ಹಚ್ಡಿ ಕುಮಾರಸ್ವಾಮಿ, ಮಾಜಿ ಸಿಎಂPen Drive: ಎರಡ್ಮೂರು ಲಕ್ಷ ಖರ್ಚು ಮಾಡೋ ಯೋಗ್ಯತೆ ಇಲ್ವಾ ನನಗೆ? ಯಾವುದೋ ಬ್ಲೂ ಫಿಲ್ಮ್ ಟೆಂಟ್ ನಲ್ಲಿ ತೋರಿಸಿಕೊಂಡು ಬಂದಿಲ್ಲ. ಬೆಂಗಳೂರು: ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ರಣಕಹಳೆ ಮೊಳಗಿಸಿರುವ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (Former HD Kumaraswamy), ಇಂದು ಕೈಯಲ್ಲಿ ಪೆನ್ಡ್ರೈವ್ (Pen drive) ಹಿಡಿದುಕೊಂಡು ವಿಧಾನಸೌಧಕ್ಕೆ ಆಗಮಿಸಿದ್ದರು. ಕೆಂಗಲ್ ಗೇಟ್ ಬಳಿ ಮಾಧ್ಯಮಗಳ ಜೊತೆ ಮಾತನಾಡುತ್ತಿರುವ ವೇಳೆ ಪೆನ್ ಡ್ರೈವ್ ಪ್ರದರ್ಶಿಸಿ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದರು. ಈ ಪೆನ್ಡ್ರೈವ್ನಲ್ಲಿ ಓರ್ವ ಸಚಿವರ (Minister) ಭ್ರಷ್ಟಾಚಾರದ ಆಡಿಯೋ ಕ್ಲಿಪ್ ಇದೆ ಎಂದು ಹೇಳಿದರು. ಸಮಯ ಬಂದಾಗ ಪೆನ್ಡ್ರೈವ್ ಬಿಡುಗಡೆಗೊಳಿಸೋದಾಗಿ ಹೇಳಿದರು.ನಮ್ಮಿಂದ ಬೆಳೆದವರು ನಮ್ಮ ಬಗ್ಗೆಯೇ ಮಾತಾಡ್ತಾರೆ. ಕೆಎಸ್ಟಿ ಟ್ಯಾಕ್ಸ್ ನಾನು ಇಟ್ಟಿರಲಿಲ್ಲ. ಮೈತ್ರಿ ಸರ್ಕಾರದ ವೇಳೆ ತಾಜ್ ವೆಸ್ಟ್ ಎಂಡ್ ಹೋಟೆಲ್ ದುಡ್ಡು ಕಟ್ಟಿ ಎಂದು ಕಾಂಗ್ರೆಸ್ ಕಚೇರಿಗೆ ಬಿಲ್ ಕಳಿಸಿದ್ರಾ ಎಂದು ಪ್ರಶ್ನೆ ಮಾಡಿದರು. ಎಣ್ಣೆ ಸಪ್ಲೈ ಮಾಡ್ಕೊಂಡು ಬಂದವನಲ್ಲಎರಡ್ಮೂರು ಲಕ್ಷ ಖರ್ಚು ಮಾಡೋ ಯೋಗ್ಯತೆ ಇಲ್ವಾ ನನಗೆ? ಯಾವುದೋ ಬ್ಲೂ ಫಿಲ್ಮ್ ಟೆಂಟ್ ನಲ್ಲಿ ತೋರಿಸಿಕೊಂಡು ಬಂದಿಲ್ಲ. ರೌಡಿಗಳಿಗೆ ಎಣ್ಣೆ ಸಪ್ಲೈ ಮಾಡಿಕೊಂಡು ಬಂದವನನು ನಾನಲ್ಲ ಎಂದು ಕಿಡಿಕಾರಿದರು.

Post a Comment