BREAKING : ಬಿಜೆಪಿ ಪಕ್ಷದಿಂದ ಶಾಸಕ S.T ಸೋಮಶೇಖರ್, ಶಿವರಾಂ ಹೆಬ್ಬಾರ್ 6 ವರ್ಷ ಉಚ್ಚಾಟನೆ


 ಗಳೂರು : ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಗೆ ಬಿಗ್ ಶಾಕ್ ಎದುರಾಗಿದ್ದು, 6 ವರ್ಷಬಿಜೆಪಿಯಿಂದ ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ.

ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿಯಲ್ಲಿರುವ ಎಸ್ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅಂತರ ಕಾಯ್ದುಕೊಂಡಿದ್ದರು.


 ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು ಬಿಜೆಪಿ ಹೈಕಮಾಂಡ್ 6 ವರ್ಷ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.

Post a Comment

Previous Post Next Post