ಕರ್ನಾಟಕ ಪೊಲೀಸ್ (ಸಾಂದರ್ಭಿಕ ಚಿತ್ರ)
ಮೈಸೂರು ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ. ಬೆಂಗಳೂರು: ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ (Karnataka State Police ) ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ (IPS Officers Transfer) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆದೇಶ ನೀಡಿದ್ದು, ಕೇಂದ್ರ ವಲಯ ಐಜಿಪಿ ಲಾಬೂರಾಮ್, ಐಜಿಪಿ ಹೆಡ್ ಕ್ವಾಟ್ರರ್ಸ್ -1 ಬೆಂಗಳೂರು (ಡಿಜಿ ಕಛೇರಿ)ಯ ಬಿ, ಆರ್ , ರವಿಕಾಂತೇಗೌಡ, ಐಜಿಪಿ- ಐಎಸ್ ಡಿ ಡಾ ಕೆ ತ್ಯಾಗರಾಜನ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ (Commissioner of Police, Dharwad) ಎನ್ ಶಶಿಕುಮಾರ್, ಡಿಐಜಿ ಪೂರ್ವವಲಯ ದಾವಣಗೆರೆ ಬಿ ರಮೇಶ್, ಮೈಸೂರು ನಗರ ಪೊಲೀಸ್ ಆಯುಕ್ತ (Mysuru City Commissioner) ಸೀಮಾ ಲಾಟ್ಕರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ. ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಇಂತಿದೆ.ಸಂಬಂಧಿತ ಸುದ್ದಿಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ಭಯದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ 6 ಮಂದಿ ಜಲಸಮಾಧಿ?
BMTC New Bus Routes: ಬೆಂಗಳೂರಿನ ಈ ಮಾರ್ಗಗಳಲ್ಲಿ ಜುಲೈ 3ರಿಂದ ಹೊಸದಾಗಿ ಬಿಎಂಟಿಸಿ ಬಸ್ ಆರಂಭ
ಏಳು ವರ್ಷಗಳಲ್ಲಿ 59 ಕೆಜಿ ತೂಕ ಇಳಿಸಿಕೊಂಡ ಬೆಂಗಳೂರು ವ್ಯಕ್ತಿ! ಏನೆಲ್ಲಾ ಮಾಡಿದ್ದಾರೆ ಗೊತ್ತಾ?
ಬೆಂಗಳೂರಿನ ಸುತ್ತಮುತ್ತಲಿವೆ ಅನೇಕ ಪ್ರವಾಸಿ ಸ್ಥಳಗಳು! ಒಂದು ದಿನದ ಪ್ರವಾಸಕ್ಕೆ ಈ ಸ್ಥಳಗಳು ಬೆಸ್ಟ್
ಲಾಬೂರಾಮ್ : ಐಜಿಪಿ ಕೇಂದ್ರ ವಲಯ
ಬಿ. ಆರ್ . ರವಿಕಾಂತೇಗೌಡ : ಐಜಿಪಿ ಹೆಡ್ ಕ್ವಾಟ್ರರ್ಸ್ -1 ಬೆಂಗಳೂರು (ಡಿಜಿ ಕಛೇರಿ)
ಡಾ ಕೆ ತ್ಯಾಗರಾಜನ್ : ಐಜಿಪಿ, ಐಎಸ್ ಡಿ.
ಎನ್ ಶಶಿಕುಮಾರ್ : ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
ಬಿ ರಮೇಶ್ : ಡಿಐಜಿ ಪೂರ್ವವಲಯ, ದಾವಣಗೆರೆ..
ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು, ಮೈಸೂರು ನಗರ
ರೇಣುಕಾ ಸುಕುಮಾರ್ : ಐಜಿಪಿ ( ಡಿಜಿ ಕಛೇರಿ).
ಸಿಕೆ ಬಾಬಾ: ಎಸ್ ಪಿ, ಬೆಂಗಳೂರು ಗ್ರಾಮಾಂತರ.
ಎನ್ ವಿಷ್ಣುವರ್ಧನ್ : ಎಸ್ ಪಿ ಮೈಸೂರು ಜಿಲ್ಲೆ..
ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್.. ಸಿ ಬಿ ರಿಷ್ಯಂತ್: ಎಸ್ ಪಿ ವೈರ್ಲೆಸ್ .
ಚನ್ನಬಸವಣ್ಣ : ಐಜಿಪಿ,(ಆಡಳಿತ ) ಡಿಜಿ ಕಛೇರಿ.
ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ..
ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
ಅರುಣಾಂಗ್ಷು ಗಿರಿ : ( Arunngshu giri ) SP ,CID
ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ.
ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ..
ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ..
ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ..
ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ..
ಇದನ್ನೂ ಓದಿ: Namma Metro ಪ್ರಯಾಣಿಕರಿಗೆ ಗುಡ್ ನ್ಯೂಸ್; ಹಳದಿ ಮಾರ್ಗದ ಟ್ರಯಲ್ ರನ್ ಮುಕ್ತಾಯ, ಉದ್ಘಾಟನೆಗೆ ದಿನಗಣನೆ ಆರಂಭ
ಡಾ ಶೋಭಾ ರಾಣಿ ವಿ.ಜೆ: ಎಸ್ ಪಿ .ಬಳ್ಳಾರಿ ಜಿಲ್ಲೆ..
ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ..
ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ..
ಮಹಾನಿಂಗ್ ನಂದಗಾವಿ : ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Post a Comment