ಮೃತ ದುರ್ದೈವಿಗಳುಮೊದಲು ಮೃತ ಸಂಬಂಧಿಗಳು ಪೊಲೀಸರಿಗೆ ಘಟನೆ ಸಂಬಂಧ ಮಾಹಿತಿ ನೀಡಿದ್ದು, ಈ ವೇಳೆ ಫುಡ್ ಪಾಯ್ಸನ್ ನಿಂದ ಸಾವನ್ನಪ್ಪಿದ್ದಾರೆ ಅಂತ ಶಂಕಿಸಲಾಗಿತ್ತು. ಆದರೆ ಮೃತರು ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಅಂತ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಾಯಚೂರು: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ (Family) ಐವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಗಂಡ-ಹೆಂಡತಿ (husband and wife) ಮತ್ತು ಇಬ್ಬರು ಮಕ್ಕಳು (Children) ಸಾವನ್ನಪ್ಪಿದ್ದಾರೆ. ಮೃತರನ್ನು ಭೀಮಣ್ಣ (60), ಈರಮ್ಮ(57), ಮಲ್ಲೇಶ್ ( 21), ಪಾರ್ವತಿ (19) ಎಂದು ಗುರುತಿಸಲಾಗಿದೆ.ಇನ್ನು, 23 ವರ್ಷದ ಮಲ್ಲಮ್ಮ ಎಂಬುವರ ಸ್ಥಿತಿ ಗಂಭೀರವಾಗಿದ್ದು, ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರು ಮಟನ್ ಊಟದಲ್ಲಿ ವಿಷ ಬೆರೆಸಿಕೊಂಡು ಸೇವಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. Actress Death: ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಖ್ಯಾತ ನಟಿ ನಿಧನ!ಮಾಜಿ ಸಚಿವ ಯೋಗೇಶ್ವರ್‌ಗೆ ಪಿತೃ ವಿಯೋಗ, ಸರಳ ನಡೆನುಡಿಯ ಶಿಕ್ಷಕ ಪುಟ್ಟಮಾದೇಗೌಡ ಇಂದು ನಿಧನRelationship Tips: ಅತ್ತೆ ಮುಂದೆ ಈ ರೀತಿ ಮಾತನಾಡಲೇಬೇಡಿ! ಮೌನವಾಗಿದ್ರೆ ನೀವು ಅಮ್ಮ-ಮಗಳಂತೆ ಆಗುತ್ತೀರಿ26 ವರ್ಷದ ಕಿರುತೆರೆ ನಟ ಅನುಮಾನಾಸ್ಪದ ಸಾವು! ಮನೆಯಲ್ಲೇ ಶವವಾಗಿ ಪತ್ತೆ! ಮೊದಲು ಮೃತ ಸಂಬಂಧಿಗಳು ಪೊಲೀಸರಿಗೆ ಘಟನೆ ಸಂಬಂಧ ಮಾಹಿತಿ ನೀಡಿದ್ದು, ಈ ವೇಳೆ ಫುಡ್ ಪಾಯ್ಸನ್ ನಿಂದ ಸಾವನ್ನಪ್ಪಿದ್ದಾರೆ ಅಂತ ಶಂಕಿಸಲಾಗಿತ್ತು. ಆದರೆ ಮೃತರು ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಅಂತ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣುವಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.ಸದ್ಯ ಪೊಲೀಸರು ಎಂಎಲ್ ಸಿ ವರದಿ ಆಧರಿಸಿ ಫುಡ್ ಪಾಯ್ಸನ್ ಅಂತ ಪ್ರಾಥಮಿಕ ತನಿಖೆಗೆ ಮುಂದಾಗಿದ್ದು, ಆದರೆ ಆತ್ಮಹತ್ಯೆ ಆರೋಪ ಹಿನ್ನೆಲೆ ಈ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಐವರು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ.ಇದನ್ನೂ ಓದಿ: Paris Olympics 2024: ಒಂದು ಕೈ ಜೋಬಿನಲ್ಲಿಟ್ಟು ಬೆಳ್ಳಿಗೆ ಪದಕಕ್ಕೆ ಗುರಿ ಇಟ್ಟ 51 ವರ್ಷದ ಟರ್ಕಿಶ್ ಶೂಟರ್; ನೆಟ್ಟಿಗರಿಂದ ಭಾರೀ ಪ್ರಶಂಸೆರೈಲಿಗೆ ತಲೆಕೊಟ್ಟ ಅಣ್ಣ-ತಂಗಿರೈಲಿಗೆ ತಲೆಕೊಟ್ಟು ಅಣ್ಣ-ತಂಗಿ ಸಾವನ್ನಪ್ಪಿರುವ ಘಟನೆ ಶಿಡ್ಲಘಟ್ಟದ ಪಂಪ್ ಹೌಸ್ ಬಳಿ ನಡೆದಿದೆ. ಪ್ರಭು (28) ಮತ್ತು ನವ್ಯ (25) ಮೃತ ದುರ್ದೈವಿಗಳಾಗಿದ್ದು, ರಾತ್ರಿ ಬಂಗಾರಪೇಟೆ ಕಡೆಗೆ ಹೋಗುವ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತರು ಶಿಡ್ಲಘಟ್ಟದ ನಟರಾಜ್ ಎಂಬುವವರ ಮಕ್ಕಳು ಎಂಬ ಮಾಹಿತಿ ಲಭ್ಯವಾಗಿದ್ದು, ಇಬ್ಬರ ದೇಹದಿಂದ ರುಂಡ ಕತ್ತರಿಸಿ ರೈಲ್ವೆ ಹಳಿ ಪಕ್ಕದಲ್ಲಿ ಬಿದ್ದಿವೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಾರ್ವಜನಿಕರು ಇಂದು ಬೆಳಗ್ಗೆ ಮೃತದೇಹಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಶಿಡ್ಲಘಟ್ಟ ರೈಲ್ವೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Post a Comment