Narendra Modi: ‘ಇಂದು ಅನೇಕ ಮಂದಿ ರಾತ್ರಿ ನಿದ್ದೆ ಮಾಡೋದಿಲ್ಲ’, ಕೇರಳದಲ್ಲಿ ನಿಂತು ನರೇಂದ್ರ ಮೋದಿ ಹೀಗೆ ಹೇಳಿದ್ಯಾರಿಗೆ?


 ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀವು ವಿಪಕ್ಷಗಳ ‘ಇಂಡಿಯಾ’ ಒಕ್ಕೂಟದ ಬಲವಾದ ಆಧಾರಸ್ತಂಭ ಎಂದು ಹೇಳಲು ಬಯಸುತ್ತೇನೆ. ಶಶಿ ತರೂರ್ ಕೂಡ ಇಲ್ಲಿ ಕುಳಿತಿದ್ದಾರೆ....ಇನ್ನಷ್ಟು ಸುದ್ದಿ ತಿರುವನಂತಪುರಂನ: ಕೇರಳದ ವಿಳಿಂಜಂ ಅಂತರಾಷ್ಟ್ರೀಯ ಬಂದರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi in Kerala) ಅವರು ಶುಕ್ರವಾರ ಉದ್ಘಾಟಿಸಿದರು.

ವಿಶೇಷ ಅಂದ್ರೆ ಕೇರಳದ ತಿರುವನಂತಪುರಂನಲ್ಲಿ ವಿಳಿಂಜಂ ಅಂತರಾಷ್ಟ್ರೀಯ ಬಂದರಿನ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಕಾಂಗ್ರೆಸ್ ನಾಯಕ ಶಶಿ ತರೂರ್ ಕೂಡ ಇದ್ದರು. ಇಂತಹ ಪರಿಸ್ಥಿತಿಯಲ್ಲಿ, ಪ್ರಧಾನಿ ಮೋದಿ ಪ್ರತಿಪಕ್ಷಗಳನ್ನು ಸೂಕ್ಷ್ಮವಾಗಿ ಗುರಿಯಾಗಿಸಿಕೊಂಡು ಮಾತನಾಡಿದರು.

Post a Comment

Previous Post Next Post