Pomegranate Peel: ಇನ್ಮುಂದೆ ದಾಳಿಂಬೆ ಸಿಪ್ಪೆಯನ್ನು ಬೀಸಾಡುವ ಅಗತ್ಯವಿಲ್ಲ. ಸಾಮಾನ್ಯವಾಗಿ ದಾಳಿಂಬೆ ನಾರಿನಂಶ, ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಈ ಹಣ್ಣು ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ದಾಳಿಂಬೆ ಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬ ವಿಚಾರ ನಮ್ಮೆಲ್ಲರಿಗೂ ತಿಳಿದಿದೆ. ಸಾಮಾನ್ಯವಾಗಿ ದಾಳಿಂಬೆ ಹಣ್ಣನ್ನು ತಿಂದ ನಂತರ ಸಿಪ್ಪೆಯನ್ನು ಬೀಸಾಡಲಾಗುತ್ತದೆ. ಆದರೆ ದಾಳಿಂಬೆ ಸಿಪ್ಪೆ ಕೂಡ ನಮ್ಮ ತ್ವಚೆಗೆ ಪ್ರಯೋಜನಕಾರಿ ಆಗಿದೆ ಎಂಬ ವಿಚಾರ ಯಾರಿಗೂ ತಿಳಿದಿಲ್ಲ. ಹೌದು, ಇನ್ಮುಂದೆ ದಾಳಿಂಬೆ ಸಿಪ್ಪೆಯನ್ನು ಬೀಸಾಡುವ ಅಗತ್ಯವಿಲ್ಲ. ಸಾಮಾನ್ಯವಾಗಿ ದಾಳಿಂಬೆ ನಾರಿನಂಶ, ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಈ ಹಣ್ಣು ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗೆಯೇ ದಾಳಿಂಬೆ ಸಿಪ್ಪೆಯು ಆರೋಗ್ಯಕಾರಿ ಪ್ರಯೋಜನಗಳನ್ನು ಹೊಂದಿದೆ. ಅವು ಯಾವುವು ಎಂದು ನಾವಿಂದು ತಿಳಿಯೋಣ.ಮಹಿಳೆಯರು ಪಿರಿಯೆಡ್ ಟೈಮ್ ನಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿರುತ್ತಾರೆ. ಅಂತಹ ವೇಳೆ ದಾಳಿಂಬೆ ಸಿಪ್ಪೆಯನ್ನು ಒಣಗಿಸಿ, ಅದನ್ನು ಪುಡಿ ಮಾಡಿ, ಒಂದು ಚಮಚ ಆ ಪುಡಿಯನ್ನು ಒಂದು ಲೋಟ ನೀರಿನೊಂದಿಗೆ ಬೆರೆಸಿ, ಕುಡಿಯಿರಿ. ಇದು ರಕ್ತಸ್ರಾವವನ್ನು ನಿಲ್ಲಿಸುತ್ತದೆ. ಅಲ್ಲದೇ ಹೊಟ್ಟೆ ನೋವನ್ನು ಕಡಿಮೆ ಮಾಡುತ್ತದೆ. ಪೈಲ್ಸ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಒಣ ದಾಳಿಂಬೆ ಸಿಪ್ಪೆಯನ್ನು ಒಣಗಿಸಿ, ಅದಕ್ಕೆ ಬೆಲ್ಲ ಸೇರಿಸಿ, ರುಬ್ಬಿಕೊಳ್ಳಿ. ನಂತರ ಸಣ್ಣ ಸಣ್ಣ ಉಂಡೆಗಳನ್ನಾಗಿ ಮಾಡಿ. ದಿನವೂತಿನ್ನಿ. ಇದರಿಂದ ಪೈಲ್ಸ್ ಸಮಸ್ಯೆ ನಿವಾರಣೆಯಾಗುತ್ತದೆ.ಗಂಟಲಿನಲ್ಲಿ ಟಾನ್ಸಿಲ್ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಗಳು, ಮುಖದ ಮೇಲಿನ ಸುಕ್ಕುಗಳು, ದೇಹದಿಂದ ದುರ್ವಾಸನೆ, ಕೆಮ್ಮು ಮತ್ತು ರಕ್ತಸ್ರಾವಕ್ಕೆ ದಾಳಿಂಬೆ ಸಿಪ್ಪೆಯ ಪುಡಿ ಚೆನ್ನಾಗಿ ಸೇವಿಸಿ ಇದು ಸರಿಯಾಗಿ ಕೆಲಸ ಮಾಡುತ್ತದೆ. ಮುಖದ ಮೇಲಿನ ಸುಕ್ಕುಗಳನ್ನು ಹೋಗಲಾಡಿಸಲು ದಾಳಿಂಬೆ ಸಿಪ್ಪೆಯ ಪುಡಿಯನ್ನು ರೋಸ್ ವಾಟರ್ ನೊಂದಿಗೆ ಬೆರೆಸಿ ಬಳಸಿ. ತ್ವಚೆ ಕೂಡ ಮೃದುವಾಗುತ್ತದೆ.ದಾಳಿಂಬೆ ಪುಡಿಯನ್ನು ನೀರಿಗೆ ಬೆರೆಸಿ ಕುಡಿದರೆ, ಬಾಯಿಯಿಂದ ಬಂದ ದುರ್ವಾಸನೆ ಮಾಯವಾಗುತ್ತದೆ.ದಾಳಿಂಬೆ ಸಿಪ್ಪೆಯ ಪುಡಿಯನ್ನು ಕೊಬ್ಬರಿ ಎಣ್ಣೆ, ಬಾದಾಮಿ ಎಣ್ಣೆಯೊಂದಿಗೆ ಬೆರೆಸಿ ಮುಖಕ್ಕೆ ಹಚ್ಚಿದರೆ ಸನ್ ಕ್ರೀಮ್ ಲೋಷನ್ ನಂತೆ ಕೆಲಸ ಮಾಡುತ್ತದೆ. ಸನ್ ಬರ್ನ್ ನಿಂದ ಚರ್ಮವನ್ನು ರಕ್ಷಿಸುತ್ತದೆ. (Disclaimer: ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ.

Post a Comment