆ ಎಂದು ಹೇಳಿದರು. (ಸಾಂದರ್ಭಿಕ ಚಿತ್ರ)ಕಾರ್ಪೋರೇಶನ್, ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಫಲಿತಾಂಶ ನೋಡೋಣ. ಲೋಕಲ್ ಚುನಾವಣೆ ರಿಸಲ್ಟ್ ಮೇಲೆ ಮೈತ್ರಿ ಬಗ್ಗೆ ನಿರ್ಧಾರ ಮಾಡಲಾಗುತ್ತೆ ಎಂಬ ಸುಳಿವು ನೀಡಿದರು. (ಸಾಂದರ್ಭಿಕ ಚಿತ್ರ)

Post a Comment