ಡ್ಯ, ಜುಲೈ 01: ರಾಜ್ಯ ಕಾಂಗ್ರೆಸ್ ಅಧಿಕಾರ ಪಂಚ ಗ್ಯಾರಂಟಿ ಯೋಜನೆಗಳನ್ನ ಹಂತ ಹಂತವಾಗಿ ಜಾರಿಗೊಳಿಸಿದ್ದು, ಪ್ರತಿ ಮನೆಯ ಯಜಮಾನಿಗೆ ಕಾಂಗ್ರೆಸ್ ಸರ್ಕಾರ 2000 ಹಣ ನೀಡುತ್ತಿದೆ. 2028 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹ ಲಕ್ಷ್ಮಿ ಯೋಜನೆಯಡಿ 4000 ರೂಪಾಯಿ ಹಣ ನೀಡಲಾಗುವುದು ಎಂದು ಕಾಂಗ್ರೆಸ್ ಶಾಸಕ ರಂಗನಾಥ್ ವಿಧಾನಸಭೆಯಲ್ಲಿ ಘೋಷಿಸಿದ್ದರು.

Post a Comment