ಪ್ರಧಾನಿ ನರೇಂದ್ರ ಮೋದಿಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಬಡವರ ಪರವಾಗಿರುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (PMGKAY) ಮುಂದಿನ ಐದು ವರ್ಷಗಳವರೆಗೆ 80 ಕೋಟಿಗೂ ಹೆಚ್ಚು ಜನರಿಗೆ ಅನುಕೂಲವಾಗುವಂತೆ ಮುಂದುವರಿಸಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಧಾನಿ ಮೋದಿ ಶನಿವಾರ ಹೇಳಿದರು.ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ (Lok Sabha Elections) ಮುನ್ನವೇ ಬಡವರ ಪರವಾಗಿರುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Pradhan Mantri Garib Kalyan Anna Yojana (PMGKAY)) ಮುಂದಿನ ಐದು ವರ್ಷಗಳವರೆಗೆ 80 ಕೋಟಿಗೂ ಹೆಚ್ಚು ಜನರಿಗೆ ಅನುಕೂಲವಾಗುವಂತೆ ಮುಂದುವರಿಸಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಧಾನಿ ಮೋದಿ ಶನಿವಾರ ಹೇಳಿದರು. “ಬಿಜೆಪಿ ಸರ್ಕಾರವು ಮುಂದಿನ 5 ವರ್ಷಗಳವರೆಗೆ ದೇಶದ 80 ಕೋಟಿ ಬಡವರಿಗೆ ಉಚಿತ ಪಡಿತರ ಚೀಟಿಯನ್ನು ಒದಗಿಸುವ ಯೋಜನೆಯನ್ನು ವಿಸ್ತರಿಸಲು ನಾನು ನಿರ್ಧರಿಸಿದ್ದೇನೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದವು ಯಾವಾಗಲೂ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳಲು ನನಗೆ ಶಕ್ತಿಯನ್ನು ನೀಡುತ್ತದೆ” ಎಂದು ಛತ್ತೀಸ್‌ಗಢದ (Chhattisgarh) ದುರ್ಗ್‌ನಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಪ್ರಧಾನಿ ಮೋದಿ ಹೇಳಿದರು.ಹೆಂಡತಿಯಿಲ್ಲದೇ ನನ್ನ ರಾತ್ರಿಗಳು ವ್ಯರ್ಥವಾಗ್ತಿವೆ; ಮೊದ್ಲು ಮದ್ವೆ ಮಾಡಿಸಿ, ಆಮೇಲೆ ಕೆಲಸಕ್ಕೆ ಬರುತ್ತೀನಿ2040ರಲ್ಲಿ ಚಂದ್ರನಲ್ಲಿಗೆ ಭಾರತೀಯನನ್ನು ಕಳುಹಿಸಲು ಇಸ್ರೋ ಯಶಸ್ವಿಯಾಗುತ್ತಾ? ಮೋದಿ ಏನು ಹೇಳ್ತಾರೆ?ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಗಮನ ಸೆಳೆದ ಪುಟ್ಟ ಬಾಲಕಿ, 'ಆಕಾಂಕ್ಷಾ' ಗಿಫ್ಟ್ಗೆ ಮೋದಿ ಫಿದಾ!ಉದ್ಯೋಗಿಗಳ ಯೋಗಕ್ಷೇಮದ ಸಮೀಕ್ಷೆಯಲ್ಲಿ ಭಾರತಕ್ಕೆ ಅಗ್ರಸ್ಥಾನಛತ್ತೀಸ್‌ಗಢದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿ, ನಂತರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಆರ್ಥಿಕ ಲಾಭಗಳಿಗೆ ಆದ್ಯತೆ ನೀಡುತ್ತಿದೆ ಮತ್ತು ಆಗಾಗ ಭ್ರಷ್ಟ ಚಟುವಟಿಕೆಗಳಲ್ಲಿಯೂ ತೊಡಗಿದೆ ಎಂದು ಆರೋಪಿಸಿದರು.2020ರಲ್ಲಿ ಯೋಜನೆ ಆರಂಭಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅನ್ನು 2020 ರಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಪರಿಚಯಿಸಲಾಯಿತು, ಇದರ ಅಡಿಯಲ್ಲಿ ಸರ್ಕಾರವು ವ್ಯಕ್ತಿಗಳಿಗೆ 5 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ಪೂರೈಸಿದೆ.ಇದನ್ನೂ ಓದಿ: ದೀಪಾವಳಿ ಪ್ರಯುಕ್ತ ಉದ್ಯೋಗಿಗಳಿಗೆ ಕಾರು ಗಿಫ್ಟ್ ನೀಡಿದ ಕಂಪನಿ!ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA) ಅಡಿಯಲ್ಲಿ ನೀಡಲಾದ ಆಹಾರ ಧಾನ್ಯಗಳ ನಿಯಮಿತ ಕೋಟಾಕ್ಕೆ ಹೆಚ್ಚುವರಿಯಾಗಿತ್ತು. ಇನ್ನು ಈ ಯೋಜನೆ ಮೂಲಕ 80 ಕೋಟಿಗೂ ಹೆಚ್ಚು ಬಡವರು ಫಲಾನುಭವಿಗಳಾಗಿದ್ದಾರೆ.ಕಾಂಗ್ರೆಸ್ ವಿರುದ್ಧ ಆರೋಪಪ್ರಧಾನಿ ನರೇಂದ್ರ ಮೋದಿ ಶನಿವಾರ ಛತ್ತೀಸ್‌ಗಢದ ದುರ್ಗ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಯೋಜಿಸಿದ್ದ ಈ ರ್ಯಾಲಿಯಲ್ಲಿ ಅವರು ಛತ್ತೀಸ್‌ಗಢದ ಭೂಪೇಶ್ ಬಘೇಲ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರತಿಪಕ್ಷಗಳನ್ನು ಗುರಿಯಾಗಿಸಿ ಪ್ರಧಾನಿ ಮೋದಿ, ರಾಜಕೀಯ ಪಕ್ಷಗಳು ಬಡವರನ್ನು ಒಡೆಯಲು ಹೊಸ ಷಡ್ಯಂತ್ರಗಳನ್ನು ರೂಪಿಸುತ್ತಿವೆ ಮತ್ತು ಜಾತಿವಾದದ ವಿಷವನ್ನು ಹರಡುತ್ತಿವೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಪ್ರಧಾನಿ, “ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ನಂತರ, ಅಂತಹ ಹಗರಣಗಳ ಬಗ್ಗೆ ಕಟ್ಟುನಿಟ್ಟಾಗಿ ತನಿಖೆ ನಡೆಸಲಾಗುವುದು, ನಿಮ್ಮ ಹಣವನ್ನು ಲೂಟಿ ಮಾಡುವವರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ” ಎಂದು ಹೇಳಿದರು.

Post a Comment