ಸಾಂದರ್ಭಿಕ ಚಿತ್ರ
IPS Transfer: 35 ಐಪಿಎಸ್ ಅಧಿಕಾರಿಗಳನ್ನು (IPS Officers) ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ (Government of Karnataka) ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿದ್ದ ಬಹುತೇಕ ಐಪಿಎಸ್ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ.ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ (Department Of Police) ಮೇಜರ್ ಸರ್ಜರಿ ಮಾಡಲಾಗಿದೆ. ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು (IPS Officers) ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ (Government of Karnataka) ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿದ್ದ ಬಹುತೇಕ ಐಪಿಎಸ್ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಅನುಪಮ್ ಅಗರವಾಲ್, ಮಂಗಳೂರು ಕಮಿಷನರ್ ಆಗಿ ವರ್ಗಾವಣೆಗೊಳಿಸಲಾಗಿದೆ. ಭೀಮಾಶಂಕರ ಗುಳೇದ್, ಬೆಳಗಾವಿ ಎಸ್‌ಪಿ, ಡಾ.ಎಸ್. ಡಿ ಶರಣಪ್ಪ, ಡಿಐಜಿಪಿ ಪೊಲೀಸ್ ಅಕಾಡೆಮಿ ಮೈಸೂರು ಸೇರಿದಂತೆ ಹಲವು ಐಪಿಎಸ್ ಅಧಿಕಾರಿಳಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆಗೊಳಿಸಲಾಗಿದೆ.ವರ್ಗಾವಣೆಯಾದ ಅಧಿಕಾರಿಗಳ ವಿವರ ಹೀಗಿದೆಡಾ.ಭೀಮಾಶಂಕರ ಗುಳೇದ್-ಎಸ್ಪಿ, ಬೆಳಗಾವಿಸಾರಾ ಫಾತೀಮಾ-ಬೆಂಗಳೂರು ಸಂಚಾರ ಪಶ್ಚಿಮ ವಿಭಾಗ
ಡಾ.S.D.ಶರಣಪ್ಪ-ಡಿಐಜಿಪಿ & ಡೈರೆಕ್ಟರ್, ಪೊಲೀಸ್ ಅಕಾಡೆಮಿ, ಮೈಸೂರು ಡಾ.ಕೆ.ಅರುಣ್-ಎಸ್ಪಿ, ಉಡುಪಿಕಾರ್ತಿಕ್ ರೆಡ್ಡಿ-ಡಿಸಿಪಿ, ಬೆಂಗಳೂರು ಸಂಚಾರ ದಕ್ಷಿಣ ವಿಭಾಗಯತೀಶ್ ಚಂದ್ರ-ಎಸ್ಪಿ, ಆಂತರಿಕ ಭದ್ರತಾ ವಿಭಾಗಕೆ.ಪರಶುರಾಮ್-ಎಸ್ಪಿ, ಇಂಟೆಲಿಜೆನ್ಸ್ ವಿಭಾಗನಿಕಂ ಪ್ರಕಾಶ್ ಅಮ್ರಿತ್-ಎಸ್ಪಿ, ವೈರ್ ಲೆಸ್ರಾಹುಲ್ ಕುಮಾರ್ ಶಹಾಪುರವಾಡ್-ಡಿಸಿಪಿ, ಬೆಂಗಳೂರು ದಕ್ಷಿಣ ವಿಭಾಗಡಾ.ಕೋನ ವಂಶಿಕೃಷ್ಣ-ಡಿಸಿಪಿ, ಕಮಾಂಡ್ ಸೆಂಟರ್, ಬೆಂಗಳೂರುಲಕ್ಷ್ಮಣ್ ನಿಂಬರಗಿ-ಎಸ್ಪಿ, ಸ್ಟೇಟ್ ಕ್ರೈಂ ರೆಕಾರ್ಡ್ ಬ್ಯೂರೋH.D.ಆನಂದ್ ಕುಮಾರ್-ಡೈರೆಕ್ಟೋರೆಟ್ ಸಿವಿಲ್ ರೈಟ್ಸ್, ಎನ್ಪೋರ್ಸ್ಮೆಂಟ್ಕುಶಾಲ್ ಚೌಸ್ಕಿ-ಜಂಟಿ ನಿರ್ದೇಶಕ, ವಿಧಿವಿಜ್ಞಾನ ಪ್ರಯೋಗಾಲಯ, ಬೆಂಗಳೂರುಸಂಜೀವ್ ಎಂ. ಪಾಟೀಲ್-ಡಿಸಿಪಿ, ವೈಟ್ಫೀಲ್ಡ್ ವಿಭಾಗಡಾ.ಸುಮನ್ ಡಿ.ಪನ್ನೇಕರ್-ಎಐಜಿಪಿ, ಹೆಡ್ ಕ್ವಾರ್ಟರ್ಸ್-1ವೈ.ಅಮರನಾಥ್ ರೆಡ್ಡಿ-ಎಸ್ಪಿ, ಬಾಗಲಕೋಟ
ಲೋಕೇಶ್ ಭರಮಪ್ಪ-ಎಸ್ಪಿ, ರಾಜ್ಯ ಪೊಲೀಸ್ ಅಕಾಡೆಮಿ, ಮೈಸೂರು
ಅನುಪಮ್ ಅಗರ್ವಾಲ್-ಮಂಗಳೂರು ಸಿಟಿ ಕಮಿಷನರ್
ಕಿಶೋರ್ ಬಾಬು- SP&ಪ್ರಿನ್ಸಿಪಲ್, ಪೊಲೀಸ್ ತರಬೇತಿ ಕೇಂದ್ರ, ಕಲಬುರಗಿ
ಎಂ.ಎಸ್.ಮಹಮ್ಮದ್ ಸುಜೀತಾ-ಎಸ್ಪಿ, ಹಾಸನ
ಡಿ.ದೇವರಾಜ್-ಡಿಸಿಪಿ, ಬೆಂಗಳೂರು ಪೂರ್ವ ವಿಭಾಗ
ಅದ್ದೂರು ಶ್ರೀನಿವಾಸುಲು-ಎಸ್ಪಿ, ಕಲಬುರಗಿ
ಸೋನಾವಾನೆ ರಿಷಿಕೇಶ್ ಭಗವಾನ್-ಎಸ್ಪಿ, ವಿಜಯಪುರ
ಆರ್.ಶ್ರೀನಿವಾಸ್ ಗೌಡ-ಡಿಸಿಪಿ 2, ಸಿಸಿಬಿ ಬೆಂಗಳೂರ
ಶೇಖರ್.ಹೆಚ್.ತೆಕ್ಕನ್ನವರ್, ಡಿಸಿಪಿ, ಸಿಸಿಬಿ ಬೆಂಗಳೂರು
ವರ್ತಿಕಾ ಕಟಿಯಾರ್-ಎಸ್ಪಿ, ಸ್ಟೇಟ್ ಕ್ರೈಂ ರೆಕಾರ್ಡ್ ಬ್ಯೂರೋ
ಹರಿರಾಮ್ ಶಂಕರ್-ಎಸ್ಪಿ, ಇಂಟೆಲಿಜೆನ್ಸ್ ವಿಭಾಗ
ರವೀಂದ್ರ ಕಾಶಿನಾಥ್ ಗಡದಿ-ಎಸ್ಪಿ, ಇಂಟೆಲಿಜೆನ್ಸ್ ವಿಭಾಗ
ಅಬ್ದುಲ್ ಅಹದ್-ಡಿಸಿಪಿ, ಬೆಂಗಳೂರು ಕೇಂದ್ರ ವಿಭಾಗ
ಪಿ.ಕೃಷ್ಣಕಾಂತ್-ಎಐಜಿಪಿ(ಆಡಳಿತ ವಿಭಾಗ)
ಕೆ.ಸಂತೋಷ್ ಬಾಬು-ಡಿಸಿಪಿ ಆಡಳಿತ ವಿಭಾಗ, ಬೆಂಗಳೂರು ನಗರ
ಜಯಪ್ರಕಾಶ್-ಎಸ್ಪಿ, ಇಂಟೆಲಿಜೆನ್ಸ್ ವಿಭಾಗ
ಇದನ್ನೂ ಓದಿ: Karnataka Politics: ಕಮಲ ಪಾಳಯದಲ್ಲಿ ಲಿಂಗಾಯತ ಕಂಪನ; ಸದ್ದಿಲ್ಲದೆ ಒಂದಾಗ್ತಿದೆಯಾ ಅತೃಪ್ತರ ಬಣ?
ಎಸ್.ಗಿರೀಶ್-ಡಿಸಿಪಿ, ಬೆಂಗಳೂರು ಪಶ್ಚಿಮ ವಿಭಾಗ
ಕನ್ನಿಕಾ ಸಿಕ್ರಿವಾಲ್-ಡಿಸಿಪಿ, ಕಾನೂನು ಸುವ್ಯವಸ್ಥೆ, ಕಲಬುರಗಿ

Post a Comment