ಪತ್ರಕರ್ತರ ಸಂಬಳ ಹೆಚ್ಚಳ

ಪತ್ರಕರ್ತರ ಸಂಬಳ ಹೆಚ್ಚಳ


ಬೆಂಗಳೂರು: ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಪ್ರಸ್ತುತ ನೀಡುತ್ತಿರುವ 12,000 ರೂ. ಸಂಬಳವನ್ನು 15,000 ರೂ. ಗಳಿಗೆ ಹಾಗೂ ಕುಟುಂಬಕ್ಕೆ ನೀಡುವ ಸಂಬಳವನ್ನು 6,000 ರೂ.ಗಳಿಂದ 7,500 ಹೆಚ್ಚಿಸಲಾಗುವುದು. ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ 'ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ' ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

 

Post a Comment

Previous Post Next Post