Digital Media Rohit Chakratirtha: ಬ್ರಾಹ್ಮಣ ಎಂದು ನನ್ನನ್ನು ಟಾರ್ಗೆಟ್ ಮಾಡ್ತಿದ್ದಾರೆ: ಇದರ ಹಿಂದೆ ಕಾಣದ ಕೈಗಳಿವೆ ಎಂದ್ರು ಚಕ್ರತೀರ್ಥ ಇವರು ಯಾರು ಕೂಡ ಬರಗೂರು ಏನು ಮಾಡಿದ್ರು ಅಂತ ನೋಡಲ್ಲ, ಕೇಳಲ್ಲ. ಇದರ ಹಿಂದೆ ಕಾಣದ ಕೈಗಳು ಇವೆ. ಬರಗೂರು ಪಠ್ಯ ಪರಿಷ್ಕರಣೆ ಹಾಗೂ ನಮ್ಮ ಸಮಿತಿ ಮಾಡಿದ ಪಠ್ಯ ಪರಿಷ್ಕರಣೆ ಬುಕ್ ಇಟ್ಟುಕೊಂಡು ನೋಡಿ ಎಲ್ಲಾ ವಿವರಗಳು ಗೊತ್ತಾಗಲಿದೆ ಎಂದು ಚಕ್ರತೀರ್ಥ ಹೇಳಿದ್ದಾರೆ. : ಬೆಂಗಳೂರು (ಜೂ 4): ನಿನ್ನೆ ಸರ್ಕಾರ ಪಠ್ಯಪುಸ್ತಕ ಸಮಿತಿಯನ್ನು (Textbook Revision Committee) ವಿಸರ್ಜನೆ ಮಾಡಲ…