Bengaluru News: ಟ್ರಾಫಿಕ್ ಸಮಸ್ಯೆಗೆ ಟಾಟಾ ಹೇಳಲು ಮತ್ತೆ ಹಳೆ ಉಪಾಯ! ಇಲ್ಲಿದೆ ಸ್ಪಷ್ಟನೆ


 ಆಹಾರ ಡೆಲಿವರಿ ಏಜೆಂಟ್​ಗಳು ಪಾರ್ಕಿಂಗ್ ನಿರ್ಬಂಧಿತ ಸ್ಥಳದಲ್ಲಿ ವಾಹನ ನಿಲ್ಲಿಸುವ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿತ್ತು. ಆಗ ಯಾವುದೇ ಮುಲಾಜಿಲ್ಲದೇ ವಾಹನವನ್ನು ಟೋಯಿಂಗ್ ಮಾಡಲಾಗುತ್ತಿತ್ತು.
ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವವರ ಸಂಖ್ಯೆ ಏರಿಕೆಯಾಗುತ್ತಿದೆ. ಇದರಿಂದ ಮತ್ತೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಿದೆ. ಹೀಗಾಗಿ ರಾಜ್ಯ ರಾಜಧಾನಿಯಲ್ಲಿ ಈ ಸಮಸ್ಯೆ ಬಗೆಹರಿಸಲು ಹಳೆ ಪರಿಹಾರದ ಮೊರೆ ಹೋಗಲು ಚಿಂತನೆ ನಡೆಯುತ್ತಿದೆ. (ಸಾಂದರ್ಭಿಕ ಚಿತ್ರ)
ಬೆಂಗಳೂರು ನಗರ ಪೊಲೀಸರು ಟೋಯಿಂಗ್ ವ್ಯವಸ್ಥೆಯನ್ನು ಮರಳಿ ಆರಂಭಿಸಲು ಚಿಂತನೆ ನಡೆಸಿದ್ದಾರೆ ಎಂದು ಸಂಯುಕ್ತ ಕರ್ನಾಟಕ ವರದಿ ಮಾಡಿದೆ. (ಸಾಂದರ್ಭಿಕ ಚಿತ್ರ)ಆಹಾರ ಡೆಲಿವರಿ ಏಜೆಂಟ್​ಗಳು ಪಾರ್ಕಿಂಗ್ ನಿರ್ಬಂಧಿತ ಸ್ಥಳದಲ್ಲಿ ವಾಹನ ನಿಲ್ಲಿಸುವ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿತ್ತು. ಆಗ ಯಾವುದೇ ಮುಲಾಜಿಲ್ಲದೇ ವಾಹನವನ್ನು ಟೋಯಿಂಗ್ ಮಾಡಲಾಗುತ್ತಿತ್ತು. (ಸಾಂದರ್ಭಿಕ ಚಿತ್ರ)ದರೆ ನಿಧಾನವಾಗಿ ಟೋಯಿಂಗ್ ವ್ಯವಸ್ಥೆಯ ವಿರುದ್ಧ ಜನಾಕ್ರೋಶ ರೂಪುಗೊಳ್ಳಲಾರಂಭಿಸಿತು. ಹೀಗಾಗಿ ಟೋಯಿಂಗ್ ವ್ಯವಸ್ಥೆಗೆ ಗುಡ್ ಬೈ ಹೇಳಲಾಗಿತ್ತು. (ಸಾಂದರ್ಭಿಕ ಚಿತ್ರ)ಆದರೆ ಇದೀಗ ಮತ್ತೆ ಬೆಂಗಳೂರಲ್ಲಿ ಟ್ರಾಫಿಕ್ ಸಮಸ್ಯೆ ಬಿಗಡಾಯಿಸುತ್ತಿದೆ. ಹೀಗಾಗಿ ಮತ್ತೆ ಟೋಯಿಂಗ್ ವ್ಯವಸ್ಥೆಯ ಮೊರೆಹೋಗಲು ಸಂಚಾರ ಪೊಲೀಸರು ಚಿಂತನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ. (ಸಾಂದರ್ಭಿಕ ಚಿತ್ರ)ಆದರೆ ಸಂಚಾರ ವಿಭಾಗದ ಜಂಟಿ ಕಮಿಷನರ್ ಮತ್ತೆ ಟೋಯಿಂಗ್ ವ್ಯವಸ್ಥೆಯನ್ನು ಆರಂಭಿಸುವ ಕುರಿತು ಯಾವುದೇ ಚಿಂತನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)

Post a Comment

Previous Post Next Post